ಬೆಳಗಾವಿ: ಉಪ ಮುಖ್ಯಮಂತ್ರಿಗಳೂ ಆದ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಇಂದು ನಗರದಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನ ಹಾಗೂ ರೈತರ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪ್ರಗತಿಪರ ರೈತರಿಗೆ ಸನ್ಮಾನಿಸಿ ಗೌರವಿಸಿದರು. ಕಾರ್ಯಕ್ರಮದಲ್ಲಿ ವಿಧಾನಪರಿಷತ್…
Category: ರಾಜ್ಯ
ರಾಜ್ಯದಲ್ಲಿ ಇಂದಿನಿಂದ ಒಂಬತ್ತು ದಿನ ರಾತ್ರಿ ಕರ್ಫ್ಯೂ ಜಾರಿ -ಸಿಎಂ ಬಿ ಎಸ್ ವೈ
ಬೆಂಗಳೂರು: ರೂಪಾಂತರಗೊಂಡಿರುವ ಕೊರೋನಾ ಹಿನ್ನಲೆಯಲ್ಲಿ ಬುದವಾರದಿಂದ ಜ. 2ರವೆರೆಗೆ ಒಂಬತ್ತು ದಿನ ರಾಜ್ಯದಲ್ಲಿ ರಾತ್ರಿ ಕರ್ಪ್ಯೂ ಜಾರಿ ಮಾಡಲಾಗುವುದು ಎಂದು ಮುಖ್ಯಂತ್ರಿ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಇಂದು(ಡಿ. 23) ನಗರದ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಕೋವಿಡ್ ಸಾಂಕ್ರಾಮಿಕವನ್ನು ಪರಿಣಾಮಕಾರಿಯಾಗಿ…
ಸ್ವೆರೋಸ್-ಕರ್ನಾಟಕ: ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ ಆಯೋಜನೆ
ಬೆಂಗಳೂರು: ಸೈರೋಸ್ –ಕರ್ನಾಟಕ ಸಂಸ್ಥೆಯ ರಾಜ್ಯಮಟ್ಟದ ಮೊದಲ ಸಮಾವೇಶವನ್ನು ಬರುವ ಜ.9ರಂದು ಗದಗದಲ್ಲಿ ಆಯೋಜಿಸಲಾಗಿದೆ. ಸಮಾವೇಶದ ಅಂಗವಾಗಿ ತಳಸಮುದಾಯಗಳಿಗೆ ಗುಣಾತ್ಮಕ ಶಿಕ್ಷಣದೆಡೆಗೆ ನಮ್ಮ ನಡಿಗೆ ಅಡಿಯಲ್ಲಿ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. “ತಳಸಮುದಾಯಗಳ ಅಭಿವೃದ್ಧಿಯಲ್ಲಿ ಶಿಕ್ಷಣದ ಪಾತ್ರ” ಈ ವಿಷಯದಲ್ಲಿ ಪ್ರಬಂಧ…
ಹಾವೇರಿಯಲ್ಲಿ ಛಲವಾದಿ ಸಮುದಾಯದ ಸಮಾಲೋಚನಾ ಸಭೆ: ಹಿರಿಯ ಶಾಸಕ ನೆಹರು ಸಿ. ಓಲೇಕಾರ ಭಾಗಿ
ಬಳ್ಳಾರಿ: ಹಾವೇರಿಯಲ್ಲಿ ಸಪ್ತ ಜಿಲ್ಲೆಗಳ ಛಲವಾದಿ ಸಮಾಜದ ಮುಖಂಡರ ಸಭೆ ಭಾನುವಾರ ಜರುಗಿತು. ಸಮಾಜದ ಸಂಘಟನೆ, ಅಭಿವೃದ್ದಿ ಕುರಿತ ಸಮಾಲೋಚನಾ ಸಭೆಯಲ್ಲಿ ಹಿರಿಯ ಶಾಸಕ ನೆಹರು ಓಲೇಕಾರ ಅವರು ಪಾಲ್ಗೊಂಡು ಸಮಾಜದ ಅಭಿವೃದ್ದಿ ಕುರಿತು ಏಳು ಜಿಲ್ಲೆಗಳ ಮುಖಂಡರ ಅಹವಾಲು, ಕುಂದುಕೊರತೆ,…
ಮೈಸೂರು: ನೂತನ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಿಗೆ ಕಸಾಪ ಸತ್ಕಾರ
ಮೈಸೂರು: ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸೋಮವಾರ ಜಿಲ್ಲಾ ಕನ್ನಡ ಜಾಗೃತಿ ಸಮಿತಿಯ ನೂತನ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ ಆಯೋಜಿಸಿತ್ತು. ಮೈಸೂರು ಜಿಲ್ಕಾ ಉಸ್ತುವಾರಿ ಸಚಿವ ಎಸ್ ಟಿ. ಸೋಮಶೇಖರ್ ಮತ್ತು ಶಾಸಕ ನಾಗೇಂದ್ರ ಅವರು ಸಮಿತಿಯ ನೂತನ ಸದಸ್ಯರಾದ…
ಬೆಂಗಳೂರು:ಕೃಷಿ ಸಚಿವ ಬಿ.ಸಿ.ಪಾಟೀಲ್ ಭೇಟಿ ಮಾಡಿದ ಇಸ್ರೇಲ್ ಕನ್ಸಲೇಟ್ ಜನರಲ್
ಬೆಂಗಳೂರು:ಇಸ್ರೇಲ್ ಕನ್ಸಲೇಟ್ ಜನರಲ್ ಜೊನಾಥನ್ ಜಡ್ಕಾ ಹಾಗೂ ಮಿಷನ್ ಉಪಮುಖ್ಯಸ್ಥ ಏರಿಯನಲ್ ಸೀಡ್ಮನ್ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರನ್ನು ಭೇಟಿ ಮಾಡಿ ಇಸ್ರೇಲ್ ಕೃಷಿ ತಂತ್ರಜ್ಞಾನ ಕುರಿತು ಚರ್ಚಿಸಿದರು. ವಿಕಾಸಸೌಧದ ಕೃಷಿ ಸಚಿವರ ಕಚೇರಿಯಲ್ಲಿ ಭೇಟಿ ಮಾಡಿದ ಇಸ್ರೇಲ್ ಪ್ರತಿನಿಧಿಗಳು, ಕೃಷಿ…