ಬಳ್ಳಾರಿ ವಿಎಸ್ ಕೆ ವಿವಿಯಲ್ಲಿ ಗಮನ ಸೆಳೆದ ಭೀಮಾ ಕೋರೆಗಾಂವ್ ವಿಜಯೋತ್ಸವ

ಬಳ್ಳಾರಿ, ಜ. 2: ಇಲ್ಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಭೀಮಾ ಕೋರೆಗಾಂವ್ ಕದನ ವಿಜಯೋತ್ಸವವನ್ನು ಆಚರಿಸಿತು. ಸೋಮವಾರ ಸಂಜೆ ವಿವಿ ಆವರಣದಲ್ಲಿರುವ ಭಾರತರತ್ನ ಡಾ. ಬಿ ಆರ್ ಅಂಬೇಡ್ಕರ್ ಅವರ ಪುತ್ಥಳಿ ಬಳಿ ಆಯೋಜಿಸಿದ್ದ ಭೀಮಾ ಕೋರೆಗಾಂವ್ ವಿಜಯೋತ್ಸವವನ್ನು ವಿವಿ ಪ್ರಭಾರಿ ಕುಲಪತಿ…

ವಿಲಿಯಂ ಶೇಕ್ಸ್ ಪಿಯರ್ ಪ್ರಶಸ್ತಿಗೆ ಪ್ರೊ.ಅನಂತ್ ಎಲ್ ಝಂಡೇಕರ್ ಆಯ್ಕೆ

ಬಳ್ಳಾರಿ,ಡಿ.19:ಅಮೆರಿಕದ ನ್ಯೂ ಕ್ಯಾಸಲ್‍ನಲ್ಲಿರುವ ಯುಡೋಕ್ಸಿಯಾ ರಿಸರ್ಚ್ ಯುನಿವರ್ಸಿಟಿ ಮತ್ತು ಯುಡೋಕ್ಸಿಯಾ ರಿಸರ್ಚ್‍ಸೆಂಟರ್ ಇಂಡಿಯಾ, ಯುಡೋಕ್ಸಿಯಾ ಎಜ್ಯುಕೇಶನ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ನೀಡಲಾಗುವ ಪ್ರತಿಷ್ಠಿತ ರಾಯಲ್ ಗೋಲ್ಡನ್ ಫೆಲೋ ಮತ್ತು ರಾಯಲ್ ಗೋಲ್ಡನ್ ‘ವಿಲಿಯಂ ಶೇಕ್ಸ್‌ಪಿಯರ್’ ಪ್ರಶಸ್ತಿಗೆ 2023-24ನೇ ಸಾಲಿನ ವರ್ಷದ ವ್ಯಕ್ತಿಯಾಗಿ…

ವಿಎಸ್ ಕೆವಿವಿ ಹಂಗಾಮಿ ಕುಲಪತಿ ಪ್ರೊ.ಎ ಎಲ್ ಝಂಡೇಕರ್ ಅವರಿಗೆ ಬಳ್ಳಾರಿ ಜಿಲ್ಲಾ ಸರಕಾರಿ ಪದವಿ ಕಾಲೇಜು ಅತಿಥಿ ಉಪನ್ಯಾಸಕರ ಸಂಘದಿಂದ ಸನ್ಮಾನ

ಬಳ್ಳಾರಿ, ಡಿ.13: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ನೂತನ ಹಂಗಾಮಿ ಕುಲಪತಿಯಾಗಿ ನೇಮಕವಾಗಿರುವ ಪ್ರಾಧ್ಯಾಪಕ ಪ್ರೊ.ಅನಂತ್ ಎಲ್ ಝಂಡೇಕರ್ ಅವರನ್ನು ಬಳ್ಳಾರಿ ಜಿಲ್ಲಾ ಸರಕಾರಿ ಪದವಿ ಕಾಲೇಜು ಅತಿಥಿ ಉಪನ್ಯಾಸಕರ ಸಂಘ ಸನ್ಮಾನಿಸಿ ಗೌರವಿಸಿತು. ಸಂಘದ ರಾಜ್ಯ ಗೌರವಾಧ್ಯಕ್ಷರೂ ಆಗಿರುವ ಬಳ್ಳಾರಿ…

ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ನೂತನ ಹಂಗಾಮಿ ಕುಲಪತಿ ಪ್ರೊ.ಅನಂತ್ ಎಲ್ ಝಂಡೇಕರ್

ಬಳ್ಳಾರಿ,ಡಿ.7:  ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ನೂತನ ಹಂಗಾಮಿ ಕುಲಪತಿಯಾಗಿ ಸಮಾಜ ವಿಜ್ಞಾನ ನಿಕಾಯದ ಡೀನರು ಹಾಗೂ ಇತಿಹಾಸ ಮತ್ತು ಪುರಾತತ್ವ ವಿಭಾಗದ ಪ್ರಾಧ್ಯಾಪಕ ಪ್ರೊ.ಅನಂತ್ ಎಲ್ ಝಂಡೇಕರ್ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ. ಗುರುವಾರದಂದು, ನೂತನ ಕುಲಪತಿಗಳಿಗೆ…

ಟೇಬಲ್ ಟೆನ್ನಿಸ್ ಪಂದ್ಯಾವಳಿ: ಸರಳಾದೇವಿ ಕಾಲೇಜಿಗೆ ಎರಡನೇ ಸ್ಥಾನ

ಬಳ್ಳಾರಿ, ನ.10: ನಗರದ ಎಸ್ ಎಸ್ ಎ ಸರಕಾರಿ ಪ್ರಥಮ‌ದರ್ಜೆ ಕಾಲೇಜಿನ ವಿದ್ಯಾರ್ಥಿಗಳು  ಅಂತರ ಮಹಾವಿದ್ಯಾಲಯಗಳ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಎರಡನೇ ಸ್ಥಾನ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. 2023-24ನೇ ಸಾಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಅಂತರ ಮಹಾವಿದ್ಯಾಲಯ ಟೇಬಲ್…

ಬಳ್ಳಾರಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿಯಾಗಿ ಡಾ.ಸಾಹೇಬ ಅಲಿ ಎಚ್.ನಿರುಗುಡಿ ನೇಮಕ

ಬಳ್ಳಾರಿ,ಆ.1: ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿಯಾಗಿ ಶಿಕ್ಷಣ ವಿಭಾಗದ ಡಾ.ಸಾಹೇಬ ಅಲಿ ಎಚ್.ನಿರುಗುಡಿ ಅವರನ್ನು ನೇಮಕ ಮಾಡಲಾಗಿದೆ. ಈವರೆಗೆ ಕುಲಪತಿಗಳಾಗಿದ್ದ ಪ್ರೊ.ಸಿದ್ದು ಪಿ ಆಲಗೂರು ಅವರು ಅಧಿಕಾರವನ್ನು ಮಂಗಳವಾರ ಹಸ್ತಾಂತರ ಮಾಡಿದರು. ಪ್ರೊ. ಆಲಗೂರ ಅವರ ಅಧಿಕಾರಾವಧಿ ಪೂರ್ಣಗೊಂಡಿದ್ದು, ಈ…

ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಸ್ವಾಮಿ‌ ವಿವೇಕಾನಂದರ ಪ್ರತಿಮೆ ಅನಾವರಣ

ಬಳ್ಳಾರಿ,ಜು.13: ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಹಾಗೂ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರ್ ಚಂದ್ ಗೆಹ್ಲೋಟ್ ಅವರು ಗುರುವಾರ ವಿವಿಯ ಆಡಳಿತ ಕಟ್ಟಡದ ಮೊದಲನೇ ಮಹಡಿ, ಸೆಂಟರ್ ಆಫ್ ಎಕ್ಸಲೆನ್ಸ್ ಫಾರ್ ಮಲ್ಟಿಡಿಸಿಪ್ಲಿನರಿ ಅಡ್ವಾನ್ಸ್ ರಿಸರ್ಚ್ ಫೆಸಿಲಿಟಿ, ಸಾಮಾನ್ಯ ವಿದ್ಯಾರ್ಥಿಗಳ ವಸತಿ…