ಬಳ್ಳಾರಿ, ಡಿ.1: ನಗರದ ಸುಜಾತಮ್ಮ ಬಯಲಾಟ ಕಲಾ ಟ್ರಸ್ಟ್ ಇಂದು(ಶುಕ್ರವಾರ) ಸಂಜೆ ಇಲ್ಲಿನ ಸಾಂಸ್ಕೃತಿಕ ಸಮುಚ್ಚಯದ ನಾಡೋಜ ಡಾ. ಸುಭದ್ರಮ್ಮ ಮನ್ಸೂರು ಬಯಲು ರಂಗಮಂದಿರದಲ್ಲಿ ‘ಕಾರ್ತೀಕ ಸಾಂಸ್ಕೃತಿಕ ಉತ್ಸವ’ ವನ್ನು ಆಯೋಜಿಸಿದೆ. ಸಂಜೆ ಆರು ಗಂಟೆಗೆ ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ…
Category: ಬಯಲಾಟ(ದೊಡ್ಡಾಟ)
ಸೋಮಸಮುದ್ರದಲ್ಲಿ ಮನರಂಜಿಸಿದ ಹಂದ್ಯಾಳ್ ಶ್ರೀ ಮಹಾದೇವತಾತ ಕಲಾ ಸಂಘದ ‘ಸಂಕ್ರಾಂತಿ ಸಾಂಸ್ಕೃತಿಕ ಸಂಭ್ರಮ’
ಬಳ್ಳಾರಿ: ಜಿಲ್ಲೆಯ ಕುರುಗೋಡು ತಾಲೂಕಿನ ಸೋಮಸಮುದ್ರ ಗ್ರಾಮದಲ್ಲಿ ಬುಧವಾರ ರಾತ್ರಿ ಹಂದ್ಯಾಳ್ ಗ್ರಾಮದ ಶ್ರೀ ಮಹಾದೇವತಾತ ಕಲಾ ಸಂಘ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಹಕಾರದಿಂದ ಹಮ್ಮಿಕೊಂಡ ಸಂಕ್ರಾಂತಿ ಸಾಂಸ್ಕೃತಿಕ ಸಂಭ್ರಮ ಜನ ಮನಸೂರೆಗೊಂಡಿತು. ಗ್ರಾಮದ ಸರ್ಕಾರಿ ಶಾಲಾವರಣದಲ್ಲಿ…
ಬಯಲಾಟ ಜನಪದ ರಂಗಭೂಮಿಯ ಗಂಡು ಕಲೆ -ಡಾ.ದಸ್ತಗೀರಸಾಬ್ ದಿನ್ನಿ
ಬಳ್ಳಾರಿ,ಜ.15: ಬಯಲಾಟ ಜನಪದ ರಂಗಭೂಮಿಯ ವಿಶಿಷ್ಟವಾದ ಗಂಡು ಕಲೆ ಎಂದು ಸರಳಾದೇವಿ ಸರಕಾರಿ ಪ್ರಥಮದರ್ಜೆ ಕಾಲೇಜಿನ ಕನ್ನಡ ಹಾಗೂ ನಾಟಕ ವಿಭಾಗದ ಮುಖ್ಯಸ್ಥ ಡಾ.ದಸ್ತಗೀರಸಾಬ್ ದಿನ್ನಿ ಅವರು ಹೇಳಿದರು. ಆಲಾಪ್ ಸಂಗೀತ ಕಲಾ ಟ್ರಸ್ಟ್ (ರಿ) ಬಳ್ಳಾರಿ ಹಾಗೂ ಕನ್ನಡ ಮತ್ತು…
ಬಯಲಾಟ ಕಲಾವಿದರ ಸಂಕಷ್ಟಗಳಿಗೆ ಸರಕಾರ ಸ್ಪಂದಿಸಬೇಕು -ಗೋನಾಳ್ ವಿರುಪಾಕ್ಷಗೌಡ
ಬಳ್ಳಾರಿ, ಡಿ.16: ಗಂಡುಮೆಟ್ಟಿನ ಕಲೆಯಾದ ಬಯಲಾಟವನ್ನು ಪ್ರತಿಯೊಬ್ಬರೂ ಉಳಿಸಿ ಬೆಳೆಸಬೇಕಾದ ಅನಿವಾರ್ಯತೆ ಇದೆ ಎಂದು ಜಿ.ಪಂ ಮಾಜಿ ಸದಸ್ಯ ಗೋನಾಳ್ ವಿರುಪಾಕ್ಷಗೌಡ ಅವರು ಹೇಳಿದರು. ನಗರದ ಸಾಂಸ್ಕೃತಿಕ ಸಮುಚ್ಚಯದ ಹೊಂಗಿರಣದಲ್ಲಿ ಸುಜಾತಮ್ಮ ಬಯಲಾಟ ಕಲಾ ಟ್ರಸ್ಟ್ ಮತ್ತು ಕನ್ನಡ ಮತ್ತು…
ಬಳ್ಳಾರಿ ಜಿಲ್ಲೆ ಬಯಲಾಟದ ತವರೂರು -ಕರ್ನಾಟಕ ಜಾನಪದ ಪರಿಷತ್ತು ಜಿಲ್ಲಾಧ್ಯಕ್ಷ ಸಿ.ಮಂಜುನಾಥ
ಬಳ್ಳಾರಿ, ಡಿ.15: ಬಳ್ಳಾರಿ ಜಿಲ್ಲೆ ಬಯಲಾಟದ ತವರೂರು ಎಂದು ಕರ್ನಾಟಕ ಜಾನಪದ ಪರಿಷತ್ತು, ಬೆಂಗಳೂರು, ಜಿಲ್ಲಾ ಘಟಕದ ಅಧ್ಯಕ್ಷ ಸಿ.ಮಂಜುನಾಥ ತಿಳಿಸಿದರು. ವಿಠಲಾಪುರ ಶ್ರೀ ಹಂಪಿ ವಿರೂಪಾಕ್ಷ ಬಯಲಾಟ, ನಾಟಕ ಪ್ರೋತ್ಸಾಹ ಟ್ರಸ್ಟ್ & ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು…