ಬಳ್ಳಾರಿ,ಸೆ.6: ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆದುಕೊಂಡು, ಹೆಚ್ಚೆಚ್ಚು ಸಂಶೋಧನೆ ಕೈಗೊಳ್ಳುವ ಮೂಲಕ ಜಾಗತಿಕ ಪ್ರಪಂಚಕ್ಕೆ ಅಭಿವೃದ್ಧಿಯ ಕೊಡುಗೆಗಳನ್ನು ನೀಡಲು ಮುಂದಾಗಬೇಕು ಎಂದು ವಿವಿ ಸಮಕುಲಾಧಿಪತಿಗಳೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಅವರು ಹೇಳಿದರು. ಇಲ್ಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ…
Category: VSKUB
ನಾಳೆ(ಸೆ.6) ವಿಎಸ್ ಕೆ ವಿಶ್ವವಿದ್ಯಾಲಯದ 12 ನೇ ಘಟಿಕೋತ್ಸವ: ಉಮಾಶ್ರೀ, ಎಸ್ ಕೆ ಮೋದಿ ಮತ್ತು ಚಂದ್ರಮೌಳೇಶ್ವರ ಶಿವಾಚಾರ್ಯ ಸ್ವಾಮೀಜಿಗೆ ಗೌರವ ಡಾಕ್ಟರೇಟ್ -ಕುಲಪತಿ ಪ್ರೊ.ಎಂ.ಮುನಿರಾಜು
ಬಳ್ಳಾರಿ,ಸೆ. 5: ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ 2022-23 ನೇ ಸಾಲಿನ 12 ನೇ ವಾರ್ಷಿಕ ಘಟಿಕೋತ್ಸವ ಸೆ.6 ರಂದು ಶುಕ್ರವಾರ ಮಧ್ಯಾಹ್ನ 12.30 ಗಂಟೆಗೆ ವಿಶ್ವವಿದ್ಯಾಲಯದ ಬಯಲು ರಂಗಮಂದಿರದ ಆವರಣದಲ್ಲಿ ನಡೆಯಲಿದೆ. ಘಟಿಕೋತ್ಸವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮೂವರು…
ಬಳ್ಳಾರಿ ವಿಜಯನಗರ ಶ್ರೀಕೃಷ್ಣದೇವರಾಯ ವಿವಿ ನೂತನ ಕುಲಪತಿಯಾಗಿ ಡಾ.ಎಮ್.ಮುನಿರಾಜು ನೇಮಕ
ಬಳ್ಳಾರಿ,ಆ.16: ಬೆಂಗಳೂರು ವಿಶ್ವವಿದ್ಯಾಲಯ ವಾಣಿಜ್ಯಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ.ಎಮ್.ಮುನಿರಾಜು ಅವರು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ನೇಮಕವಾಗಿದ್ದಾರೆ. ಈ ಕುರಿತು…
ರಾಷ್ಟ್ರದ ಐಕ್ಯತೆ ಮತ್ತು ಹಳ್ಳಿಗಳ ಅಭಿವೃದ್ಧಿ ರಾಷ್ಟ್ರೀಯ ಸೇವಾ ಯೋಜನೆಗಳಿಂದ ಸಾಧ್ಯ -ಕುಲಪತಿ ಪ್ರೊ ಜೆ ತಿಪ್ಪೇರುದ್ರಪ್ಪ.
ಬಳ್ಳಾರಿ, ಜು.24: ರಾಷ್ಟ್ರದ ಐಕ್ಯತೆ ಮತ್ತು ಹಳ್ಳಿಗಳ ಅಭಿವೃದ್ಧಿಯನ್ನು ರಾಷ್ಟ್ರೀಯ ಸೇವಾ ಯೋಜನೆಗಳಿಂದ ನೆರವೇರಿಸಲು ಸಾಧ್ಯ ಎಂದು ವಿ ಎಸ್ ಕೆ ವಿವಿ ಕುಲಪತಿ ಪ್ರೊ ಜೆ ತಿಪ್ಪೇರುದ್ರಪ್ಪ ಅವರು ತಿಳಿಸಿದರು. ನಗರದ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಡಾ ಬಿ…
ಬಳ್ಳಾರಿವಿ ಎಸ್ ಕೆ ವಿವಿಯಲ್ಲಿ ಸಮಾನತೆ ಹರಿಕಾರ ಡಾ.ಬಿ ಆರ್ ಅಂಬೇಡ್ಕರ್ ಜಯಂತಿ ಆಚರಣೆ
ಬಳ್ಳಾರಿ,ಏ.14: ಇಲ್ಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿಶೇಷ ಘಟಕ ಇವರ ಆಶ್ರಯದಲ್ಲಿ ಭಾನುವಾರ ಸಂವಿಧಾನದ ಶಿಲ್ಪಿ, ಸಮಾನತೆಯ ಹರಿಕಾರ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 133…
ಬೇಸಿಗೆಯಲ್ಲಿ ಪಕ್ಷಿಗಳಿಗೆ ಜಲ-ಆಹಾರ ಅಭಿಯಾನಕ್ಕೆ ಕುಲಪತಿ ಪ್ರೊ.ಕೆ.ಎಂ.ಮೇತ್ರಿ ಚಾಲನೆ: ಬಳ್ಳಾರಿ ವಿವಿ ಪ್ರಾಣಿಶಾಸ್ತ್ರ ವಿಭಾಗದಿಂದ ಮಾದರಿ ನಡೆ
