ಜನಪರ ಕಾಳಜಿಯೊಂದಿಗೆ ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವ ಪತ್ರಕರ್ತರಿಗೆ ಜನ‌ಮನ್ನಣೆ -ಹಿರಿಯ ಪತ್ರಕರ್ತ ಕಂ ಕ‌ ಮೂರ್ತಿ

ಬಳ್ಳಾರಿ, ಜೂ.28: ಯಶಸ್ವಿ ಪತ್ರಕರ್ತನಾಗಲು ಸರಳ ವ್ಯಕ್ತಿತ್ವ ಮತ್ತು ಸತತ ಅಧ್ಯಯನ ಶೀಲತೆ ಅತ್ಯಗತ್ಯ ಎಂದು ಹಿರಿಯ ಪತ್ರಕರ್ತ ಕಂ.‌ಕ ಮೂರ್ತಿ ಅವರು ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಬಳ್ಳಾರಿ ಜಿಲ್ಲಾ ಘಟಕದ ಸಹಯೋಗದಲ್ಲಿ ನಗರದ ಪತ್ರಿಕಾ ಭವನದಲ್ಲಿ ಬುಧವಾರ…

6 ಜನರ ಪ್ರಾಣ ಉಳಿಸಿದ ಪಬ್ಲಿಕ್ ಟಿವಿಯ ವಿಜಯ್ ಮತ್ತು ನಾಗೇಶ್ ಅವರಿಗೆ ಕೆಯುಡಬ್ಲ್ಯೂಜೆ ಗೌರವ

ಬೆಂಗಳೂರು, ಮೇ 24:ನಗರದ ಕೆ.ಆರ್.ಸರ್ಕಲ್ ಅಂಡರ್ ಪಾಸ್ ನಲ್ಲಿ ಮಳೆ ನೀರಿನಲ್ಲಿ ಸಿಲುಕಿಕೊಂಡಿದ್ದ ಆರು ಜನರನ್ನು ಮಳೆಯ ನಡುವೆಯೂ ಪಾರು ಮಾಡಲು ಅವಿರತವಾಗಿ ಶ್ರಮಿಸಿದ್ದ ಪಬ್ಲಿಕ್ ಟಿವಿಯ ವಿಜಯಕುಮಾರ್ ಮತ್ತು ನಾಗೇಶ್ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಸನ್ಮಾನಿಸಿ ಗೌರವಿಸಿತು.…

ಹಿರಿಯ ವರದಿಗಾರ ಜಿ.ವಿ.ಸುಬ್ಬರಾವ್ ಅವರಿಗೆ ಪಟೇಲ್ ಭೈರಹನುಮಯ್ಯ ವಾರ್ಷಿಕ ಪ್ರಶಸ್ತಿ ಪ್ರದಾನ

ಹೊಸಪೇಟೆ:ರಾಜ್ಯದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ  ಪ್ರತಿವರ್ಷ  ಅತ್ಯುತ್ತಮ ಮಾನವೀಯ ವರದಿಗೆ ನೀಡುವ ಪಟೇಲ್ ಭೈರಹನುಮಯ್ಯ ವಾರ್ಷಿಕ ಪ್ರಶಸ್ತಿಯನ್ನು ತಾಲೂಕಿನ ಮರಿಯಮ್ಮನಹಳ್ಳಿಯ ಹಿರಿಯ ವರದಿಗಾರ ಜಿ.ವಿ.ಸುಬ್ಬರಾವ್ ರವರಿಗೆ ಮಾಜಿ ಸಚಿವರಾದ ಎಂ.ಬಿ.ಪಾಟೀಲ್,ಶಿವಾನಂದಪಾಟೀಲ್,ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಪ್ರದಾನ‌ಮಾಡಿದರು.     …

ಗ್ರಾಮೀಣ ಪತ್ರಕರ್ತರಿಗೂ ಉಚಿತ ಬಸ್ ಪಾಸ್ ಸೌಲಭ್ಯ ಕಲ್ಪಿಸಲು ಬಜೆಟ್ ನಲ್ಲಿ‌ ಅನುದಾನ -ಮುಖ್ಯಮಂತ್ರಿ ಬಸವರಾಜ ‌ಬೊಮ್ಮಾಯಿ

