ಬಳ್ಳಾರಿ,ಮಾ.25: ಯುವಕ-ಯುವತಿಯರು ಮದ್ಯ ಮತ್ತು ಮಾದಕ ವಸ್ತುಗಳಿಗೆ ಬಲಿಯಾಗದೇ ಉತ್ತಮ ಆದರ್ಶ ಜೀವನ ರೂಪಿಸಿಕೊಳ್ಳಬೇಕು ಎಂದು ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಪ್ರಹ್ಲಾದ ಚೌದ್ರಿ ಅವರು ಹೇಳಿದರು. ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ, ಬೆಂಗಳೂರು,…
Category: SSAGFC
ಪುಸ್ತಕಗಳು ಮನುಷ್ಯನ ಜ್ಞಾನಾಭಿವೃದ್ಧಿಗೆ ಸಹಕಾರಿ -ಕುಲಪತಿ ಪ್ರೊ.ಮುನಿರಾಜು
ಬಳ್ಳಾರಿ,ಡಿ.20: ಪುಸ್ತಕಗಳು ಮನುಷ್ಯನ ಜ್ಞಾನ ವೃದ್ಧಿ ಮಾತ್ರವಲ್ಲದೆ, ಭೌತಿಕ ಬೆಳವಣಿಗೆ ಹೊಂದಲು ಸಹಕಾರಿಯಾಗುತ್ತವೆ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿಗ ಪ್ರೊ.ಎಂ ಮುನಿರಾಜು ಅವರು ಹೇಳಿದರು. ನಗರದ ಸರಳಾದೇವಿ ಸತೀಶ್ಚಂದ್ರ ಅಗರ್ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ…
ಮಾನವ ಹಕ್ಕುಗಳ ದಿನಾಚರಣೆ: ಸಂವಿಧಾನ ಆರಾಧನೆಗಿಂತ ಅನುಸರಣೆ ಮುಖ್ಯವಾಗಬೇಕು – ಪ್ರಾದ್ಯಾಪಕ ಡಾ. ಹೊನ್ನೂರಲಿ
ಬಳ್ಳಾರಿ, ಡಿ.10: ಪ್ರಜಾಪ್ರಭುತ್ವ ಯಶಸ್ವಿಯಾಗಲು ಸಂವಿಧಾನ ಆರಾಧನೆಗಿಂತ ಅನುಸರಣೆ ಮುಖ್ಯವಾಗಬೇಕು ಎಂದು ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಹೊನ್ನೂರಲಿ ಅವರು ಹೇಳಿದರು. …
ಎಸ್ ಎಸ್ ಎ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ ಯಶಸ್ವಿ: 97 ವಿದ್ಯಾರ್ಥಿಗಳಿಂದ ರಕ್ತದಾನ
ಬಳ್ಳಾರಿ, ಡಿ.,5: ನಗರದ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ (ಸ್ವಾಯತ್ತತೆ) ರೆಡ್ ಕ್ರಾಸ್ ಘಟಕ ಮತ್ತು ಎಚ್.ಡಿ.ಎಫ್.ಸಿ ಬ್ಯಾಂಕ್ ಸಹಯೋಗದಲ್ಲಿ ಗುರುವಾರ ರಕ್ತದಾನ ಶಿಬಿರ ನಡೆಯಿತು. …
ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು -ಪ್ರೊ.ಮೊನಿಕಾ ರಂಜನ್
ಬಳ್ಳಾರಿ, ನ.26: ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು ಎಂದು ಎಸ್ ಎಸ್ ಎ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಮೊನಿಕಾ ರಂಜನ್ ಅವರು ತಿಳಿಸಿದರು. ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿಶ್ವದಲ್ಲೇ…
ಎಸ್.ಎಸ್.ಎ ಜಿ.ಎಫ್.ಸಿ: ಎಸ್. ಗುರುಬಸಪ್ಪ ಅವರಿಗೆ ಪಿಎಚ್.ಡಿ ಪದವಿ
