ಕೃಷಿ ಕ್ಷೇತ್ರದ ಸಾಧನೆಗಾಗಿ ರಾಯಚೂರಿನ ಕವಿತಾ ಮಿಶ್ರಾ, ಸಮಾಜ ಸೇವೆ ಕ್ಷೇತ್ರದಲ್ಲಿ ಮರಣೋತ್ತರವಾಗಿ ಹಿರೇಹಾಳ್ ಇಬ್ರಾಹಿಂ ಅವರಿಗೆ ರಾಜ್ಯಪಾಲರು ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು. ಮರಣೋತ್ತರವಾಗಿ ಪಡೆದ ಗೌರವ ಡಾಕ್ಟರೇಟ್ ಪದವಿಯನ್ನು ಹಿರೇಹಾಳ್ ಇಬ್ರಾಹಿಂ ಅವರ ಪರವಾಗಿ ಅವರ ಪುತ್ರ…
Category: ಟಾಪ್ ನ್ಯೂಸ್
ಬಜೆಟ್‌ನಲ್ಲಿ ಪರಿಶಿಷ್ಟ ಪಂಗಡದ ಕಲ್ಯಾಣಕ್ಕೆ 1588 ಕೋಟಿ ರೂ. & ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ರೂ.236 ಕೋಟಿ ಹಂಚಿಕೆ -ಸಚಿವ ಬಿ.ನಾಗೇಂದ್ರ
“ಒಂದು ಜಿಲ್ಲೆ ಒಂದು ಕ್ರೀಡೆ” ಯೋಜನೆ ಜಾರಿಗೆ ಚಿಂತನೆ: ಸಚಿವ ಬಿ.ನಾಗೇಂದ್ರ ಬೆಂಗಳೂರು.ಜು. 11:ರಾಜ್ಯದಲ್ಲಿ ವಿವಿಧೆಡೆ ಸ್ಥಳೀಯವಾಗಿ ಪ್ರಸಿದ್ಧವಾಗಿರುವ ಕ್ರೀಡೆಗಳನ್ನು ಗುರುತಿಸಿ ಅವುಗಳಲ್ಲಿ ತೊಡಗಿಸಿಕೊಂಡಿರುವ ಕ್ರೀಡಾಪಟುಗಳನ್ನು ಗುರುತಿಸಿ ಸೂಕ್ತ ತರಬೇತಿ ನೀಡಿ ಸಶಕ್ತಗೊಳಿಸುವ ನಿಟ್ಟಿನಲ್ಲಿ “ಒಂದು ಜಿಲ್ಲೆ ಒಂದು ಕ್ರೀಡೆ” ಯೋಜನೆ…
10ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಾ. ಎಚ್.ಟಿ. ಪೋತೆ ಆಯ್ಕೆ -ದಸಾಪ ರಾಜ್ಯಾಧ್ಯಕ್ಷ ಡಾ.ಅರ್ಜುನ ಗೊಳಸಂಗಿ
ಡಾ.ಎಚ್.ಟಿ. ಪೋತೆ ವಿಜಯಪುರ, ಜೂ. 25: ಹತ್ತನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಾ. ಎಚ್.ಟಿ. ಪೋತೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ದಲಿತ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ. ಅರ್ಜುನ ಗೊಳಸಂಗಿ ಅವರು ಪ್ರಕಟಿಸಿದರು. ನಗರದಲ್ಲಿ ಇಂದು…
ಕೆಎಂಎಫ್ ಅದ್ಯಕ್ಷರಾಗಿ ಹಗರಿಬೊಮ್ಮನಹಳ್ಳಿ ಭೀಮನಾಯ್ಕ ಅವಿರೋಧ ಆಯ್ಕೆ
ಬೆಂಗಳೂರು, ಜೂ.21: ಕೆಎಂಎಫ್ ನೂತನ ಅಧ್ಯಕ್ಷರಾಗಿ ಹಗರಿಬೊಮ್ಮನಹಳ್ಳಿ ಮಾಜಿ ಶಾಸಕ ಭೀಮನಾಯ್ಕ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬುಧವಾರ ಜರುಗಿದ ಚುನಾವಣಾ ಪ್ರಕ್ರಿಯೆಯಲ್ಲಿ ಭೀಮನಾಯ್ಕ ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿಗಳು ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು. ಭೀಮನಾಯ್ಕ ಅವರು ಆಯ್ಕೆಯಾಗುತ್ತಿದ್ದಂತೆ ಇವರ ಬೆಂಬಲಿಗರು,…
ಬಳ್ಳಾರಿಯಲ್ಲಿ ಗುರುವಾರ ಶಾಂತಿಯುತ ‘ಕರ್ನಾಟಕ ಬಂದ್’: ಶಿಕ್ಷಣ ಸಂಸ್ಥೆಗಳು, ಸಾಮಾನ್ಯರಿಗೆ ತೊಂದರೆಯಿಲ್ಲ -ಬಳ್ಳಾರಿ ಜಿಲ್ಲಾ ವಾಣಿಜ್ಯೋದ್ಯಮ ಮತ್ತು ಕೈಗಾರಿಕೆ ಸಂಸ್ಥೆ
ಬಳ್ಳಾರಿ, ಜೂ. 20: ಪ್ರಸ್ತುತ ವಿದ್ಯುತ್ ಶುಲ್ಕ ಹೆಚ್ಚಳ ವಿರೋಧಿಸಿ ಹುಬ್ಬಳ್ಳಿಯ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯು ಜೂ.22ರ ಗುರುವಾರ ನೀಡಿರುವ `ಕರ್ನಾಟಕ ಬಂದ್’ ಯಶಸ್ವಿಗೊಳಿಸಲು ಬಳ್ಳಾರಿ ಜಿಲ್ಲಾ ವಾಣಿಜ್ಯೋದ್ಯಮ ಮತ್ತು ಕೈಗಾರಿಕೆ ಸಂಸ್ಥೆ ನಿರ್ಧರಿಸಿದೆ. ಬಳ್ಳಾರಿ ಜಿಲ್ಲಾ ವಾಣಿಜ್ಯೋದ್ಯಮ…
ಬೆಂಗಳೂರು: ಗೃಹ ಸಚಿವ ಡಾ. ಜಿ.ಪರಮೇಶ್ವರರನ್ನು ಆಶೀರ್ವದಿಸಿದ ಸಂಘಪಾಲ ಬಂತೇಜಿ
ಬೆಂಗಳೂರು, ಜೂ.20: ರಾಜ್ಯದ ನೂತನ ಗೃಹ ಸಚಿವರೂ, ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರನ್ನು ಮಂಗಳವಾರ ಸಂಘಪಾಲ ಬಂತೆಜಿ ಅವರು ಭೇಟಿ ಮಾಡಿ ಆಶೀರ್ವದಿಸಿದರು. ನಗರದ ನಿವಾಸದಲ್ಲಿ ಪೂಜ್ಯ ಸಂಘಪಾಲ ಬಂತೆಜಿ ಅವರು ಭೇಟಿಮಾಡಿದರು. ಈ ಸಂದರ್ಭದಲ್ಲಿ ಉಪಾಸಕರಾದ…
ನವೆಂಬರ್ ನಲ್ಲಿ ಬೆಂಗಳೂರು ಟೆಕ್ ಸಮಿಟ್ -ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು, ಜೂ.7: ಈ ವರ್ಷದ ನವೆಂಬರ್ ತಿಂಗಳಲ್ಲಿ ಬೆಂಗಳೂರು ಟೆಕ್ ಸಮಿಟ್ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿ-ಬಿಟಿ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರು ತಿಳಿಸಿದರು.…
ರಾಜ್ಯ ಸರಕಾರಿ ನೌಕರರ ತುಟ್ಟಿಭತ್ಯೆ ಶೇ. 4 ರಷ್ಟು ಹೆಚ್ಚಳ -ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಮೇ 30:ರಾಜ್ಯ ಸರಕಾರಿ ನೌಕರರಿಗೆ ಇದೇ ಜನವರಿ 1 ರಿಂದ ಜಾರಿಗೆ ಬರುವಂತೆ ಶೇ. 4 ರಷ್ಟು ತುಟ್ಟಿಭತ್ಯೆಯನ್ನು ಹೆಚ್ಚಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸರಕಾರಿ ನೌಕರರ ತುಟ್ಟಿಭತ್ಯೆಯನ್ನು…
ನಾಡೋಜ ಸಾಲುಮರದ ತಿಮ್ಮಕ್ಕ ಅವರ ಸಂಪುಟ ದರ್ಜೆ ಸ್ಥಾನಮಾನ ಮುಂದುವರಿಕೆ -ಸಿಎಂ ಸಿದ್ಧರಾಮಯ್ಯ ಆದೇಶ
ಬೆಂಗಳೂರು, ಮೇ 40: ಪರಿಸರ ರಾಯಭಾರಿ, ವೃಕ್ಷಮಾತೆ, ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರ ಸಚಿವ ಸಂಪುಟ ದರ್ಜೆ ಸ್ಥಾನಮಾನ ಮುಂದುವರೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಸಹಸ್ರಾರು ಗಿಡಗಳನ್ನು ನೆಟ್ಟು, ಅವುಗಳನ್ನು…
ಶಾಂತಿ ಸುವ್ಯವಸ್ಥೆ ಹದಗೆಟ್ಟರೆ ಸಂಬಂಧಿಸಿದ ಪೊಲೀಸ್ ಅಧಿಕಾರಿಗಳೇ ಹೊಣೆ -ಮುಖ್ಯಮಂತ್ರಿ ಸಿದ್ಧರಾಮಯ್ಯ ಖಡಕ್ ಎಚ್ಚರಿಕೆ
ಬೆಂಗಳೂರು, ಮೇ 23: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಬೆಂಗಳೂರು ನಗರದ ಸಂಚಾರ ಸಮಸ್ಯೆ ನಿವಾರಣೆ ಹಾಗೂ ಸೈಬರ್ ಅಪರಾಧಗಳ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಜನ…