ದಾವಣಗೆರೆ; ಡಿ.26: ದಾವಣಗೆರೆ ಬೆಣ್ಣೆ ದೋಸೆಯನ್ನು ರಾಷ್ಟ್ರಮಟ್ಟದಲ್ಲಿ ಜನಪ್ರಿಯಗೊಳಿಸಲು ಹಾಗೂ ದೋಸೆಯ ಸಾಂಪ್ರದಾಯಿಕತೆ ಉಳಿಸುವ ಮೂಲಕ ಗುಣಮಟ್ಟ ಕಾಪಾಡಿಕೊಂಡು ಬ್ರಾಂಡಿಂಗ್ ಕಲ್ಪಿಸುವುದು ಈ ದೋಸೋತ್ಸವದ ಮುಖ್ಯ ಉದ್ದೇಶವಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದರು. ಜಿಲ್ಲಾಡಳಿತದ ವತಿಯಿಂದ ನಗರದ ಎಂ.ಬಿ.ಎ…
Category: Uncategorized
ಬಳ್ಳಾರಿಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ: ಪ್ರಜಾಪ್ರಭುತ್ವದ ಯಶಸ್ಸಿನಲ್ಲಿಹಿರಿಯ ನಾಗರಿಕರ ಪಾತ್ರ ಮಹತ್ವದ್ದು -ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ
ಬಳ್ಳಾರಿ,ಅ.1: ಭಾರತದ ಪ್ರಜಾಪ್ರಭುತ್ವದ ಹಬ್ಬ ಎನ್ನಲಾಗುವ ಚುನಾವಣೆಗಳಲ್ಲಿ ತಪ್ಪದೇ ಮತದಾನ ಮಾಡುತ್ತಿರುವ ಹಿರಿಯ ನಾಗರಿಕರ ಕೊಡುಗೆ ಅಪಾರ ಎಂದು ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಹೇಳಿದರು. ಭಾರತ ಚುನಾವಣಾ ಆಯೋಗ, ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳು, ಜಿಲ್ಲಾಡಳಿತ ಹಾಗೂ…
ಬಳ್ಳಾರಿ: ‘ಓಶೋ’ ಕುರಿತು ಒಂದು ದಿನದ ಶಿಬಿರ
ಬಳ್ಳಾರಿ, ಸೆ.28: ನಗರದ ಹವಂಬಾವಿಯಲ್ಲಿರುವ ಓಶೋ ಜೀವನ ಜಾಗೃತಿ ಕೇಂದ್ರದಿಂದ ಅ.1 ರಂದು ಭಾನುವಾರ ಒಂದು ದಿನದ ಓಶೋ ಕುರಿತ ಶಿಬಿರ ಆಯೋಜಿಸಲಾಗಿದೆ. ಶಿಬಿರದಲ್ಲಿ ಭಾಗವಹಿಸುವ ಬೆಂಗಳೂರಿನ ಜಯದೇವ ಪೂಜಾರಿ ಅವರನ್ನು ಗೌರವಿಸಲಾಗುವುದು ಎಂದು ಕೇಂದ್ರದ ವ್ಯವಸ್ಥಾಪಕಿ ಮಾನಸ ಅವರು ಕರ್ನಾಟಕ…
ಎಸ್.ಬಿ.ಐ: 37 ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ಬ್ಲಡ್ ದೇವಣ್ಣರಿಗೆ ಗೌರವ ಬೀಳ್ಕೊಡುಗೆ
