ಬಳ್ಳಾರಿ, ಜೂ.20: ಇತಿಹಾಸ ಪ್ರಜ್ಞೆ ಮೂಡಿಸಲು ಇಂತಹ ವಿಶೇಷ ಉಪನ್ಯಾಸಗಳ ಅಗತ್ಯವಿದೆ ಎಂದು ಎಸ್.ಎಸ್.ಎ (ಸರಳಾದೇವಿ) ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ. ಎಚ್.ಕೆ. ಮಂಜುನಾಥ ರೆಡ್ಡಿ ಅವರು ಹೇಳಿದರು. ನಗರದ ಪುನರುತ್ಥಾನ ಅಧ್ಯಯನ ಕೇಂದ್ರ, ಕಾಲೇಜಿನ ಇತಿಹಾಸ…
Category: SSAGFC
ಬಳ್ಳಾರಿ: ಸರಳಾದೇವಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅರ್ಥಪೂರ್ಣ ವಿಶ್ವ ಪರಿಸರ ದಿನಾಚರಣೆ
ಬಳ್ಳಾರಿ, ಜೂ.20: ನಗರದ ಎಸ್.ಎಸ್.ಎ (ಸರಳಾದೇವಿ) ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು ಮತ್ತು ಇಕೋ ಕ್ಲಬ್ ಸಹಯೋಗದಲ್ಲಿ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಬಳ್ಳಾರಿ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂದೀಪ್ ಹೆಚ್ ಸೂರ್ಯವಂಶಿ…
ಬಳ್ಳಾರಿಯಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ: ಪ್ರತಿಯೊಬ್ಬರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ -ಡಿಹೆಚ್‍ಒ ಡಾ.ರಮೇಶ್ ಬಾಬು ಮನವಿ
ಬಳ್ಳಾರಿ,ಜೂ.14: ರಕ್ತವು ಅಮೂಲ್ಯವಾದದ್ದು, ಪ್ರತಿಯೊಬ್ಬ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು ಅವರು ತಿಳಿಸಿದರು. …
ಶಿಸ್ತು, ಪರಿಣಾಮಕಾರಿ ಪಾಠದಿಂದ ಶಿಷ್ಯರ ಮನಸ್ಸನ್ನು ಗೆದ್ದವರು ಪ್ರೊ.ಅಮರೇಗೌಡರು – ಡಾ. ಹೊನ್ನೂರಾಲಿ ಪ್ರಶಂಸೆ
ಬಳ್ಳಾರಿ, ಜೂ.2: ವಿದ್ಯಾರ್ಥಿಗಳಲ್ಲಿ ಶಿಸ್ತನ್ನು ಮೂಡಿಸುತ್ತ, ಪರಿಣಾಮಕಾರಿಯಾಗಿ ಪಾಠ ಮಾಡುತ್ತಲೇ ಶಿಷ್ಯರ ಮನಸ್ಸನ್ನು ಗೆದ್ದವರರೆಂದರೆ ಪ್ರೊ. ಅಮರೇಗೌಡರು ಎಂದು ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಹೊನ್ನೂರಾಲಿ ಅವರು ಹೇಳಿದರು. …
ರಚನಾತ್ಮಕ ಜೀವನಕ್ಕೆ ಸಂವಿಧಾನದ ಜ್ಞಾನ ಪ್ರತಿಯೊಬ್ಬರಿಗೂ ಅಗತ್ಯ -ಡಾ. ಹೊನ್ನೂರಾಲಿ ಐ
ಬಳ್ಳಾರಿ,ಮಾ .6: ನಾಗರಿಕರ ಹಕ್ಕುಗಳು , ಕರ್ತವ್ಯಗಳು ಸರ್ಕಾರದ ರಚನೆ ಮತ್ತು ಜನಪ್ರತಿನಿಧಿಗಳ ಕಾರ್ಯಕ್ಷಮತೆ ಅರ್ಥ ಮಾಡಿಕೊಳ್ಳಲು ಸಂವಿಧಾನದ ಜ್ಞಾನ ಮುಖ್ಯ ಎಂದು ಸರಳಾದೇವಿ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಹೊನ್ನೂರಾಲಿ ಐ ಅವರು ಅಭಿಪ್ರಾಯಪಟ್ಟರು. ಜಿಲ್ಲಾಡಳಿತ , ಜಿಲ್ಲಾ ಪಂಚಾಯತ್…
ಬಳ್ಳಾರಿ: ಇತಿಹಾಸ ಸಹಾಯಕ ಪ್ರಾಧ್ಯಾಪಕಿ ಚೂಡಾಮಣಿ.ಕೆ ಅವರಿಗೆ ಪಿಹೆಚ್‍ಡಿ ಪದವಿ
