ಸಿಂಧುವಾಳ ಗಾದಿಲಿಂಗನ ಕುಂಚದಲ್ಲಿ ಅರಳಿದ ಸಚಿವ ಬಿ.ನಾಗೇಂದ್ರ ಮತ್ತು ಸಹೋದರ ಬಿ. ಪ್ರಸಾದ್ : ಪ್ರಶಂಸೆ

ಬಳ್ಳಾರಿ, ಸೆ. 18: ತಾಲೂಕಿನ ಸಿಂಧುವಾಳ ಗ್ರಾಮದ ಯುವ ಪ್ರತಿಭೆ, ಬಿ.ಇ ಪದವೀಧರ ಗಾದಿಲಿಂಗ ಅವರು ಅಭಿಮಾನದಿಂದ ತಮ್ಮ ಕುಂಚದಲ್ಲಿ ಚಿತ್ರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ ಮತ್ತು ಇವರ ಸಹೋದರ ಬಿ. ಪ್ರಸಾದ್ ಅವರ ಚಿತ್ರ ಭಾನುವಾರ ನಗರದಲ್ಲಿ…

ಯಶಸ್ವಿ ಚಂದ್ರಯಾನ-೩: ಹಂಪಾಪಟ್ಟಣದ ಪ್ರತಿಭಾವಂತ ತಂತ್ರಜ್ಞ ತಿಮ್ಮಪ್ಪ ಪೂಜಾರ್ ಭಾಗಿ: ಗ್ರಾಮದಲ್ಲಿ ಸಂಭ್ರಮ

ಹಗರಿಬೊಮ್ಮನಹಳ್ಳಿ, ಆ.23: ಚಂದ್ರಯಾನ-೩ರ ಯಶಸ್ಸಿನಲ್ಲಿ ಬೆಂಗಳೂರಿನ ಯು ಆರ್ ರಾವ್ ಉಪಗ್ರಹ ಕೇಂದ್ರದ ಪಾಲು ಹೆಚ್ಚಿದೆ. ಈ‌ ಕೇಂದ್ರಕ್ಕೂ ತಾಲೂಕಿನ ಹಂಪಾಪಟ್ಟಣ ಗ್ರಾಮಕ್ಕೆ ಏನಾದರೂ ನಂಟಿದೆಯಾ! ಹೌದು! ಖಂಡಿತಾ ನಂಟಿದೆ. ಗ್ರಾಮದ ಪ್ರತಿಭಾನ್ವಿತ ಯುವಕ ತಿಮ್ಮಪ್ಪ ಪೂಜಾರ್ ಅವರು ಯು ಆರ್…

ಎಲಿವೇಟ್ ಕಲ್ಯಾಣ ಕರ್ನಾಟಕ ಯುವ ಜನರ ಆಕರ್ಷಕ ಯೋಜನೆ -ಡಾ. ಸಂಧ್ಯಾ ಅನ್ವೇಕರ್

ಹೊಸಪೇಟೆ, ಸೆ.6: ಎಲಿವೇಟ್ ಕಲ್ಯಾಣ ಕರ್ನಾಟಕ ಯೋಜನೆ ವಿದ್ಯಾರ್ಥಿಗಳು ಹಾಗೂ ಯುವಸಮೂಹವನ್ನು ಉದ್ಯಮಶೀಲತೆಯತ್ತ ಆಕರ್ಷಿಸುತ್ತದೆ ಎಂದು ಕರ್ನಾಟಕ ಇನ್ನೋವೇಶನ್ ಅಂಡ್ ಟೆಕ್ನಾಲಜಿ ಸೊಸೈಟಿಯ ಕಾರ್ಯಕ್ರಮಾಧಿಕಾರಿ ಡಾ. ಸಂಧ್ಯಾ ಅನ್ವೇಕರ್ ತಿಳಿಸಿದರು. ಅವರು ನಗರದ ಪ್ರೌಢದೇವರಾಯ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮಂಗಳವಾರ ಕಲ್ಯಾಣ ಕರ್ನಾಟಕ…

ದರೋಜಿ ಡಾ.ಅಶ್ವ ರಾಮುಗೆ ಪಿಎಚ್.ಡಿ ಪದವಿ ಪ್ರದಾನ

ಕಂಪ್ಲಿ:ಸಮೀಪದ ಹಳೇ ದರೋಜಿ ಗ್ರಾಮದ ಬುಡ್ಗಜಂಗಮ‌(ಹಗಲು ವೇಷಗಾರರ) ಕಾಲೋನಿಯ ಗ್ರಾಮೀಣ ಪ್ರತಿಭೆ ಡಾ. ವೇಷ್ಗಾರು ರಾಮಾಂಜನೇಯ(ಅಶ್ವ ರಾಮು) ಅವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ನೀಡಿ ಗೌರವಿಸಿತು. ವಿವಿಯ ೨೯ನೇ ನುಡಿಹಬ್ಬ ಘಟಿಕೋತ್ಸವ ಸಮಾರಂಭದಲ್ಲಿ ವಿವಿಯ ಕುಲಪತಿ ಡಾ. ಸ…

ಸ್ವಾಮಿ ವಿವೇಕಾನಂದರ ಶಿಕ್ಷಣ ಮತ್ತು ವ್ಯವಸ್ಥೆ ಚಿಂತನೆ -ಡಾ.ಗುರುಪ್ರಸಾದ ಎಚ್ ಎಸ್

ಸ್ವಾಮಿ ವಿವೇಕಾನಂದರ ಶಿಕ್ಷಣ ಮತ್ತು ವ್ಯವಸ್ಥೆ ಚಿಂತನೆ -ಡಾ.ಗುರುಪ್ರಸಾದ ಎಚ್ ಎಸ್ ಭಾರತೀಯ ವೇದ- ಉಪನಿಷತ್‌ಗಳಿಂದ ತೊಡಗಿ ಇಂದಿನ ಶಿಕ್ಷಣ ಆಯೋಗಗಳವರೆಗೂ ಶಿಕ್ಷಣದ ಉದ್ದೇಶದ ಬಗ್ಗೆ ಚರ್ಚೆಗಳು ನಡೆಯುತ್ತಲೇ ಬಂದಿವೆ. ಬ್ರಿಟಿಷರು ಬಂದು ಆಧುನಿಕ ಶಿಕ್ಷಣ ಪದ್ಧತಿಯನ್ನು ಜಾರಿಗೊಳಿಸುವವರೆಗೆ ಭಾರತೀಯರು ಅಜ್ಞಾನಿಗಳಾಗಿಯೇ…