ಬಳ್ಳಾರಿ, ಜೂ.25: ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ಕುಡುದರ ಹಾಳು ಗ್ರಾಮದಲ್ಲಿ ತಾಯಮ್ಮದೇವಿ ಜನಸೇವಾ ಹಾಗೂ ಸಾಂಸ್ಕೃತಿಕ ಕಲಾ ಟ್ರಸ್ಟ್ ಇವರು ಆಯೋಜಿಸಿದ ಪಂಡಿತ ಪಂಚಾಕ್ಷರಿ ಗವಾಯಿ, ಪಂಡಿತ ಪುಟ್ಟರಾಜ ಕವಿ ಗವಾಯಿ,ಹಾಗೂ ಯಲಿವಾಳ ಸಿದ್ಧಯನವರ ಜಾತ್ರಾ ಮಹೋತ್ಸವದ ಅಂಗವಾಗಿ ಕವಿ ಹಾಗೂ…
Category: ಸಿರುಗುಪ್ಪ
ವಿಶಿಷ್ಟ ವಿಶ್ವ ರಂಗಭೂಮಿ ದಿನಾಚರಣೆ: ಮನೆಯಂಗಳದಲ್ಲಿ ಹಿರಿಯ ರಂಗಕರ್ಮಿ ಡಾ. ಶಿವಕುಮಾರ ಸ್ವಾಮೀಜಿಗೆ ರಂಗ ಗೌರವ
ಬಳ್ಳಾರಿ, ಮಾ.28: ಎಂಬತ್ತರೆಡರ ಹರೆಯದ ರಂಗಕರ್ಮಿ ಕುಡದರಹಾಳ್ ಡಾ.ಶಿವಕುಮಾರ ಸ್ವಾಮೀಜಿ ಅವರು 2024ನೇ ಸಾಲಿನ ರಂಗ ಗೌರವಕ್ಕೆ ಪಾತ್ರರಾದರು. ಡಾ. ಸುಭಾಷ್ ಭರಣಿ ಸಾಂಸ್ಕೃತಿಕ ವೇದಿಕೆ, ಕರ್ನಾಟಕ ಜಾನಪದ ಪರಿಷತ್ತು ಜಿಲ್ಲಾ ಘಟಕ ಮತ್ತು ಸಂಸ್ಕೃತಿ ಪ್ರಕಾಶನದ ಸಹಯೋಗದಲ್ಲಿ ಜಿಲ್ಲೆಯ ಸಿರುಗುಪ್ಪ…
ಸಿಕ್ಕ ಅವಕಾಶಗಳನ್ನು ಉತ್ತಮವಾಗಿ ಬಳಸಿಕೊಂಡು ಜೀವನದಲ್ಲಿ ವಿದ್ಯಾರ್ಥಿಗಳು ಯಶ ಕಾಣ ಬೇಕು -ನ್ಯೂಸ್18 ಹಿರಿಯ ನಿರೂಪಕಿ ನವಿತಾ ಜೈನ್
ಸಿರುಗುಪ್ಪ, ಫೆ.13: ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿ, ಯುವ ಜನರು ಸಿಕ್ಕ ಅವಕಾಶಗಳನ್ನು ಉತ್ತಮವಾಗಿ ಬಳಸಿಕೊಂಡು ಜೀವನದಲ್ಲಿ ಯಶ ಕಾಣ ಬೇಕು ಎಂದು ನ್ಯೂಸ್ 18 ಕನ್ನಡ ಸುದ್ದಿವಾಹಿನಿಯ ಹಿರಿಯ ನಿರೂಪಕಿ ನವಿತಾ ಜೈನ್ ಅವರು ತಿಳಿಸಿದರು. ತಾಲ್ಲೂಕಿನ ತೆಕ್ಕಲಕೋಟೆ ಶ್ರೀಮತಿ ಹೊನ್ನೂರಮ್ಮ…
ಇಂದು ತೆಕ್ಕಲಕೋಟೆಗೆ ನ್ಯೂಸ್ ಯ್ಯಾಂಕರ್ ನವಿತಾ ಜೈನ್
