ಬೆಂಗಳೂರು, ಅ.26: ಬೆಂಗಳೂರು ವಿಶ್ವವಿದ್ಯಾಲಯದ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಎಂಜಿನಿಯರಿಂಗ್ ನ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಸಂಶೋಧನಾ ವಿದ್ಯಾರ್ಥಿ ಮಂಜುನಾಥ ಇಟಗಿ ಅವರಿಗೆ ಪಿಎಚ್.ಡಿ ಪದವಿ ಲಭಿಸಿದೆ. ಯುವಿಸಿಇ, ಸಿವಿಲ್ ಎಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕಿ ಡಾ.ಬಿ.ಪಿ.ಅನ್ನಪೂರ್ಣ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “ಸ್ಟಡಿ…
Category: Uncategorized
ರಾಜ್ಯದ ಹೆದ್ದಾರಿಗಳ ದುರಸ್ತಿಗೆ ಸಚಿವ ಸಿ.ಸಿ.ಪಾಟೀಲರಿಂದ ನಿರ್ವಹಣಾಧಿಕಾರಿಗಳಿಗೆ ಗಡುವು
ಬೆಂಗಳೂರು, ಅ.11: ರಾಜ್ಯದ ಕೆಲವು ರಾಷ್ಟ್ರೀಯ ಹೆದ್ದಾರಿಗಳು ಹದಗೆಟ್ಟಿರುವುದು ತಮ್ಮ ಗಮನಕ್ಕೆ ಬಂದಿದ್ದು, ಕಾಲಮಿತಿಯೊಳಗೆ ತುರ್ತಾಗಿ ದುರಸ್ತಿ ಕಾರ್ಯವನ್ನು ಕೈಗೆತ್ತಿಕೊಳ್ಳಬೇಕು ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲರು ರಾಷ್ಟ್ರೀಯ ಹೆದ್ದಾರಿ ನಿರ್ವಹಣಾಧಿಕಾರಿಗಳಿಗೆ ಗಡುವು ನೀಡಿದರು. ವಿಕಾಸಸೌಧದಲ್ಲಿ ಸೋಮವಾರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು…
ಸಿಎಂ ಮತ್ತು ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಭೇಟಿ: ಸೌಹಾರ್ದಯುತ ಮಾತುಕತೆ
ಬೆಂಗಳೂರು, ಅ.1: ನಗರದಲ್ಲಿ ಇಂದು(ಶುಕ್ರವಾರ) ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಸೌಹಾರ್ದಯುತವಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಸ್ವಾಮೀಜಿ ಶಾಲು ಹೊದಿಸಿ ಸನ್ಮಾನಿಸಿದರು.…
ಮಗಳೆಂದರೆ ವಾತ್ಸಲ್ಯದ ಊಟೆ -ಸಿದ್ಧರಾಮ ಕೂಡ್ಲಿಗಿ (ವಿಶ್ವ ಪುತ್ರಿಯರ ದಿನದ ಅಂಗವಾಗಿ ವಿಶೇಷ ಬರಹ)
ಮಗಳೆಂದರೆ ವಾತ್ಸಲ್ಯದ ಊಟೆ -ಸಿದ್ಧರಾಮ ಕೂಡ್ಲಿಗಿ – ನನ್ನ ದೃಷ್ಟಿಯಲ್ಲಿ ಪ್ರತಿಯೊಬ್ಬ ತಂದೆಗೂ ಇಂತಹ ಚಿತ್ರಗಳು ಅತ್ಯಪರೂಪದ ಚಿತ್ರಗಳು. ಬದುಕಿನಲ್ಲಿ ಇಂತಹ ಚಿತ್ರಗಳು ಅತ್ಯಂತ ವಿರಳ. – 👆ಈ ಚಿತ್ರದಲ್ಲಿ ಮಗಳು ನನ್ನ ಜೊತೆಗಿದ್ದ ಅತ್ಯಂತ ಸಂತಸದ ಕ್ಷಣ. ನಾನೆಂದರೆ ಹಾಗೇ.…
ಮೈಸೂರು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಖಂಡಿಸಿ ಎಐಎಮ್ಎಸ್ಎಸ್ ಪ್ರತಿಭಟನೆ
ಬಳ್ಳಾರಿ, ಆ. 28: ಮೈಸೂರಿನ ಎಂಬಿಎ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಖಂಡಿಸಿ ನಗರದಲ್ಲಿ ಶುಕ್ರವಾರ ಎಐಡಿಎಸ್ಓ, ಎಐಡಿವೈಓ ಮತ್ತು ಎಐಎಮ್ಎಸ್ಎಸ್ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದವು. ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು, ಸದಸ್ಯರು…
