ಬಿಜೆಪಿಯ ಆರೋಪ ರಾಜಕೀಯ ಪ್ರೇರಿತ ಹಾಗೂ ಆಧಾರರಹಿತ -ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ಅ. 16 : ಬಿಜೆಪಿಯ ಆರೋಪ ರಾಜಕೀಯ ಪ್ರೇರಿತ ಹಾಗೂ ಆಧಾರರಹಿತವಾಗಿದ್ದು,ಬಿಜೆಪಿಯವರು ಯಾವುದೇ ಪ್ರತಿಭಟನೆ ಕೈಗೊಂಡರೂ ಜನ ಅವರನ್ನು ನಂಬುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.    ಅವರು ಸೋಮವಾರ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.      ಗುತ್ತಿಗೆದಾರರ ಮನೆಯಲ್ಲಿ…

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ನಾದಬ್ರಹ್ಮ ಹಂಸಲೇಖಾ ಚಾಲನೆ, ಸಿಎಂ ಡಿಸಿಎಂ ಉಪಸ್ಥಿತಿ

ಮೈಸೂರು, ಅ.15:ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಚಾಲನೆ ನೀಡಿದರು.                    ಮುಖ್ಯಮಂತ್ರಿ ಸಿದ್ದರಾಮಯ್ಯ , ಡಿಸಿಎಂ ಡಿಕೆ ಶಿವಕುಮಾರ್ ಅವರೊಂದಿಗೆ ಚಾಮುಂಡಿ ಬೆಟ್ಟದಲ್ಲಿ…

ಬರವಣಿಗೆ ಜನರ ಬದುಕನ್ನು ಉನ್ನತೀಕರಿಸುವಂತಿರಬೇಕು -ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ಅ. 11: ಸಮಾಜ ಮತ್ತು ಸರ್ಕಾರದ ನಡುವೆ ಮಾಧ್ಯಮಗಳು ಪ್ರಗತಿ ಮತ್ತು ಸೌಹಾರ್ದದ ಸೇತುವೆಯಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.                           …

ಬಳ್ಳಾರಿ ಜಿಲ್ಲೆಯಲ್ಲಿ ಬರ ಅಧ್ಯಯನ ನಡೆಸಿದ ಕೇಂದ್ರ ತಂಡ:  ಧೃತಿಗೆಡದಂತೆ ರೈತರಿಗೆ ಮನವರಿಕೆ

ಬಳ್ಳಾರಿ, ಅ.7: ಕೇಂದ್ರ ಕುಡಿಯುವ ನೀರು ಹಾಗು ನೈರ್ಮಲ್ಯ ಸಚಿವಾಲಯದ ಹೆಚ್ಚುವರಿ ಸಲಹೆಗಾರರಾದ ಡಿ. ರಾಜಶೇಖರ್  ನೇತೃತ್ವದಲ್ಲಿ ಮೂವರು ಅಧಿಕಾರಿಗಳನ್ನೊಳಗೊಂಡ ಕೇಂದ್ರ ಬರ ಅಧ್ಯಯನ ತಂಡ ಶನಿವಾರ ಜಿಲ್ಲೆಯ ಸಂಡೂರು ತಾಲ್ಲೂಕಿನ ಕೆಲ ಗ್ರಾಮ ವ್ಯಾಪ್ತಿಯ ಕೃಷಿ ಭೂಮಿಗಳಿಗೆ ಭೇಟಿ ನೀಡಿ…

ಧಾರವಾಡ: ಗರಗ ಖಾದಿ ಗ್ರಾಮದ್ಯೋಗ ಸಂಘಕ್ಕೆ ಗಾಂಧಿ ಪುರಸ್ಕಾರ.

ಧಾರವಾಡ, ಸೆ.27: ಗರಗ ಖಾದಿ ಗ್ರಾಮದ್ಯೋಗ ಸಂಘಕ್ಕೆ ಈ ಬಾರಿಯ ಗಾಂಧಿ ಪುರಸ್ಕಾರ ಲಭಿಸಿದೆ. ಮಹಿಳೆಯರೇ ನಡೆಸುತ್ತಿರುವ ಹಾಗೂ ಇಡೀ ಭಾರತದಲ್ಲಿ ರಾಷ್ಟ್ರ ಧ್ವಜವನ್ನು ಅತ್ಯುತ್ತಮ ಗುಣಮಟ್ಟದ ಖಾದಿಯಲ್ಲಿ ನಿಖರವಾಗಿ ತಯಾರಿಸುತ್ತಿರುವ ಗರಗ ಗ್ರಾಮದ ಈ ಸಂಘವನ್ನು ಕರ್ನಾಟಕ ವಾರ್ತಾ ಇಲಾಖೆಯು…

