ಬೆಂಗಳೂರು: ಕರ್ನಾಟಕದ ಬುಡಕಟ್ಟು ಜಾನಪದ ಅಧ್ಯಯನ, ಸಂಶೋಧನೆ, ಉಳಿವಿಗಾಗಿ ತಮ್ಮ ಬದುಕನ್ನೇ ಮುಡಿಪಿಟ್ಟ ನಾಡಿನ ಖ್ಯಾತ ವಿದ್ವಾಂಸ ಪ್ರೊ. ಹಿ.ಚಿ ಬೋರಲಿಂಗಯ್ಯ ಅವರ ಹುಟ್ಟುಹಬ್ಬದ ಅಂಗವಾಗಿ “ಹಿ.ಚಿ ಸಂಭ್ರಮ, ಬುಡಕಟ್ಟು ಜಾನಪದ ಸಂಪತ್ತಿಗೆ 70 ವರ್ಷ” ಎಂಬ ಧ್ಯೇಯದಡಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು…
Category: ಪ್ರಶಸ್ತಿ-ಪುರಸ್ಕಾರ
ಯುವ ಮುಖಂಡ ಜೆ ಎಸ್ ಶ್ರೀನಿವಾಸುಲುಗೆ ಧಮ್ಮಸೇವಾರತ್ನ ಪ್ರಶಸ್ತಿ ಪ್ರದಾನ
ಬಳ್ಳಾರಿ,ನ.2: ನಗರದ ಯುವ ಮುಖಂಡ, ಭೀಮವಾದ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಜೆ ಎಸ್ ಶ್ರೀನಿವಾಸುಲು ಅವರಿಗೆ ಧಮ್ಮಸೇವಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮೈಸೂರಿನ ತನುಮನ ಸಂಸ್ಥೆ ಆಯೋಜಿಸಿದ್ದ 68ನೇ ಧಮ್ಮದೀಕ್ಷಾ ವರ್ಷಾಚರಣೆ ಅಂಗವಾಗಿ ಧಮ್ಮ ಸಂಗೀತೋತ್ಸವ ಮತ್ತು…
ಅಲೆಮಾರಿ ಕಲಾವಿದ ಅಶ್ವರಾಮಣ್ಣಗೆ ರಾಜ್ಯೋತ್ಸವ ಪ್ರಶಸ್ತಿ ಗರಿ:ಅಲೆಮಾರಿ ಕಲಾವಿದರು ಮತ್ತು ಸೋದರತ್ತೆ ನಾಡೋಜ ಬುರ್ರಕಥಾ ದರೋಜಿ ಈರಮ್ಮ ಅವರಿಗೆ ಅರ್ಪಣೆ
ಬಳ್ಳಾರಿ, ಅ.31: ಅಲೆಮಾರಿ ಹಗಲುವೇಷ ಹಿರಿಯ ಕಲಾವಿದ ಹಳೇ ದರೋಜಿ ಅಶ್ವ ರಾಮಣ್ಣ ಅವರಿಗೆ 2024ನೇ ಸಾಲಿನ ಪ್ರಶಸ್ತಿ ಲಭಿಸಿದೆ. ಆರೇಳು ವರ್ಷದಲ್ಲೇ ಬಣ್ಣ ಹಚ್ಚಲು ಆರಂಭಿಸಿದ ರಾಮಣ್ಣ ತಮ್ಮ ಅರವತ್ತೆಂಟನೇ ಹರೆಯದಲ್ಲೂ ಹಗಲುವೇಷ ಹಾಕುವಾಗ ಮಗುವಾಗುತ್ತಾರೆ. ತಮ್ಮ ತಂದೆ ತಾತಾ…
ರಂಗ ಕಲಾವಿದ ಟಿ. ನಾಗಭೂಷಣ್ ಗೆ ಅಕ್ಕಿನೇನಿ ನಾಗೇಶ್ವರರಾವ್ ಪ್ರಶಸ್ತಿ
ಬಳ್ಳಾರಿ, ಸೆ.27: ನಗರದ ರಂಗಭೂಮಿ ಕಲಾವಿದ ಟಿ.ನಾಗಭೂಷಣ ಕಲಾ ಸೇವೆಯನ್ನು ಗುರುತಿಸಿ ಸಮತಾ ಸಾಹಿತಿ ಕಲಾ ಟ್ರಸ್ಟ್ ಅಕ್ಕಿನೇನಿ ನಾಗೇಶ್ವರರಾವ್ ಕಲಾ ಪ್ರಶಸ್ತಿ ನೀಡಿ ಸನ್ಮಾನಿಸಿತು. …
ಶಿಕ್ಷಕರು ಶಾಲೆಗೆ ಮಾತ್ರವಲ್ಲ ಸಮಾಜಕ್ಕೂ ಮಾಸ್ತರ ಆಗಬೇಕು -ಹಿರಿಯ ಸಾಹಿತಿ ನಿಂಗಣ್ಣ ಕುಂಟಿ
ಬಳ್ಳಾರಿ, ಸೆ.22: ಶಿಕ್ಷಕರು ಶಾಲೆಗೆ ಮಾತ್ರವಲ್ಲ ಸಮಾಜಕ್ಕೂ ಮಾಸ್ತರ ಆಗಬೇಕು ಎಂದು ಹಿರಿಯ ಮಕ್ಕಳ ಸಾಹಿತಿ, ನಿವೃತ್ತ ಅಧ್ಯಾಪಕ ಧಾರವಾಡದ ನಿಂಗಣ್ಣ ಕುಂಟಿ ಅವರು ಹೇಳಿದರು. ಬಳ್ಳಾರಿ ಪೂರ್ವ ವಲಯದ ಸರ್ಕಾರಿ ಪ್ರಾಥಮಿಕ, ಪದವೀಧರ ಹಾಗೂ ಪ್ರೌಢ ಶಾಲಾ ಶಿಕ್ಷಕರ ಎಲ್ಲಾ…