ಲೋಕೋಪಯೋಗಿ ಸಚಿವ ಸಿ. ಸಿ. ಪಾಟೀಲರನ್ನು ಭೇಟಿಮಾಡಿದ ಬಿಹಾರ ಸಚಿವ ನಬಿನ್
ಬೆಂಗಳೂರು, ಆ. 27: ಬಿಹಾರದ ರಸ್ತೆ ನಿರ್ಮಾಣ ಇಲಾಖೆಯ ಸಚಿವರಾದ ನಿತೀನ್ ನಬಿನ್ ನೇತೃತ್ವದ ನಿಯೋಗವು ಶುಕ್ರವಾರ ಬೆಂಗಳೂರಿನ ವಿಕಾಸಸೌಧದಲ್ಲಿ ಲೋಕೋಪಯೋಗಿ ಸಚಿವ ಸಿ. ಸಿ. ಪಾಟೀಲರನ್ನು ಭೇಟಿಯಾಗಿ ಕರ್ನಾಟಕದಲ್ಲಿ ಕೈಗೊಳ್ಳಲಾಗುತ್ತಿರುವ ರಸ್ತೆ ಅಭಿವೃದ್ಧಿ ಯೋಜನೆಗಳ ಬಗ್ಗೆ ಮಾಹಿತಿ ಪಡೆದುಕೊಂಡು ಮೆಚ್ಚುಗೆ…
ಸಾರಿಗೆ ಅಧಿಕಾರಿಗಳ ಕಾರ್ಯಾಚರಣೆ: ಒಂದೇ ನಂಬರ್ ಬಳಸಿ ಸಂಚರಿಸುತ್ತಿದ್ದ 4 ಬಸ್ ಗಳ ವಶ
ಬೆಂಗಳೂರು, ಆಗಸ್ಟ್ 17: ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಮಂಗಳವಾರ ಮುಳಬಾಗಿಲು ಹಾಗೂ ಬೇತಮಂಗಲದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಒಂದೇ ನಂಬರ್ ಬಳಸಿಕೊಂಡು ತೆರಿಗೆ ವಂಚಿಸಿ ಸಂಚರಿಸುತ್ತಿದ್ದ ನಾಲ್ಕು ಬಸ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಸಾರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ ನರೇಂದ್ರ ಹೋಳ್ಕರ್, ಜಂಟಿ…
ನಾಳೆ(ಜು.೨೫) ಬೆಳಗಾವಿಗೆ ಸಿಎಂ ಯಡಿಯೂರಪ್ಪ ಆಗಮನ
ಬೆಳಗಾವಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭಾನುವಾರ ಬೆಳಗಾವಿ ಜಿಲ್ಲೆಗೆ ಆಗಮಿಸುವರು. ಭಾನುವಾರ ಬೆಳಗ್ಗೆ 10.15ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿನಿಂದ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಯಡಿಯೂರಪ್ಪ, 10.30ರಿಂದ 1.30ರ ವರೆಗೆ ಪ್ರವಾಹಪೀಡಿತ ಪ್ರದೇಶ ಮತ್ತು ಸಾಂತ್ವನ ಕೇಂದ್ರಗಳ ಪರಿಶೀಲನೆ…
ಹಾವೇರಿಯ ಬಾಲ ಪ್ರತಿಭೆಗಳಾದ ಲಿಖಿತ, ಜೀವಿಕರಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ
ಹಾವೇರಿ, ಜು.23: ದೆಹಲಿಯ ಸತ್ಯ ಗ್ಲೋಬಲ್ ಸಂಸ್ಥೆಯ ಭಾಗವಾದ ಕ್ರಿಯೇಷನ್ಸ್ ಆಯೋಜಿಸಿದ್ದ ಅಂತರಾಷ್ಟ್ರೀಯ ಆನ್ ಲೈನ್ ಕಲಾ ಸ್ಪರ್ಧೆಯಲ್ಲಿ ಹಾವೇರಿಯ ಇಬ್ಬರು ವಿದ್ಯಾರ್ಥಿನಿಯರು ಎಕ್ಸಲನ್ಸ್ ಮತ್ತು ಗೋಲ್ಡ್ ಅವಾರ್ಡ್ ಗೆ ಭಾಜನರಾಗುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ನಗರದ ಸೇಂಟ್ ಆನ್ಸ್…
Hello world!
Welcome to MantraBrain Demo. This is your first post. Edit or delete it, then start blogging!