ಸಿರುಗುಪ್ಪ, ಫೆ. 13: ತಾಲೂಕಿನ ತೆಕ್ಕಲಕೋಟೆಯ ಶ್ರೀಮತಿ ಹೊನ್ನೂರಮ್ಮ ಮತ್ತು ದಿ. ಎಂ.ಸಿದ್ದಪ್ಪ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪತ್ರಿಕೋದ್ಯಮ ವಿಭಾಗ ಫೆ.13ರಂದು ಮಂಗಳವಾರ ಆಯೋಜಿಸಿರುವ ಯುವ ಸ್ಫೂರ್ತಿ ಪ್ರಾಯೋಗಿಕ ಪತ್ರಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನ್ಯೂಸ್ ಯ್ಯಾಂಕರ್ ನವಿತಾ ಜೈನ್…
ಜೀವನದಲ್ಲಿ ಉನ್ನತ ಸಾಧನೆ ಮಾಡಲು ಉತ್ತಮಶಿಕ್ಷಣ ಅಗತ್ಯ -ಡಿಎಚ್ಓ ಡಾ. ರಮೇಶ ಬಾಬು
ಸಿರುಗುಪ್ಪ, ಜ.19:ಜೀವನದಲ್ಲಿ ಉನ್ನತ ಸಾಧನೆ ಮಾಡಲು ಉತ್ತಮಶಿಕ್ಷಣ ಅಗತ್ಯ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ರಮೇಶ ಬಾಬು ಅವರು ಹೇಳಿದರು. ತಾಲೂಕಿನ ತೆಕ್ಕಲಕೋಟೆಯ ಸರಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಹತ್ತನೇತರಗತಿ ವಿದ್ಯಾರ್ಥಿಗಳಿಗೆ ಶುಕ್ರವಾರ ವೃತ್ತಿ ಮಾರ್ಗದರ್ಶನ ಕುರಿತ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ…
ಬಳ್ಳಾರಿ ಜಿಲ್ಲೆಯನ್ನು ಕ್ಷಯರೋಗದಿಂದ ಮುಕ್ತಿಯಾಗಿಸೋಣ: ಡಾ ಇಂದ್ರಾಣಿ
ಬಳ್ಳಾರಿ,ಮೇ 24: ಕ್ಷಯರೋಗಿಯು ಚಿಕಿತ್ಸೆ ಪಡೆಯದೆ ಇತರರ ಬಳಿ ಕೆಮ್ಮಿದಾಗ ಅಥವಾ ಸೀನಿದಾಗ ಹತ್ತಿರವಿರುವವರಿಗೆ ರೋಗ ಹರಡುವ ಸಾಧ್ಯತೆ ಇದ್ದು, ಸೂಕ್ತ ಮುಂಜಾಗೃತೆ ವಹಿಸಿ ರೋಗ ನಿಯಂತ್ರಣಕ್ಕೆ ಕೈಜೊಡಿಸಿ ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ ಅವರು ತಿಳಿಸಿದರು. ರಾಜ್ಯ ಆರೋಗ್ಯ…
ಸಿರಿಗೇರಿ ಜೆ ಎಚ್ ವಿ ಶಾಲಾ ವಾರ್ಷಿಕೋತ್ಸವ: ಸಾಧಕರಿಗೆ ಸನ್ಮಾನ
ಸಿರುಗುಪ್ಪ, ಫೆ.5 : ತಾಲೂಕಿನ ಸಿರಿಗೇರಿ ಜೆಎಚ್ ವಿ ವಿದ್ಯಾಸಂಸ್ಥೆಯ ಆವರಣದಲ್ಲಿ ಶನಿವಾರ ಶಾಲೆಯ ವಾರ್ಷಿಕೋತ್ಸವ ಜರುಗಿತು. ಈ ಬಾರಿಯ ಶಾಲೆಯ ವಾರ್ಷಿಕೋತ್ಸವದಲ್ಲಿ, ಉತ್ತಮ ಅಂಕಗಳ ಮೂಲಕ ಪದವಿ ಪಡೆದ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿ ಗ್ರಾಮಕ್ಕೆ ಕೀರ್ತಿ…