ಜನತಾ ದರ್ಶನ ಕಾರ್ಯಕ್ರಮ ಸದುಪಯೋಗಪಡಿಸಿಕೊಳ್ಳಬೇಕು  -ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ

ಬಳ್ಳಾರಿ,ಸೆ.25: ಮುಖ್ಯಮಂತ್ರಿಯವರ ಆಶಯದಂತೆ ಸಾರ್ವಜನಿಕರ ಸಮಸ್ಯೆಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ, ಸ್ಥಳದಲ್ಲಿಯೇ ಪರಿಹಾರ ಒದಗಿಸಲು ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ…

ಗಂಗಾ ಕಲ್ಯಾಣ: ಬಾಕಿ ಅರ್ಜಿಗಳನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸೂಚನೆ

ಬೆಂಗಳೂರು ಸೆ.23: ಗಂಗಾ ಕಲ್ಯಾಣ ಕೊಳವೆ ಬಾವಿ ವಿದ್ಯುದೀಕರಣಕ್ಕೆ 1948 ಅರ್ಜಿಗಳು ಬಾಕಿ ಉಳಿದಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ಇದನ್ನು ಇನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸಿ ಎಂದು ಸ್ಪಷ್ಟ ಸೂಚನೆ ನೀಡಿದರು. ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಂದುವರೆದ…

ಬಹುತ್ವ ಭಾರತದ ಮಣ್ಣಿನ ಜೀವಾಳ -ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ಸೆ. 9: ಬಹುತ್ವ ಭಾರತೀಯ ಸಂಸ್ಕೃತಿಯ ಜೀವಾಳ. ಇದೇ ಭಾರತದ ಮಣ್ಣಿನ ಸತ್ವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದ ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಎಐಸಿಸಿ ಕಾರ್ಯಕಾರಿಣಿ ಸದಸ್ಯರಾಗಿ ಆಯ್ಕೆಯಾಗಿರುವ ರಾಜ್ಯಸಭಾ ಸದಸ್ಯ ಡಾ.ಸೈಯದ್ ನಾಸಿರ್ ಹುಸೇನ್ ಅವರ…

ಕೃಷಿ ಮೇಳಗಳು ಜಾತ್ರೆಗಳಾಗದೇ ಕೃಷಿ ಕ್ಷೇತ್ರಕ್ಕೆ ಯುವಕರನ್ನು, ಹೊಸಬರನ್ನು ಸೆಳೆಯಬೇಕು -ಮುಖ್ಯಮಂತ್ರಿ ಸಿದ್ದರಾಮಯ್ಯ

ಧಾರವಾಡ, ಸೆ. 9:ಕೃಷಿ ವಿವಿಗಳು ಒಣಭೂಮಿಯಲ್ಲಿ ಕೃಷಿ ಅಭಿವೃದ್ಧಿ ಪಡಿಸುವ ಕುರಿತು ಹೆಚ್ಚು ಸಂಶೋಧನೆ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಶನಿವಾರ ಮಧ್ಯಾಹ್ನ ಧಾರವಾಡ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಆಯೋಜಿಸಲಾಗಿದ್ದ ಕೃಷಿಮೇಳ- 2023 ಉದ್ಘಾಟಿಸಿ, ಮಾತನಾಡಿದರು. ಇಂದು ಶೇ.60…

ಸರ್ವ ಪಕ್ಷದ ನಿಯೋಗ ಭೇಟಿಗೆ ಕೇಂದ್ರದಿಂದ ಉತ್ತರ ಬಂದಿಲ್ಲ -ಮುಖ್ಯಮಂತ್ರಿ ಸಿದ್ದರಾಮಯ್ಯ

ಹುಬ್ಬಳ್ಳಿ, ಸೆ. 9: ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ ಯೋಜನೆಯ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವ ಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿಗಳ ಸಮಯ ಕೋರಿ ಪತ್ರ ಬರೆಯಲಾಗಿದ್ದು, ಕೇಂದ್ರದಿಂದ ಯಾವುದೇ ಉತ್ತರ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…