ಚಿತ್ರದುರ್ಗದ ನೆಲ್ಲಿಕಟ್ಟೆಯಲ್ಲಿ ಕನ್ನಡರಾಜ್ಯೋತ್ಸವ

ಚಿತ್ರದುರ್ಗ, ನ.2: ಕನ್ನಡ ನಾಡುನುಡಿಗೆ ಅಪೂರ್ವವಾದ ಇತಿಹಾಸ ಮತ್ತು ಪರಂಪರೆಯಿದೆ. ಕನ್ನಡನಾಡಿನ ಏಕೀಕರಣಕ್ಕಾಗಿ ದುಡಿದ ಮಹನೀಯರನ್ನೆಲ್ಲ ಸ್ಮರಿಸುತ್ತಾ, ಕನ್ನಡನಾಡುನುಡಿಯ ಪ್ರಗತಿಗಾಗಿ ನಮ್ಮದೇ ಆದ ಕಾಣ್ಕೆ ಕೊಡುವಂತಹ ಸೇವೆ ಮಾಡೋಣ ಎಂದು ಖ್ಯಾತ ಸಾಹಿತಿ ಯುಗಧರ್ಮರಾಮಣ್ಣ ಅವರು ಹೇಳಿದರು.       …

ಬೆಂಗಳೂರು: 69 ನೇ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಸಿಎಂ‌ ಸಿದ್ಧರಾಮಯ್ಯ ಚಾಲನೆ

ಬೆಂಗಳೂರು, ನ.1: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 69 ನೇ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಶುಕ್ರ್ರವಾರ ಸಂಜೆ ಉದ್ಘಾಟಿಸಿದರು.        ವಿಧಾನಸೌಧದ ಭವ್ಯ ಮೆಟ್ಡಿಲುಗಳ ಮೇಲೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್,…

ಬಳ್ಳಾರಿಯ ಹಗಲುವೇಷ ಹಿರಿಯ ಕಲಾವಿದ ಅಶ್ವರಾಮಣ್ಣ ಅವರಿಗೆ ಮುಖ್ಯಮಂತ್ರಿಗಳಿಂದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಬೆಂಗಳೂರು, ನ.1:  ವಿಧಾನ ಸೌಧ ಮುಂಭಾಗದಲ್ಲಿ ಶುಕ್ರವಾರ ಸಂಜೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಳ್ಳಾರಿ ಜಿಲ್ಲೆಯ ಹಗಲು ವೇಷ ಹಿರಿಯ ಕಲಾವಿದ  ದರೋಜಿ ಅಶ್ವ ರಾಮಣ್ಣ  ಅವರಿಗೆ 2024 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರದಾನ ಮಾಡಿದರು.…

ಕನ್ನಡ ಕಲಿಯುವ ವಾತಾವರಣ ನಿರ್ಮಿಸಿದಾಗ ಭಾಷೆ ಬೆಳೆಯಲು ಸಾಧ್ಯ. -ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು,  ನ.1:  ಕನ್ನಡೇತರರು ಕನ್ನಡವನ್ನು ಕಲಿಯುವ ವಾತಾವರಣವನ್ನು ನಾವು ನಿರ್ಮಿಸಿದಾಗ ಮಾತ್ರ , ನಮ್ಮ ಭಾಷೆ ಎತ್ತರಕ್ಕೆ ಬೆಳೆಯಲು ಸಾಧ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.               ಅವರು ಶುಕ್ರವಾರ ಕರ್ನಾಟಕ ರಾಜ್ಯೋತ್ಸವ ಸಮಿತಿ ನೃಪತುಂಗ…

ಕನ್ನಡದ ನಂದಾದೀಪ  ಸದಾ ಬೆಳಗಲಿ -ಕುಲಸಚಿವ ಪ್ರೊ. ಕೆ.ವಿ.ಪ್ರಸಾದ್

ಕೊಪ್ಪಳ, ನ. 1:  ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡಿಗರು ಕನ್ನಡವೆಂಬ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನವಿದು. ಪ್ರತಿ ಹೊಸಿಲಿನಲ್ಲಿಯೂ ಕನ್ನಡದ ನಂದಾದೀಪ  ಸದಾ ಬೆಳಗಲಿ, ಆ ಹೊನಲು ಜಗವೆಲ್ಲಾ ತುಂಬಿಕೊಳ್ಳಲಿ ಎಂದು ಕುಲಸಚಿವ ಪ್ರೊ. ಕೆ.ವಿ.ಪ್ರಸಾದ್ ತಿಳಿಸಿದರು.   …

ನಾಡದೇವಿ ಭುವನೇಶ್ವರಿ ಹೆಸರಿನಲ್ಲಿ ಬೆಂಗಳೂರಿನಲ್ಲಿ ಬೃಹತ್ ಕನ್ನಡ ಭವನ ನಿರ್ಮಾಣ -ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು, ನ.2 : ಕರ್ನಾಟಕ ಸಂಭ್ರಮ 50ರ ಸವಿನೆನಪಿಗಾಗಿ ನಾಡದೇವಿ ಭುವನೇಶ್ವರಿ ಹೆಸರಿನಲ್ಲಿ ದೊಡ್ಡ ಕನ್ನಡ ಭವನವನ್ನು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಅವರು ಬುಧವಾರ ಸಂಜೆ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯೋತ್ಸವ ಪ್ರಶಸ್ತಿ…

ಇಂದಿನಿಂದ(ನ.1) ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ಸರಬರಾಜು -ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು, ನ.1 : ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು. ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ…

ಬಳ್ಳಾರಿಯಲ್ಲಿ ಸಂಭ್ರಮದ ೬೮ನೇ ಕನ್ನಡ ರಾಜ್ಯೋತ್ಸವ: ಪ್ರಮುಖ ರಸ್ತೆಗಳಿಗೆ ಏಕೀಕರಣಕ್ಕೆ ಶ್ರಮಿಸಿದ ಮಹನೀಯರ ಹೆಸರು ನಾಮಕರಣ – ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ

ಬಳ್ಳಾರಿ,ನ.1: ಕರ್ನಾಟಕ ಏಕೀಕರಣದ ಸಮಯದಲ್ಲಿ ಹೋರಾಡಿದ ಮಹನೀಯರ ಹೆಸರನ್ನು ನಗರದ ಪ್ರಮುಖ ರಸ್ತೆ ಹಾಗೂ ವೃತ್ತಗಳಿಗೆ ನಾಮಕರಣ ಮಾಡಲಾಗುವುದು ಎಂದು ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಹೇಳಿದರು. ಜಿಲ್ಲಾಡಳಿತ…

ಕರ್ನಾಟಕ ರಾಜ್ಯೋತ್ಸವ ಏಕೆ ಮತ್ತು ಹೇಗೆ? -ಎಂ.ವಿ.ಶಶಿಭೂಷಣ ರಾಜು, ಪೆನ್ಸಿಲ್ವೇನಿಯ, ಅಮೇರಿಕ

ಎಲ್ಲಾದರು ಇರು, ಎಂತಾದರು ಇರು ಎದೆಂದಿಗೂ ನೀ ಕನ್ನಡವಾಗಿರು ರಾಷ್ಟ್ರಕವಿ ಕುವೆಂಪು ಅವರ ಈ ಕಳಕಳಿಗೆ ನಿಜವಾಗಲೂ ಸ್ಪಂದಿಸುತ್ತಿರುವವರು ಹೊರನಾಡ ಕನ್ನಡಿಗರು. ನಮ್ಮ ನೆಲ,ಜಲ ಭಾಷೆ ಬಿಟ್ಟು ಜೀವನ ನಡೆಸುವ ಅನಿವಾರ್ಯತೆಯಿಂದ ಹೊರಗೆಲ್ಲೂ ನೆಲೆಸಿರುವವರಿಗೆ, ತಮ್ಮೆದೆಲ್ಲವ ಬಿಟ್ಟ ನೋವಿನಿಂದಲೋ, ತಪ್ಪಿತಸ್ಥ ಭಾವನೆಯಿಂದಲೋ,…