ವಿಶ್ವ ಪ್ರಸಿದ್ಧ ಹಂಪಿ ಸ್ಮಾರಕಗಳಿಗೆ ಮನಸೋತ ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು

ವಿಜಯನಗರ(ಹೊಸಪೇಟೆ) ಆ. 21: ವಿಶ್ವ ಪ್ರಸಿದ್ಧ ಹಂಪಿಯ ಸ್ಮಾರಕಗಳನ್ನು ವೀಕ್ಷಿಸಿದ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಹರ್ಷ ವ್ಯಕ್ತಪಡಿಸಿದರು. ಎರಡು ದಿನಗಳ ಹಂಪಿ, ತುಂಗಭಧ್ರಾ ಜಲಾಶಯ ವೀಕ್ಷಿಸಲು ಪತ್ನಿ ಶ್ರೀಮತಿ ಉಷಾ ಮತ್ತು ಕುಟುಂಬದ ಸದಸ್ಯರ ಜತೆ ಪ್ರವಾಸ ಕೈಗೊಂಡಿರುವ…

ಹಂಪಿ ನೋಡಲು ಬಂದ ಉಪರಾಷ್ಟ್ರಪತಿಗಳಿಗೆ ಜಿಲ್ಲಾಡಳಿತದಿಂದ ಸ್ವಾಗತ: ತುಂಗಭದ್ರಾ ಜಲಾಶಯದ ಸೌಂದರ್ಯ ಕಣ್ತುಂಬಿಕೊಂಡ ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಮತ್ತು ಕುಟುಂಬ

ಹೊಸಪೇಟೆ(ವಿಜಯನಗರ), ಆ.20: ತುಂಗಾಭದ್ರಾ ಜಲಾಶಯ,ಹಂಪಿಯ ವಿಶ್ವ ಪಾರಂಪರಿಕ ತಾಣಗಳನ್ನು ವೀಕ್ಷಿಸಲು ದೇಶದ ಗೌರವಾನ್ವಿತ ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಹಾಗೂ ಅವರ ಧರ್ಮಪತ್ನಿ ಎಂ.ಉಷಾ ಅವರು ವಿಜಯನಗರ ಜಿಲ್ಲಾ ಕೇಂದ್ರವಾದ ಹೊಸಪೇಟೆಯ ಮುನ್ಸಿಪಲ್ ಮೈದಾನಕ್ಕೆ ವಾಯುಪಡೆಯ ವಿಶೇಷ ಹೆಲಿಕ್ಯಾಪ್ಟರ್ ಮೂಲಕ ಶುಕ್ರವಾರ ಸಂಜೆ ಬಂದಿಳಿದರು.…

ಕರ್ನಾಟಕದ 30ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ

ಬೆಂಗಳೂರು: ರಾಜ್ಯದ 30ನೇ ಮುಖ್ಯಮಂತ್ರಿಗಳಾಗಿ ಬಸವರಾಜ ಬೊಮ್ಮಾಯಿ ರವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ರಾಜ್ಯದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಭೋಧಿಸಿದರು. ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ನೂತನ ಮುಖ್ಯಮಂತ್ರಿಗಳಿಗೆ ಶುಭಕೋರಿದರು.…

ಕರ್ನಾಟಕದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, ಜು.27: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಆಯ್ಕೆಯಾಗಿದ್ದಾರೆ. ಮಂಗಳವಾರ ಸಂಜೆ ನಗರದ ಖಾಸಗಿ ಹೊಟೇಲ್ ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಶಾಸಕರು ಸರ್ವಾನುಮತದಿಂದ ಆಯ್ಕೆ ಮಾಡಿದರು. ಮಾಜಿ ಮುಖ್ಯಮಂತ್ರಿ ಎಸ್…

ಮುಖ್ಯಮಂತ್ರಿ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ರಾಜೀನಾಮೆ

ಬೆಂಗಳೂರು, ಜು. 26: ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಬಿ ಎಸ್ ಯಡಿಯೂರಪ್ಪ ಅವರು  ಸೋಮವಾರ ರಾಜೀನಾಮೆ ಸಲ್ಲಿಸಿದರು. ರಾಜಭವನಕ್ಕೆ ತೆರಳಿದ ಬಿ ಎಸ್ ವೈ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ರಾಜೀನಾಮೆ ಪತ್ರ ನೀಡಿದರು. ರಾಜೀನಾಮೆ ಪತ್ರ ಸ್ವೀಕರಿಸಿರುವ…