ಬಳ್ಳಾರಿ : ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ಕಳೆದ 37 ವರ್ಷಗಳಿಂದ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾದ ರಕ್ತದಾನಿ ಬ್ಲಡ್ ದೇವಣ್ಣ ಅವರನ್ನು ಗೌರವದಿಂದ ಬೀಳ್ಕೋಡಲಾಯಿತು. ಬ್ಯಾಂಕ್‌ನ ಬುಸಿನೆಸ್ ಶಾಖೆಯಲ್ಲಿ ಸರಳವಾಗಿ ಜರುಗಿದ ಕಾರ್ಯಕ್ರಮದಲ್ಲಿ ಹಿರಿಯ ಅಧಿಕಾರಿಗಳು, ಸಹೋದ್ಯೋಗಿಗಳು ಗೌರವ ಪೂರ್ವಕವಾಗಿ…
ಕೊಪ್ಪಳ: ಜಿಲ್ಲಾ ವಾರ್ತಾಧಿಕಾರಿಯಾಗಿ ಗವಿಸಿದ್ಧ ಬಿ. ಹೊಸಮನಿ ಅಧಿಕಾರ ಸ್ವೀಕಾರ
ಕೊಪ್ಪಳ, ಅ. 9: ಕೊಪ್ಪಳ ಜಿಲ್ಲಾ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಗವಿಸಿದ್ದ ಬಿ.ಹೊಸಮನಿ ಅವರು ಇತ್ತೀಚೆಗೆ ಅಧಿಕಾರ ಸ್ವೀಕರಿಸಿದರು. ಗವಿಸಿದ್ಧ ಬಿ.ಹೊಸಮನಿ ಅವರು ಈ ಹಿಂದೆ ಬೀದರ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಜಿಲ್ಲಾ ವಾರ್ತಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಜಿಲ್ಲಾ ವಾರ್ತಾಧಿಕಾರಿಯಾಗಿದ್ದ ಬಿ.ವಿ.ತುಕಾರಾಂರಾವ್…
ಮಳವಳ್ಳಿ ನಾಗರತ್ನಗೆ ಧಾರವಾಡ ಕರ್ನಾಟಕ ವಿವಿ ಪಿ.ಹೆಚ್‌ಡಿ ಪದವಿ
ಧಾರವಾಡ, ಸೆ.14: ಮಂಡ್ಯ ಜಿಲ್ಲೆಯ ಮಳವಳ್ಳಿಯ ನಾಗರತ್ನ ಅವರಿಗೆ ಕರ್ನಾಟಕ ವಿಶ್ವ ವಿದ್ಯಾಲಯ ಪಿ.ಎಚ್‌ಡಿ (ಡಾಕ್ಟರೇಟ್) ಪದವಿ ಘೋಷಿಸಿದೆ. ನಾಗರತ್ನ ಅವರು ವಿವಿಯ ಪ್ರಾಚೀನ ಭಾರತೀಯ ಇತಿಹಾಸ ಮತ್ತು ಶಾಸನಶಾಸ್ತ್ರ ವಿಭಾಗಕ್ಕೆ ಸಲ್ಲಿಸಿದ “ಹಿಸ್ಟೋರಿಯೋಗ್ರಪಿ ಆಫ್ ಪಲ್ಲವಾಸ್- ಎ ಕ್ರಿಟಿಕಲ್ ಸ್ಟಡಿ”…
ಬೆಂಗಳೂರಿನಲ್ಲಿ ಮಾಧ್ಯಮ ಮಾನ್ಯತಾ ಸಮಿತಿ ನೂತನ ಸದಸ್ಯರಿಗೆ ಕೆಯುಡಬ್ಲ್ಯೂಜೆ ಅಭಿನಂದನೆ
