ಬೆಂಗಳೂರು: ನಾನ್ ಯುಜಿಸಿ ಪದವಿ ಕಾಲೇಜು ಅತಿಥಿ‌ ಉಪನ್ಯಾಸಕರ ಸೇವೆ ಮುಂದುವರೆಸಲು ಡಿಸಿಇ ಆಯುಕ್ತರಿಗೆ ಮನವಿ

ಬೆಂಗಳೂರು, ಅ.3: ಕಳೆದ ಹದಿನೈದು- ಇಪ್ಪತ್ತು‌ ವರ್ಷಗಳಿಂದ ರಾಜ್ಯದ ಸರಕಾರಿ ಪದವಿ ಕಾಲೇಜುಗಳಲ್ಲಿ ‌ಕಾರ್ಯನಿರ್ವಹಿಸುತ್ತಿರುವ ಯುಜಿಸಿ ಶೈಕ್ಷಣಿಕ‌ ಅರ್ಹತೆ ಇಲ್ಲದ ಪದವಿ ಅತಿಥಿ ಉಪನ್ಯಾಸಕರ ಸೇವೆಯನ್ನು ಮುಂದುವರೆಸಬೇಕು ಎಂದು ಒತ್ತಾಯಿಸಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತ ಜಗದೀಶ್ ಅವರಿಗೆ…

ಟೀಯೆಸ್ಸಾರ್ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ: ಇಂದು ಊಹಾ ಪತ್ರಿಕೋದ್ಯಮವೇ ಹೆಚ್ಚಾಗಿದೆ -ಸಿ.ಎಂ.ಸಿದ್ದರಾಮಯ್ಯ ಬೇಸರ

ಬೆಂಗಳೂರು ಅ 2: ಗಂಡ ಹೆಂಡತಿ ಜಗಳವನ್ನೇ ಇಡೀ ದಿನ ತೋರಿಸಿದರೆ ಅದು ನೈತಿಕ ಪತ್ರಿಕೋದ್ಯಮನಾ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದರು. ವಾರ್ತಾ ಮತ್ತು ಸಾರ್ವಜನಿಕ‌ ಸಂಪರ್ಕ‌ ಇಲಾಖೆ ವಾರ್ತಾ ಸೌಧದಲ್ಲಿ  ಬುಧವಾರ ಆಯೋಜಿಸಿದ್ದ ಗಾಂಧಿ ಜಯಂತಿ, ಟೀಯೆಸ್ಸಾರ್, ಮೊಹರೆ ಹಣಮಂತರಾಯ…

ಇಂದು (ಅ.3) ನಾನ್ ಯುಜಿಸಿ ಪದವಿ ಅತಿಥಿ ಉಪನ್ಯಾಸಕರ ದಂಡು  ಬೆಂಗಳೂರಿಗೆ: ಉನ್ನತ ಶಿಕ್ಷಣ ಸಚಿವರು, ಆಯುಕ್ತರಿಗೆ ಮನವಿ

ಬೆಂಗಳೂರು, ಅ.2: ಐದು, ಹತ್ತು, ಹದಿನೈದು, ಇಪ್ಪತ್ತು‌ ವರ್ಷಗಳಿಂದ ರಾಜ್ಯದ ಸರಕಾರಿ ಪದವಿ ಕಾಲೇಜುಗಳಲ್ಲಿ ‌ಕಾರ್ಯನಿರ್ವಹಿಸುತ್ತಿರುವ ನಾನ್ ಯುಜಿಸಿ ಪದವಿ ಅತಿಥಿ ಉಪನ್ಯಾಸಕರು‌ ಅ.3ರಂದು ರಾಜ್ಯದ ಎಲ್ಲಾ ಜಿಲ್ಲೆಗಳಿಂದ‌ ರಾಜಧಾನಿಗೆ ಆಗಮಿಸಿ ತಮ್ಮ ಸೇವೆಯನ್ನು ಕಡ್ಡಾಯವಾಗಿ ಮುಂದುವರೆಸಲು ಒತ್ತಾಯಿಸಿ ಕಾಲೇಜು ಶಿಕ್ಷಣ…

ಬೆಂಗಳೂರು: ಟಿಎಸ್‌ಆರ್, ಮೊಹರೆ ಹಣಮಂತರಾಯ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತರಿಗೆ ಅ.3ಕ್ಕೆ ಅಭಿನಂದನೆ

  ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(KUWJ) ಮತ್ತು ಪ್ರೆಸ್ ಕ್ಲಬ್ ಆಫ್ ಬೆಂಗಳೂರು(PCB) ಇವರ ಸಂಯುಕ್ತಾಶ್ರದಲ್ಲಿ ಟಿಎಸ್‌ಆರ್ ಪತ್ರಿಕೋದ್ಯಮ ಪ್ರಶಸ್ತಿ ಮತ್ತು ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗೆ ಭಾಜನರಾಗಿರುವ ಪುರಸ್ಕೃತರಿಗೆ ಅ.3ರಂದು ಗುರುವಾರ ಚಹಾಕೂಟ ಮತ್ತು ಅಭಿನಂದನಾ ಕಾರ್ಯಕ್ರಮ…

ವಿಜ್ಞಾನದ ಬೆಳವಣಿಗೆಯಿಂದ ಮಾತ್ರ ದೇಶದ ಸರ್ವತೋಮುಖ ಪ್ರಗತಿ -ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು, ಸೆ. 26: ವಿಜ್ಞಾನದ ಬೆಳವಣಿಗೆಯಿಂದ ಮಾತ್ರ ದೇಶದ ಸರ್ವತೋಮುಖ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.                               …