ಕರ್ನಾಟಕ ನಾಟಕ ಅಕಾಡೆಮಿ ವಾರ್ಷಿಕ ಪ್ರಶಸ್ತಿ ಪ್ರದಾನ: ಕಲಾವಿದರ ಮಾಸಾಶನ 3000 ರೂಪಾಯಿಗೆ ಏರಿಕೆ -ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ
ಬೆಂಗಳೂರು, ಸೆ. 19: ಕಲಾವಿದರ ಮಾಸಾಶನ 3000 ರೂಪಾಯಿಗೆ ಏರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಕರ್ನಾಟಕ ನಾಟಕ ಅಕಾಡೆಮಿ ರವೀಂದ್ರ ಕಲಾಕ್ಷೇತ್ರದಲ್ಲಿ ಗುರುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2022, 2023,…
ಹಿರಿಯ ಸಾಹಿತಿ ಡಾ. ವೆಂಕಟಯ್ಯ ಅಪ್ಪಗೆರೆ, ನಿವೃತ್ತ ಅಧ್ಯಾಪಕ ಕೆ. ಬಿ ಸಿದ್ದಲಿಂಗಪ್ಪರಿಗೆ ಪ್ರಶಸ್ತಿ ಪ್ರದಾನ
ಬಳ್ಳಾರಿ, ಸೆ.18: ನಗರದ ಬಳ್ಳಾರಿ ಕಲ್ಚರಲ್ ಆಕ್ಟಿವಿಟೀಸ್ ಅಸೋಸಿಯೇಷನ್ ನಗರದ ಹಿರಿಯ ವಿಚಾರವಾದಿ, ಸಾಹಿತಿ ಡಾ. ವೆಂಕಟಯ್ಯ ಅಪ್ಪಗೆರೆ, ನಿವೃತ್ತ ಅಧ್ಯಾಪಕ ಕೆ. ಬಿ ಸಿದ್ದಲಿಂಗಪ್ಪ ಅವರಿಗೆ ಬುಧವಾರ ಸಂಜೆ ಪ್ರಶಸ್ತಿ ನೀಡಿ ಗೌರವಿಸಿತು. ಅಸೋಸಿಯೇಷನ್ ಅಧ್ಯಕ್ಷ ಶೀಲ ಬ್ರಹ್ಮಯ್ಯ ಮತ್ತು…
ಕೆಪಿಸಿಸಿ ಶಿಕ್ಷಕರ ಘಟಕದಿಂದ ಬಳ್ಳಾರಿ ನಿವೃತ್ತ ಶಿಕ್ಷಕಿ ಮೇರಿ ಸೆಲೀನಾ ಅವರಿಗೆ ರಾಜೀವ್ ಗಾಂಧಿ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ
ಬೆಂಗಳೂರು, ಸೆ.9: ನಗರದ ಭಾರತ್ ಜೋಡೋ ಭವನದಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಹಾಗೂ ಮಾಜಿ ಪ್ರಧಾನಿ ರಾಜೀವ್ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಉದ್ಘಾಟಿಸಿದರು. …
ನೆಲ್ಲಿಕಟ್ಟೆ ಮಾರಕ್ಕಮಾತೆ ಜ್ಞಾನ ಸಿರಿ ಪ್ರಶಸ್ತಿ ಪ್ರದಾನ: ಭಯದಿಂದ ಭಕ್ತಿ, ಜ್ಞಾನ,ವೈರಾಗ್ಯ -ಶತಾಯುಷಿ ಹೊನ್ನೂರುಸಾಬ್
ಭರಮಸಾಗರ, ಸೆ.8: ಭಯದಿಂದ ಭಕ್ತಿ, ಜ್ಞಾನ,ವೈರಾಗ್ಯ ಎಂದು ಶತಾಯುಷಿ ಹೊನ್ನೂರುಸಾಬ್ ಅವರು ಹೇಳಿದರು. …
ಕನ್ನಡ ಸಾಹಿತ್ಯ ಪರಿಷತ್ತಿನ ಪ್ರೊ.ಸಿ.ಎಚ್.ಮರಿದೇವರು ದತ್ತಿ ಪ್ರಶಸ್ತಿಗೆ ಎಡಿಜಿಪಿ, ಸಾಹಿತಿ ಮನಂ, ಚಿತ್ರನಟಿ ಸುಧಾ ನರಸಿಂಹರಾಜು ಸೇರಿ ನಾಲ್ವರು ಗಣ್ಯರು ಮತ್ತು ಒಂದು ಸಂಸ್ಥೆ ಆಯ್ಕೆ
ಬೆಂಗಳೂರು, ಆ.30:: 2024ನೆಯ ಸಾಲಿನ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರೊ.ಸಿ.ಎಚ್.ಮರೀದೇವರು ದತ್ತಿ ಪ್ರಶಸ್ತಿಗೆ ಶಿಕ್ಷಣ ಕ್ಷೇತ್ರದಿಂದ ಡಾ.ಬಿ.ವಿ.ವಸಂತ ಕುಮಾರ್, ಸಾಹಿತ್ಯ ಕ್ಷೇತ್ರದಿಂದ ಡಾ.ಎಂ. ನಂಜುಂಡ ಸ್ವಾಮಿ(ಮನಂ), ಸಂಸ್ಕೃತಿ ಮತ್ತು ಕಲಾ ಕ್ಷೇತ್ರದಿಂದ ಸುಧಾ ನರಸಿಂಹ ರಾಜು, ಕೃಷಿ ಮತ್ತು ನೀರಾವರಿ…