ಬೆಂಗಳೂರು, ಆ.24: ನೈಜ ಪತ್ರಕರ್ತರನ್ನು ಒಳಗೊಂಡ ಮಾಧ್ಯಮ ಮಾನ್ಯತಾ ಸಮಿತಿ ರಚನೆಯಾಗಿರುವುದು ಆ ಸಮಿತಿ ಘನತೆ ಹೆಚ್ಚಿಸಿದೆ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಭಾಂಗಣದಲ್ಲಿ ಇಂದು ಮಾಧ್ಯಮ ಮಾನ್ಯತಾ ಸಮಿತಿ (ಮೀಡಿಯಾ ಅಕ್ರಿಡಿಟೇಶನ್…
ವಿಶ್ವದೆಡೆಗೆ ಒಂದು ಪ್ರಖರವಾದ ಹೊಸ ಕಣ್ಣು -ಸಿದ್ಧರಾಮಕೂಡ್ಲಿಗಿ
ವಿಶ್ವದೆಡೆಗೆ ಒಂದು ಪ್ರಖರವಾದ ಹೊಸ ಕಣ್ಣು ಮಾನವನ ಕುತೂಹಲಕ್ಕೆ ಕೊನೆಯೆಂಬುದಿದೆಯೇ ? ಒಂದಾದ ನಂತರ ಮತ್ತೊಂದು ಎಂಬಂತೆ ಅವನ ಆಸಕ್ತಿ, ಕುತೂಹಲ ವಿಶ್ವದಷ್ಟೇ ವಿಸ್ತಾರವಾಗುತ್ತ ಹೋಗುತ್ತದೆ. ವಿಶ್ವದ ಉಗಮ, ಬೆಳವಣಿಗೆಯ ಬಗ್ಗೆ ಅತೀವವಾದ ಆಸಕ್ತಿಯನ್ನು ಹೊಂದಿರುವ ವಿಜ್ಞಾನಿಗಳು ಈಗ ಮತ್ತೊಂದು ಹೊಸ…
ಕವಯತ್ರಿ ಬಳ್ಳಾರಿಯ ಎನ್.ಡಿ ವೆಂಕಮ್ಮ ಸೇರಿ ಐವರಿಗೆ ಡಾ ಬಾಬು ಜಗಜೀವನ ರಾಮ್ ಪ್ರಶಸ್ತಿ ಪ್ರದಾನ
ಬೆಂಗಳೂರು, ಏ.6: ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ ರಾಮ್ ರವರ 115 ನೇ ಜನ್ಮ ದಿನಾಚರಣೆಯನ್ನು ಮಂಗಳವಾರ ನಗರದಲ್ಲಿ ಸಂಭ್ರಮ ಸಡಗರಗಳಿಂದ ಆಚರಿಸಲಾಯಿತು. ಬಾಬೂಜಿ ಅವರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿದ ಗಣ್ಯರು ವಿಧಾನ ಸೌಧದ ಬಾಂಕ್ವೇಟ್ ಸಭಾಂಗಣದಲ್ಲಿ ಜರುಗಿದ…
ವಿಜಯಪುರ ಅಕ್ಕ ಮಹಾದೇವಿ ಮಹಿಳಾ ವಿವಿ ಮುಚ್ಚುವ ಷಡ್ಯಂತ್ರ ಕೈ ಬಿಡದಿದ್ದರೆ ರಾಜ್ಯದ ಮಹಿಳೆಯರ ನೇತೃತ್ವದಲ್ಲಿ ಹೋರಾಟ -ನ್ಯಾಯವಾದಿ ಶ್ರೀನಾಥ್ ಪೂಜಾರಿ ಎಚ್ಚರಿಕೆ
ವಿಜಯಪುರ, ಜ. 07 : ರಾಜ್ಯದ ಎಕೈಕ ಮಹಿಳಾ ವಿಶ್ವವಿದ್ಯಾಲಯ ವಿಜಯಪುರ ಅಕ್ಕ ಮಹಾದೇವಿ ಮಹಿಳಾ ವಿವಿಯನ್ನು ಮುಚ್ಚುವ ಷಡ್ಯಂತ್ರ ಅತ್ಯಂತ ಆತಂಕಕಾರಿ ಮತ್ತು ಖಂಡನೀಯ ಎಂದು ಹೋರಾಟಗಾರ ಹಾಗೂ ನ್ಯಾಯವಾದಿ ಶ್ರೀನಾಥ್ ಪೂಜಾರಿ ಅವರು ಟೀಕಿಸಿದ್ದಾರೆ. ನಗರದ ಖಾಸಗಿ ಹೋಟೆಲ್…