ತನಿಖೆಗೆ ಹೆದರಲ್ಲ;ತನಿಖೆಯನ್ನು ಎದುರಿಸಲು ಸಿದ್ಧ, ಕಾನೂನಾತ್ಮಕ ಹೋರಾಟಕ್ಕೆ ಸಜ್ಜು  -ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಂಗಳೂರು, ಸೆ. 25: ನಾವು ತನಿಖೆಯನ್ನು ಎದುರಿಸಲು ತಯಾರಾಗಿದ್ದೇವೆ. ತನಿಖೆಗೆ ಹೆದುರುವುದಿಲ್ಲ ಹಾಗೂ ಕಾನೂನು ರೀತಿ ಹೋರಾಟ ಮಾಡಲು ತಯಾರಾಗಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.  ಅವರು ಬುಧವಾರ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.         …

ಯುಪಿಎಸ್‌ಸಿ ಮಾದರಿಯಲ್ಲಿ ಕೆಪಿಎಸ್‌ಸಿ ಕಾರ್ಯನಿರ್ವಹಣೆ -ಮುಖ್ಯಮಂತ್ರಿ  ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಸೆ. 25-: ಕೆ.ಪಿ.ಎಸ್‌.ಸಿ.ಯಲ್ಲಿ ಯುಪಿಎಸ್‌ಸಿ ಮಾದರಿಯಲ್ಲಿ ನಿಗದಿತ ವೇಳಾಪಟ್ಟಿಯಂತೆ ಕಾರ್ಯನಿರ್ವಹಣೆ ಮಾಡುವ ಕುರಿತು ಸುಧಾರಣಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಅವರು ಇಂದು ವಿಧಾನಸೌಧದಲ್ಲಿ ಸರ್ಕಾರದ ವತಿಯಿಂದ ವಿವಿಧ ನೇಮಕಾತಿ ಗಳ ಪ್ರಗತಿ ಪರಿಶೀಲನೆ ನಡೆಸಿದರು. ನೇಮಕಾತಿ…

ಪತ್ರಕರ್ತರ ಸಹಕಾರ ಸಂಘದ ಸರ್ವಸದಸ್ಯರ ಸಭೆ: ಪತ್ರಕರ್ತರಿಗೆ ಹೃದಯವಂತಿಕೆ, ಮನಸಾಕ್ಷಿ ಬೇಕು -ಐ ಆರ್ ಎಸ್ ಅಧಿಕಾರಿ ಶಾಂತಪ್ಪ‌

ಬೆಂಗಳೂರು, ಸೆ.22: ಪತ್ರಕರ್ತರಿಗೆ ಬುದ್ದಿವಂತಿಕೆ, ಹೃದಯವಂತಿಕೆ ಬೇಕು, ಮನಸಾಕ್ಷಿ ಬೇಕು ಎಂದು ಐ.ಆರ್.ಎಸ್. ಅಧಿಕಾರಿ ಶಾಂತಪ್ಪ ಕುರುಬರ ಹೇಳಿದರು.  ಭಾನುವಾರ ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ 2023-24 ನೇ ಸಾಲಿನ ಸರತವ ಸದಸ್ಯರ ಸಭೆಯ…

ಕರ್ನಾಟಕ ನಾಟಕ ಅಕಾಡೆಮಿ ವಾರ್ಷಿಕ ಪ್ರಶಸ್ತಿ ಪ್ರದಾನ: ಕಲಾವಿದರ ಮಾಸಾಶನ 3000 ರೂಪಾಯಿಗೆ ಏರಿಕೆ -ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು, ಸೆ. 19: ಕಲಾವಿದರ ಮಾಸಾಶನ 3000 ರೂಪಾಯಿಗೆ ಏರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.                ಕರ್ನಾಟಕ ನಾಟಕ ಅಕಾಡೆಮಿ ರವೀಂದ್ರ ಕಲಾಕ್ಷೇತ್ರದಲ್ಲಿ  ಗುರುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2022, 2023,…

ಬದುಕಿ ಬಿಡಬೇಕು ತೀವ್ರವಾಗಿ ಸಾಯುವ ಮುನ್ನ………., ಚಿಂತನಾ ಬರಹ:ವಿವೇಕಾನಂದ. ಎಚ್. ಕೆ, ಬೆಂಗಳೂರು

ಬದುಕಿ ಬಿಡಬೇಕು ತೀವ್ರವಾಗಿ ಸಾಯುವ ಮುನ್ನ………. ಹೀಗೆ ಬಹಳ ಹಿಂದಿನಿಂದಲೂ ಮತ್ತು ಈಗಲೂ ಸಹ ಅನೇಕ ತತ್ವಜ್ಞಾನಿಗಳು, ಸಾಹಿತಿಗಳು, ಪತ್ರಕರ್ತರು, ವಿರಹಿಗಳು, ಭಾವನಾ ಜೀವಿಗಳು, ಮುಂತಾದವರು ಆಗಾಗ ಹೇಳುತ್ತಲೇ ಇರುತ್ತಾರೆ. ಏಕೆಂದರೆ ಬದುಕಿನ ಮುಂದಿನ ಉಳಿದ ದಿನಗಳು ಎಷ್ಟಿವೆಯೋ ಯಾರಿಗೂ ತಿಳಿದಿಲ್ಲ.…

06:31