ವಿಜಯಪುರ, ಫೆ.4: ಗ್ರಾಮೀಣ ಪತ್ರಕರ್ತರಿಗೂ ಉಚಿತ ಬಸ್ ಪಾಸ್ ಸೌಲಭ್ಯ ಕಲ್ಪಿಸಲು ಈ ಬಾರಿಯ ಬಜೆಟ್ ನಲ್ಲಿ ಅಗತ್ಯ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನಗರದಲ್ಲಿ ಆಯೋಜಿಸಿರುವ 37 ನೇ…

ವಿಜಯಪುರ: 37ನೇ ಪತ್ರಕರ್ತರ ಸಮ್ಮೇಳನದ ಮೆರವಣಿಗೆಗೆ ಶಿವಾನಂದ ತಗಡೂರು ಚಾಲನೆ

ವಿಜಯಪುರ, ಫೆ.4: ಐತಿಹಾಸಿಕ ಗುಮ್ಮಟ ನಗರಿ  ವಿಜಯಪುರದಲ್ಲಿ 37ನೇ ಪತ್ರಕರ್ತರ ಸಮ್ಮೇಳನದ ಮೆರವಣಿಗೆ ನಗರದ ಸಿದ್ದೇಶ್ವರ ದೇವಸ್ಥಾನದಿಂದ ಆರಂಭವಾಯಿತು. ಈ ಮೂಲಕ ಎರಡು ದಿನಗಳ ರಾಜ್ಯ ಮಟ್ಟದ ಸಮ್ಮೇಳನಕ್ಕೆ ಚಾಲನೆ ದೊರೆಯಿತು. ಮೆರವಣಿಗೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ರಾಜ್ಯಾಧ್ಯಕ್ಷ ಶಿವಾನಂದ…

ಪತ್ರಕರ್ತ ಜಿ.ವಿ.ಸುಬ್ಬರಾವ್ ಅವರಿಗೆ ಪಟೇಲ್ ಭೈರಹನುಮಯ್ಯ ಪ್ರಶಸ್ತಿ ನಾಳೆ(ಫೆ.5) ಪ್ರದಾನ

ಹೊಸಪೇಟೆ, ಫೆ.3: ತಾಲೂಕಿನ ಮರಿಯಮ್ಮನಹಳ್ಳಿ ಪಟ್ಟಣದ ಪತ್ರಕರ್ತ ಜಿ.ವಿ ಸುಬ್ಬರಾವ್ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಮಟ್ಟದ ಪಟೇಲ್ ಭೈರಹನುಮಯ್ಯ ಪ್ರಶಸ್ತಿ ಲಭಿಸಿದ್ದು ಭಾನುವಾರ(ಫೆ.5) ವಿಜಯಪುರದಲ್ಲಿ ಗಣ್ಯರಿಂದ‌ ಸ್ವೀಕರಿಸುವರು. ವಿಜಯಪುರದಲ್ಲಿ ಫೆ.4ಹಾಗು5ರಂದು ನಡೆಯುವ 37ನೇ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ ಉತ್ತಮ…

ಪತ್ರಕರ್ತರು ಉತ್ಪೇಕ್ಷೆ ಸುದ್ದಿ ಮಾಡುವುದು ಸರಿಯಲ್ಲ:ಹಿರಿಯ ಪತ್ರಕರ್ತ ದೇವನಾಥ್

ಬೆಂಗಳೂರು, ನ.10:ಸ್ವಾತಂತ್ರ್ಯತ್ಸವ 75 ನೇ ಅಮೃತ ಮಹೋತ್ಸವ ಸಂದರ್ಭದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಮೂವರು ಹಿರಿಯ ಪತ್ರಕರ್ತರನ್ನು ಗೌರವಿಸಿತು. ಕ್ರೀಡಾಕ್ಷೇತ್ರದ ವರದಿಯಲ್ಲಿ ದ್ರೋಣಾಚಾರ್ಯ ಎಂದೇ ಕರೆಸಿಕೊಳ್ಳುವ ಎಂಬತ್ತೊಂದು ವಸಂತ ತುಂಬಿದ ಹಿರಿಯ ಪತ್ರಕರ್ತ ದೇವನಾಥ್, ಹಿರಿಯ ಪತ್ರಕರ್ತರ…