ಬಳ್ಳಾರಿ,ಮಾ.1: ನಗರದ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತಿಹಾಸ ಸಹಾಯಕ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಚೂಡಾಮಣಿ.ಕೆ ಅವರಿಗೆ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು ಪಿಹೆಚ್‍ಡಿ ಪದವಿಯನ್ನು ಘೋಷಿಸಿದೆ. ಚೂಡಾಮಣಿ.ಕೆ ಅವರು ವಿಶ್ವವಿದ್ಯಾಲಯದ ಇತಿಹಾಸ ಮತ್ತು ಪುರಾತತ್ವ…
ಸಿನಿಮಾ ಸಂಗೀತದಷ್ಟೇ ರಂಗ ಸಂಗೀತವೂ ಜೀವಂತ -ಹಿರಿಯ ರಂಗಕಲಾವಿದೆ ಎ. ವರಲಕ್ಷ್ಮೀ
ಬಳ್ಳಾರಿ, ಫೆ 26: ಸಿನಿಮಾ ಸಂಗೀತದ ಜತೆ ಜಾನಪದ, ಸುಗಮ , ಶಾಸ್ತ್ರೀಯ,ರಂಗ ಸಂಗೀತ ಮುಂತಾದ ಪ್ರಕಾರಗಳು ಕೂಡ ನಮ್ಮ ನಡುವೆ ಜೀವಂತವಾಗಿ ಉಳಿದಿವೆ ಎಂದು ಹಿರಿಯ ರಂಗಭೂಮಿ ಕಲಾವಿದೆ ಎ. ವರಲಕ್ಷ್ಮಿ ತಿಳಿಸಿದರು. ನಗರದ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ…
ಯುವ ಜನರು ಉದ್ಯಮಶೀಲರಾಗಿ ಉದ್ಯೋಗದಾತರಾಗಬೇಕು -ಪಾಲಿಕೆ ಸದಸ್ಯ ಎಂ.ಪ್ರಭಂಜನಕುಮಾರ್
ಬಳ್ಳಾರಿ, ಫೆ.22: ವಿದ್ಯಾರ್ಥಿ, ಯುವ ಜನರು ಉದ್ಯೋಗ ಹುಡುಕುವ ಬದಲು ಉದ್ಯೋಗದಾತರಾಗಬೇಕು ಎಂದು ಮಹಾನಗರ ಪಾಲಿಕೆಯ ಸದಸ್ಯ ಎಂ.ಪ್ರಭಂಜನಕುಮಾರ್ ಅವರು ಹೇಳಿದರು. ನಗರದ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ (ಸ್ವಾಯತ್ತ) ಕಾಲೇಜಿನಲ್ಲಿ ಗುರುವಾರ ಆಯೋಜಿಸಲಾಗಿದ್ದ ಪುನರ್ ಮನನ…
ಮಹತ್ವವನ್ನು ಸೃಷ್ಟಿಸುವ ಸಾಹಿತ್ಯ ಬರೀ ಭಾಷಾ ನಿಕಾಯಗಳಿಗೆ ಸೀಮಿತವಲ್ಲ -ಸಾಹಿತಿ ಚಿದಾನಂದ ಸಾಲಿ
ಬಳ್ಳಾರಿ,ಫೆ 6: ಸಾಹಿತ್ಯ ಬರೀ ಭಾಷಾ ನಿಕಾಯಗಳಿಗೆ ಸೀಮಿತವಲ್ಲ, ವಿಜ್ಞಾನ, ವಾಣಿಜ್ಯ ಸೇರಿದಂತೆ ಎಲ್ಲಾ ವಿಭಾಗಗಳನ್ನು ಒಳಗೊಂಡಿರುತ್ತದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಕನ್ನಡ ಸಲಹಾ ಸಮಿತಿಯ ಸದಸ್ಯ ಡಾ. ಚಿದಾನಂದ ಸಾಲಿ ಅವರು ಹೇಳಿದರು. ನಗರದ ಸರಳಾದೇವಿ ಸತೀಶ್ಚಂದ್ರ ಅಗರವಾಲ್…
ಭಾರತದ ಸಂವಿಧಾನ ವಿಶ್ವದಲ್ಲೇ ಶ್ರೇಷ್ಠ -ಪ್ರಾಂಶುಪಾಲ ಡಾ. ಹೆಚ್.ಕೆ ಮಂಜುನಾಥ್ ರೆಡ್ಡಿ
ಬಳ್ಳಾರಿ, ಜ.26: ಭಾರತದ ಸಂವಿಧಾನ ವಿಶ್ವದಲ್ಲೇ ಶ್ರೇಷ್ಟ ಸಂವಿಧಾನವಾಗಿದೆ ಎಂದು ಎಸ್.ಎಸ್.ಎ ಸರಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಹೆಚ್.ಕೆ. ಮಂಜುನಾಥ್ ಅವರು ಹೇಳಿದರು. ನಗರದ ಎಸ್.ಎಸ್.ಎ(ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್) ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ 75ನೇ ಗಣರಾಜ್ಯೋತ್ಸವ…