ಸಾವಿತ್ರಿಬಾಯಿ ಫುಲೆ ರಾಜ್ಯ ಪ್ರಶಸ್ತಿ ಪುರಸ್ಕೃತೆ ತಾಳೂರು ಮುಖ್ಯ ಶಿಕ್ಷಕಿ ಗೀತಾ ಸಾಗರ
ಸಿರುಗುಪ್ಪ, ಫೆ.5:ತಾಲೂಕಿನ ತಾಳೂರು ಗ್ರಾಮದ ಸರಕಾರಿ ಪ್ರೌಢ ಶಾಲೆ ಮುಖ್ಯ ಶಿಕ್ಷಕಿ ಗೀತಾ ಸಾಗರ್ ರವರ ಸಮಾಜ ಮುಖಿ ಕಾರ್ಯಗಳನ್ನು ಗುರುತಿಸಿ ರಾಜ್ಯಮಟ್ಟದ ಸಾವಿತ್ರಿಬಾಯಿ ಫುಲೆ ಲಭಿಸಿದೆ. ದಲಿತ ವಿದ್ಯಾರ್ಥಿ ಪರಿಷತ್ ರಾಜ್ಯ ಘಟಕ ಬೆಂಗಳೂರು ವತಿಯಿಂದ ಬಿಜಾಪುರದ ಕಂದಗಲ್ ಹಣುಮಂತರಾಯ…
ಸಂಶೋಧನಾ ವಿದ್ಯಾರ್ಥಿ ಈಶ್ವರ್ ಸಿರಿಗೆರೆಗೆ ಡಾ.ಬಿ.ಆರ್.ಅಂಬೇಡ್ಕರ್ ನ್ಯಾಷನಲ್ ಫೆಲೋಶಿಪ್ ಪ್ರಶಸ್ತಿ
ಬಳ್ಳಾರಿ, ಡಿ.11ದೆಹಲಿಯ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿಯ 2022 ನೇ ಸಾಲಿನ ಡಾ.ಬಿ.ಆರ್. ಅಂಬೇಡ್ಕರ್ ನ್ಯಾಷನಲ್ ಫೆಲೋಶಿಪ್ ಪ್ರಶಸ್ತಿಗೆ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಸಿರಿಗೇರಿ ಗ್ರಾಮದ ಈಶ್ವರ್ ಆಯ್ಕೆಯಾಗಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಪ್ರೊ.…
ಮನಂ ಅವರ ‘ನಾವೆಲ್ಲರೂ ಭಾರತೀಯರು’ ಶಿಲಾ ಶಾಸನ ನಿರ್ಮಾಣಕ್ಕೆ ಒಂದುವರ್ಷ: ಸಿರುಗುಪ್ಪದಲ್ಲಿ ಸಂಭ್ರಮಾಚರಣೆ
ಸಿರುಗುಪ್ಪ, ಸೆ.19: ಭಾರತೀಯತೆ ಹಾಗೂ ಸಂವಿಧಾನದ ಮಹತ್ವ ಸಾರುವ ಸಾಹಿತಿ ಮನಂ ಅವರ ಜನಪ್ರಿಯ ‘ನಾವೆಲ್ಲಾ ಭಾರತೀಯರು…’ ಘೋಷವಾಕ್ಯದ ಶಿಲಾಶಾಸನ ನಿರ್ಮಾಣಗೊಂಡು ಸೋಮವಾರಕ್ಕೆ (ಸೆ.19) ಒಂದು ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ಸಿರುಗುಪ್ಪ ಪಟ್ಟಣದಲ್ಲಿ ಸಂಭ್ರಮ ಆಚರಿಸಲಾಯಿತು. ಯುವ ಮುಖಂಡ ಎಂ.ಎಸ್ ಸಿದ್ದಪ್ಪ…