ಬಳ್ಳಾರಿ,ಸೆ.24: ನಗರದ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಗುರುಬಸಪ್ಪ.ಎಸ್ ಅವರಿಗೆ ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ಘೋಷಿಸಿದೆ. ಗುರುಬಸಪ್ಪ ಅವರು ವಾಣಿಜ್ಯಶಾಸ್ತ್ರ ಅಧ್ಯಯನ ವಿಭಾಗದಲ್ಲಿ “ಗ್ರೋಥ್…
ಎಸ್ ಎಸ್ ಎ ಜಿ ಎಫ್ ಸಿ: ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ. ಕೆ ಎನ್ ರಾಮಾಂಜನೇಯ ಅವರಿಗೆ ಹೃದಯ ಸ್ಪರ್ಶಿ ಬೀಳ್ಕೊಡಿಗೆ
ಬಳ್ಳಾರಿ, ಆ. 1: ನಗರದ ಎಸ್ ಎಸ್ ಎ ಸರಕಾರಿ ಪ್ರಥಮದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ. ಕೆ ಎನ್ ರಾಮಾಂಜನೇಯ ಅವರು ಬುಧವಾರ ವಯೋನಿವೃತ್ತಿ ಹೊಂದಿದ ಹಿನ್ನಲೆಯಲ್ಲಿ ಪ್ರಾಚಾರ್ಯರು, ಅಧ್ಯಾಪಕರು, ವಿದ್ಯಾರ್ಥಿಗಳು ಹೃದಯ ಸ್ಪರ್ಶಿಯಾಗಿ ಬೀಳ್ಕೊಟ್ಟರು. ಕಾಲೇಜಿನ ಸಭಾಂಗಣ…
ಈ ಬಾರಿಯ ಕೇಂದ್ರ ಬಜೆಟ್ ನಲ್ಲಿ ಕಡುಬಡವರು, ಶೋಷಿತರು, ಆದಿವಾಸಿಗಳ ನಿರ್ಲಕ್ಷ್ಯ -ಆರ್ಥಿಕ ತಜ್ಞ ಡಾ.ಟಿ.ಆರ್.ಚಂದ್ರಶೇಖರ್
ಬಳ್ಳಾರಿ ಜು.30: ಈ ಬಾರಿಯ ಬಜೆಟ್‌ನಲ್ಲಿ ಕೇಂದ್ರ ಸರಕಾರ ಉಳ್ಳವರಿಗೆ ಹೆಚ್ಚು ಆದ್ಯತೆ ನೀಡುವ ಭರದಲ್ಲಿ ಕಡುಬಡವರು, ಶತಶತಮಾನಗಳಿಂದ ಶೋಷಣೆಗೆ ಒಳಗಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಆದಿವಾಸಿಗಳನ್ನು ನಿರ್ಲಕ್ಷಿಸಿದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ, ಆರ್ಥಿಕ…
ಹೊಸ ಆರ್ಥಿಕ ನೀತಿಗಳು ದೇಶದ ರೈತಾಪಿ ವರ್ಗಕ್ಕೆ ಮಾರಕ -ಜೆ ಎಂ ವೀರಸಂಗಯ್ಯ
ಬಳ್ಳಾರಿ, ಜು.4: ಹೊಸ ಆರ್ಥಿಕ ನೀತಿಗಳು ದೇಶದ ರೈತಾಪಿ ವರ್ಗಕ್ಕೆ ಮಾರಕವಾಗಿ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಜೆ ಎಂ ವೀರಸಂಗಯ್ಯ ಅವರು ಹೇಳಿದರು. ನಗರದ ಎಸ್.ಎಸ್.ಎ (ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರ್ವಾಲ್) ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ…
ಒತ್ತಡದ ಜೀವನದಿಂದ ಪಾರಾಗಲು ಯೋಗ ಸಹಕಾರಿ -ಯೋಗ ಶಿಕ್ಷಕ ಎಚ್.ರುದ್ರಪ್ಪ
ಬಳ್ಳಾರಿ.ಜೂ 21: ಆಧುನಿಕ ಕಾಲದಲ್ಲಿ ಒತ್ತಡದ ಜೀವನದಿಂದ ಬಿಡುಗಡೆಯಾಗಲು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಂಡು ಸಧೃಡರಾಗಿ ಬೆಳೆಯಲು ಯೋಗ ಸಹಕಾರಿಯಾಗುತ್ತದೆ ಎಂದು ಯೋಗ ಶಿಕ್ಷಕ ಎಚ್.ರುದ್ರಪ್ಪ ಹೇಳಿದರು ನಗರದ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ…