ಸುರಕ್ಷತಾ ಕ್ರಮಗಳನ್ನು ಪ್ರತಿಯೊಬ್ಬರು ಅನುಸರಿಸಬೇಕು -ಡಾ.ಎಚ್.ಕೆ ಮಂಜುನಾಥ್ ರೆಡ್ಡಿ

ಬಳ್ಳಾರಿ, ಜ.11: ರಸ್ತೆ ಸುರಕ್ಷತಾ ಕ್ರಮಗಳನ್ನು ಪ್ರತಿಯೊಬ್ಬರು ಅನುಸರಿಸಬೇಕು ಎಂದು ನಗರದ ಎಸ್.ಎಸ್.ಎ (ಶ್ರೀಮತಿ ಸರಳ ದೇವಿ ಸತೀಶ್ ಚಂದ್ರ ಅಗರ್ ವಾಲ್) ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.‌ಎಚ್.ಕೆ. ಮಂಜುನಾಥ್ ಅವರು ಹೇಳಿದರು. ಕಾಲೇಜಿನ ಆವರಣದಲ್ಲಿ ಗುರುವಾರ ಬಳ್ಳಾರಿ…

12ರಂದು  ಎಸ್.ಎಸ್.ಎ ಸರಕಾರಿ ಪ್ರಥಮ‌ದರ್ಜೆ ಕಾಲೇಜಿನಲ್ಲಿ ‘ಮುದ್ರಣ ಮಾಧ್ಯಮ : ಬಹುಮುಖಿ ಆಯಾಮಗಳು’ ಕುರಿತು ವಿಶೇಷ ಉಪನ್ಯಾಸ

ಬಳ್ಳಾರಿ, ಜ.10: ನಗರದ ಎಸ್.ಎಸ್.ಎ ಸರಕಾರಿ ಪ್ರಥಮ‌ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಮುದ್ರಣ ಮಾಧ್ಯಮ : ಬಹುಮುಖಿ ಆಯಾಮಗಳು ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಜ.12 ರಂದು ಶುಕ್ರವಾರ ಜರುಗಲಿದೆ. ಕಾಲೇಜಿನ‌ ಕನ್ನಡ ವಿಭಾಗ ಆಯೋಜಿಸಿರುವ ಕಾರ್ಯಕ್ರಮವನ್ನು ಅಂದು ಬೆಳಿಗ್ಗೆ 10-30ಗಂಟೆಗೆ ಸಾಹಿತಿ,…

ಬಳ್ಳಾರಿ ಸರಳಾದೇವಿ ಕಾಲೇಜಿನಲ್ಲಿ ರಕ್ತದಾನ ಶಿಬಿರ :87 ವಿದ್ಯಾರ್ಥಿಗಳಿಂದ ರಕ್ತದಾನ

ಬಳ್ಳಾರಿ, ಡಿ 6: ನಗರದ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರೆಡ್ ಯೂತ್ ಕ್ರಾಸ್  ಹಾಗೂ ಎಚ್ ಡಿ ಎಫ್ ಸಿ ಬ್ಯಾಂಕ್ ಇವರ ಸಂಯುಕ್ತಾಶಯದಲ್ಲಿ ವಿದ್ಯಾರ್ಥಿಗಳಿಗಾಗಿ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿತ್ತು. ಈ ಶಿಬಿರದಲ್ಲಿ 87…

ಮಾನವೀಯ ಮೌಲ್ಯಗಳನ್ನು ಕೀರ್ತನೆಗಳ ಮೂಲಕ ಸಾರಿದ ಶ್ರೇಷ್ಠ ದಾರ್ಶನಿಕ ಕನಕದಾಸರು -ಡಾ. ದಸ್ತಗೀರಸಾಬ್  ದಿನ್ನಿ

ಬಳ್ಳಾರಿ, ನ. ೩೦: ಮನುಷ್ಯನ ಮನಸ್ಸಿನ ಒಳತೋಟಿ, ಬದುಕಿನ ನಿಗೂಢತೆ, ಸಾಮಾಜಿಕ ಕೆಡುಕು ಮತ್ತು ಮಾನವೀಯ ಮೌಲ್ಯಗಳನ್ನು ಕೀರ್ತನೆಗಳ ಮೂಲಕ ಸಾರಿ ಹೋದ ಕನಕದಾಸರು ಸರ್ವ ಶ್ರೇಷ್ಠ ಚಿಂತಕರಾಗಿದ್ದಾರೆ ಎಂದು  ಕನ್ನಡ ವಿಭಾಗದ ಮುಖ್ಯಸ್ಥರಾದ   ಡಾ. ದಸ್ತಗೀರಸಾಬ್  ದಿನ್ನಿ ಅವರು…

ಬೌದ್ಧ ತಾತ್ವಿಕತೆ ಪೂರ್ಣ ಪ್ರಮಾಣದ ಯಾನ   -ಡಾ.ನಟರಾಜ ಬೂದಾಳು 

ಬಳ್ಳಾರಿ ,ನ 26: ಬೌದ್ಧ ತಾತ್ವಿಕತೆ ಎನ್ನುವುದು ಅದೊಂದು ಜೀವನ ಮಾರ್ಗ ಎಂದು ಹಿರಿಯ ಚಿಂತಕ ಡಾ.ನಟರಾಜ್ ಬೂದಾಳು ಅವರು ತಿಳಿಸಿದರು. ನಗರದ ಎಸ್.ಎಸ್.ಎ  ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಕನ್ನಡ ವಿಭಾಗ ಆಯೋಜಿಸಿದ್ದ  ‘ ‘ಬೌದ್ಧ ತಾತ್ವಿಕತೆಯ ಪ್ರಸ್ತುತತೆ’…

ಟೇಬಲ್ ಟೆನ್ನಿಸ್ ಪಂದ್ಯಾವಳಿ: ಸರಳಾದೇವಿ ಕಾಲೇಜಿಗೆ ಎರಡನೇ ಸ್ಥಾನ

ಬಳ್ಳಾರಿ, ನ.10: ನಗರದ ಎಸ್ ಎಸ್ ಎ ಸರಕಾರಿ ಪ್ರಥಮ‌ದರ್ಜೆ ಕಾಲೇಜಿನ ವಿದ್ಯಾರ್ಥಿಗಳು  ಅಂತರ ಮಹಾವಿದ್ಯಾಲಯಗಳ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಎರಡನೇ ಸ್ಥಾನ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. 2023-24ನೇ ಸಾಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಅಂತರ ಮಹಾವಿದ್ಯಾಲಯ ಟೇಬಲ್…

ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿ – ಜಿಪಂ ಯೋಜನಾ ನಿರ್ದೇಶಕ ಪಿ.ಪ್ರಮೋದ್

ಬಳ್ಳಾರಿ,ನ.18: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ 18 ವರ್ಷ ತುಂಬಿದ ಪ್ರತಿಯೊಬ್ಬರೂ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಪಿ.ಪ್ರಮೋದ್ ಅವರು ಹೇಳಿದರು. ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿ ಸಹಯೋಗದಲ್ಲಿ ನಗರದ ಸರಳಾದೇವಿ ಸತೀಶ್ಚಂದ್ರ ಅಗರವಾಲ್…