ಛಲವಾದಿ ಚಾಲುಕ್ಯರು -ಮಾಳವ ದೊರೆ ನಂಜುಂಡಸ್ವಾಮಿ, ಬೆಂಗಳೂರು

ಛಲವಾದಿ, ಚಲುವಾದಿ, ಚಾಲುಕಿ, ಚಾಲುಕ್ಯ ಪದಗಳ ಉಗಮ ಕರುನಾಡ ದೊರೆಗಳಾಗಿದ್ದವರ ಹೆಸರಿನ ಬಗ್ಗೆ ಒಂದು ವಿವರಣೆ ಪ್ರತಿ ವರುಷ ಕೆಲವು ದೇವಸ್ಥಾನಗಳಲ್ಲಿ (ಉದಾಹರಣೆಗೆ; ಮೇಲುಕೋಟೆ ಚೆಲುವನಾರಾಯಣ ದೇವಸ್ಥಾನ ಹಾಗು ಬೇಲೂರು ಚೆನ್ನಕೇಶವ ದೇವಸ್ಥಾನ) ಹೊಲಯನಿಗೆ ನೀಡುವ ಗೌರವವು ಕೆಲವೇ ದಿನಗಳಿಗೆ ಮತ್ತು…

ಬೌದ್ಧಧರ್ಮದ ಪುನರುತ್ಥಾನಕ್ಕೆ ಮುನ್ನುಡಿ ಬರೆದ ಅಂಬೇಡ್ಕರ್ -ರಘೋತ್ತಮ‌ಹೊ.ಬ., ಮೈಸೂರು

1881 ರಲ್ಲೆ ವಿಲಿಯಂ ಹಂಟರ್ ಎಂಬುವವರು ಭಾರತದಲ್ಲಿ ಬೌದ್ಧಧರ್ಮ ಪುನರುತ್ಥಾನವಾಗುವುದೆಂದು ಸೂಚಿಸಿದ್ದರು. ವಿಶ್ವಕವಿ ರವೀಂದ್ರನಾಥ ಠಾಗೋರ್ ಕೂಡ ತಮ್ಮ “ಬುದ್ಧದೇವೋ” ಎಂಬ ಪದ್ಯದಲ್ಲಿ ಬೌದ್ಧಧರ್ಮ ಪುನಾರುತ್ಥಾನವಾಗುವುದೆಂದು ನಿರೀಕ್ಷಿಸಿದ್ದರು. ಅದರೆ? ನಿಜಕ್ಕೂ ಅದರ ಪುನರುತ್ಥಾನಕ್ಕೆ ಶ್ರಮಿಸಿದ್ದು? ಭಾರತದಲ್ಲಿ ಮತ್ತೆ ಬುದ್ಧ ಮಂತ್ರ ಪಠಣದ…

ಭಾರತದ ಸಂವಿಧಾನ ಸೃಷ್ಟಿಯ ಕತೆ -ರಘೋತ್ತಮ ಹೊ.ಬ, ಮೈಸೂರು

Constituent Assembly ಅಥವಾ ಸಂವಿಧಾನ ಸಭೆಯ ಉಗಮದ ಇತಿಹಾಸವನ್ನು ಸಂಕ್ಷಿಪ್ತವಾಗಿ ದಾಖಲಿಸುವುದಾದರೆ 1945 ರಲ್ಲಿ ಎರಡನೇ ಮಹಾಯುದ್ಧ ಮುಗಿದ ನಂತರ ಭಾರತದ ಸ್ವಾತಂತ್ರ್ಯದ ಪ್ರಶ್ನೆ ಉದ್ಭವಿಸಿತು. ಹಾಗೆ ಇದಕ್ಕೆ ಪರಿಹಾರ ಸೂಚಿಸಲು ಬ್ರಿಟಿಷರು ಮೂವರು ಸದಸ್ಯರನ್ನೊಳಗೊಂಡ ಒಂದು ಸಮಿತಿಯನ್ನು ಭಾರತಕ್ಕೆ ಕಳುಹಿಸಿದರು.…

ಇತಿಹಾಸ ಪ್ರಜ್ಞೆ ಮೂಡಿಸಲು ಇಂತಹ ವಿಶೇಷ ಉಪನ್ಯಾಸಗಳ ಅಗತ್ಯವಿದೆ -ಪ್ರಾಚಾರ್ಯ ಡಾ.‌ಎಚ್.ಕೆ. ಮಂಜುನಾಥ ರೆಡ್ಡಿ

  ಬಳ್ಳಾರಿ, ಜೂ.20: ಇತಿಹಾಸ ಪ್ರಜ್ಞೆ ಮೂಡಿಸಲು ಇಂತಹ ವಿಶೇಷ ಉಪನ್ಯಾಸಗಳ ಅಗತ್ಯವಿದೆ ಎಂದು ಎಸ್.ಎಸ್.ಎ (ಸರಳಾದೇವಿ) ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ. ಎಚ್.ಕೆ. ಮಂಜುನಾಥ ರೆಡ್ಡಿ ಅವರು ಹೇಳಿದರು. ನಗರದ ಪುನರುತ್ಥಾನ ಅಧ್ಯಯನ ಕೇಂದ್ರ, ಕಾಲೇಜಿನ ಇತಿಹಾಸ…

ಯುಗಾದಿ ಅಲ್ಲ ಉಗಾದಿ ತಿಳಿಯಿರಿ -ಮನಂ, ಸಂಶೋಧಕರು, ಬೆಂಗಳೂರು

ಉಗಾದಿ ಹಬ್ಬದ ದಿನ ಮಳವಳ್ಳಿಯ  ಮಾಳವ ಜನಾಂಗದ ಕುಟುಂಬಗಳು ಧಾರ್ಮಿಕ ಮೆರವಣಿಗೆಯಲ್ಲಿ ತಮ್ಮೂರ ಅಮ್ಮನ ಗುಡಿಯಿ೦ದ ಬಹಳ ವರುಷಗಳಿ೦ದ ಗೊತ್ತು ಮಾಡಲಾದ ನೀರಿನ ಹೊ೦ಡ, ಕೆರೆ, ನದಿ, ಹಳ್ಳ, ಇಲ್ಲವೇ ಬಾವಿಗಳಿಗೆ ಹೊರಡುವ ಪದ್ಧತಿ ಬೆಳೆದು ಬಂದಿದೆ. ಅಲ್ಲಿಗೆ ತಲುಪಿದ ಮೇಲೆ…