ಬಳ್ಳಾರಿ,ಮಾ.13: ಜಿಲ್ಲೆಯಲ್ಲಿ ಬಿಸಿಲಿನ ತಾಪ ಮನುಷ್ಯನ ನೆತ್ತಿ ಸುಡುತ್ತಿದೆ. ಇನ್ನೂ ಪ್ರಾಣಿ-ಪಕ್ಷಿಗಳ ಪಾಡು ಊಹಿಸುವುದು ಕಷ್ಟ. ಇಂತಹ ಕಷ್ಟಕರ ಸ್ಥಿತಿಯಲ್ಲಿ ಇಲ್ಲಿನ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಾಣಿಶಾಸ್ತ್ರ ಅಧ್ಯಯನ ವಿಭಾಗ ಪಕ್ಷಿ ಸಂಕುಲಕ್ಕೆ ಆಹಾರ, ಜಲ [ಜಲ-ಆಹಾರ ಅಭಿಯಾನ] ವಿತರಿಸುವ ಮಾದರಿ…
ಡಾ. ಕೆ ಎಂ ಮೇತ್ರಿ ಎಂಬ ಅಲೆಮಾರಿ,ಅರೆ ಅಲೆಮಾರಿ ಸಮುದಾಯಗಳ ಆಶಾಕಿರಣ. -ಡಾ.ನಿಂಗಪ್ಪ ಮುದೇನೂರು, ಸಹಾಯಕ ಪ್ರಾಧ್ಯಾಪಕರು, ಕರ್ನಾಟಕ ವಿವಿ, ಧಾರವಾಡ
‘ಮೇತ್ರಿ’ಎಂದರೆ ನಮಗಷ್ಟೇ ಅಲ್ಲ.,ಕರ್ನಾಟಕದ ಅಲೆಮಾರಿ,ಅರೆ ಅಲೆಮಾರಿ ಸಮುದಾಯಗಳಿಗೆ ಒಂದು ಆಶಾಕಿರಣ.ಬೇಂದ್ರೆ,ಕಾವ್ಯವನ್ನು ಭರವಸೆಯ ವ್ಯವಸಾಯ ಎಂದಂತೆ ಸಮುದಾಯಗಳು ಮೇತ್ರಿಯವರನ್ನು ತಮ್ಮ ಭರವಸೆಯ ಅಲೆಮಾರಿ ದುಡಿಮೆಯ ಅಂತಃಶಕ್ತಿ ಎಂದೇ ಭಾವಿಸಿದ್ದು.ಉತ್ತರ ಕರ್ನಾಟಕ ಎಷ್ಟೋ ಬುಡಕಟ್ಟುಗಳು ಇಂದು ಒಂದು ಸೂರನ್ನು, ತುಂಡು ಭೂಮಿಯನ್ನು ಅಥವಾ ತಮ್ಮ…
ಬಳ್ಳಾರಿ ವಿ ಎಸ್ ಕೆ ವಿಶ್ವವಿದ್ಯಾಲಯದ ನೂತನ ಕುಲಪತಿಗಳಾಗಿ ಡಾ. ಕೆ ಎಂ ಮೇತ್ರಿ ಅಧಿಕಾರ ಸ್ವೀಕಾರ
ಬಳ್ಳಾರಿ, ಮಾ.6: ಇಲ್ಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿಯಾಗಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ಬುಡಕಟ್ಟು ಅಧ್ಯಯನದ ವಿಭಾಗದ ಪ್ರಾಧ್ಯಾಪಕ ಪ್ರೊ ಕೆ ಎಂ ಮೇತ್ರಿ ಅವರು ಅಧಿಕಾರ ವಹಿಸಿಕೊಂಡರು. ಕರ್ನಾಟಕ ವಿಶ್ವವಿದ್ಯಾಲಯಗಳ ಕುಲಾಧಿಪತಿಗಳೂ ಆಗಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್…
ಬಳ್ಳಾರಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ನೂತನ ಕುಲಪತಿಗಳಾಗಿ ಡಾ. ಕೆ.ಎಂ ಮೇತ್ರಿ ನೇಮಕ
ಬಳ್ಳಾರಿ, ಮಾ.5: ಹಂಪಿ ಕನ್ನಡ ವಿಶ್ವವಿದ್ಯಾಲಯದ ಬುಡಕಟ್ಟು ಅಧ್ಯಯನ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಪ್ರೊ. ಕೆ ಎಂ ಮೇತ್ರಿ ಅವರು ಬಳ್ಳಾರಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ(ವಿ.ಎಸ್.ಕೆ.ವಿವಿ) ನೂತನ ಕುಲಪತಿಗಳಾಗಿ ನೇಮಕಗೊಂಡಿದ್ದಾರೆ. ಕರ್ನಾಟಕ ವಿಶ್ವವಿದ್ಯಾಲಯಗಳ ಕುಲಾಧಿಪತಿಗಳೂ ಆಗಿರುವ ರಾಜ್ಯಪಾಲ ಥಾವರ್ ಚಂದ್…
ವಿಶ್ರೀಕೃವಿವಿ ಪ್ರಭಾರ ಕುಲಪತಿಯಾಗಿ ಪ್ರೊ.ವಿಜಯಕುಮಾರ ಬಿ. ಮಲಶೆಟ್ಟಿ ನೇಮಕ
ಬಳ್ಳಾರಿ: ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿಯಾಗಿ ಶುದ್ಧ ವಿಜ್ಞಾನ ನಿಕಾಯದ ಡೀನರಾದ ಪ್ರೊ. ವಿಜಯಕುಮಾರ ಬಿ. ಮಲಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ. ಪ್ರಭಾರ ಕುಲಪತಿಯಾಗಿದ್ದ ಡಾ.ಅನಂತ್ ಎಲ್. ಝಂಡೇಕರ್ ಅಧಿಕಾರವನ್ನು ಹಸ್ತಾಂತರಿಸಿದರು. …