ಬೆಂಗಳೂರು, ಮೇ 15: ವಿಶ್ರಾಂತ ಎಡಿಜಿಪಿ ಡಾ. ಸುಭಾಷ್ ಭರಣಿ ಅವರ 74ನೇ ಹುಟ್ಟುಹಬ್ಬವನ್ನು ನಗರದಲ್ಲಿ ಬುಧವಾರ ಡಾ.ಸುಭಾಷ್ ಭರಣಿ ಅವರ ಅಭಿಮಾನಿಗಳು, ಹಿತೈಷಿಗಳು, ಬಂಧುಮಿತ್ರರು ಸಂಭ್ರಮ ಸಡಗರಗಳಿಂದ ಆಚರಿಸಿದರು. ವಿಶೇಷವೆಂದರೆ ಡಾ.ಭರಣಿ ಅವರ ಸದಾಶಿವ ನಗರದ ನಿವಾಸ ಬಳಿ ಅಭಿಮಾನಿಗಳು…
Category: ಬೆಂಗಳೂರು
ವಾರ್ತಾ ಇಲಾಖೆ ನೂತನ ಆಯುಕ್ತರಾಗಿ ಸೂರಳ್ಕರ್ ವಿಕಾಸ್ ಕಿಶೋರ್ ಅಧಿಕಾರ ಸ್ವೀಕಾರ
ಬೆಂಗಳೂರು, ಮಾ.30: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ 2012ರ ಐಎಎಸ್ ಬ್ಯಾಚ್ ನ ಸೂರಳ್ಕರ್ ವಿಕಾಸ್ ಕಿಶೋರ್ ಅವರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ಗಮಿತ ಆಯುಕ್ತ ಹೇಮಂತ್ ನಿಂಬಾಳ್ಕರ್…
ಏಳನೇ ವೇತನ ಆಯೋಗ ವರದಿ ಸಲ್ಲಿಕೆ: ಶೇ. 27.5 ರಷ್ಟು ಹೆಚ್ಚಳಕ್ಕೆ ಶಿಫಾರಸು: ವರದಿಯ ಶಿಫಾರಸುಗಳನ್ನು ಪರಿಶೀಲಿಸಿ, ಸೂಕ್ತ ತೀರ್ಮಾನ -ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಮಾ. 16: ರಾಜ್ಯದ 7ನೇ ವೇತನ ಆಯೋಗವು ಇಂದು ವರದಿಯನ್ನು ಸಲ್ಲಿಸಿದ್ದು ಮೂಲವೇತನದ ಶೇಕಡ 27.5 ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ. ವರದಿಯನ್ನು ಪರಿಶೀಲಿಸಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು…
ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಮಹತ್ವದ ₹2,300 ಕೋಟಿ ರೂ. ಯೋಜನೆಗೆ ಅಸ್ತು: ದೇಶದ ಪ್ರಪ್ರಥಮ ವಿಮಾನ ನಿರ್ವಹಣೆ, ದುರಸ್ತಿ ಯೋಜನೆಗೆ ಚಾಲನೆ -ಕೈಗಾರಿಕಾ ಸಚಿವ ಎಂ ಬಿ ಪಾಟೀಲ
ಬೆಂಗಳೂರು: ಟಾಟಾ ಸಮೂಹದ ಭಾಗವಾಗಿರುವ ಏರ್ ಇಂಡಿಯಾ ಮತ್ತು ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ ರಾಜ್ಯದಲ್ಲಿ ವಿವಿಧ ಯೋಜನೆಗಳಿಗೆ 2,300 ಕೋಟಿ ರೂ. ಹೂಡಿಕೆ ಮಾಡಲು ಮುಂದಾಗಿವೆ. ಈ ಸಂಬಂಧವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ…
ಪುಸ್ತಕ ಓದುವ ಮೂಲಕ ಗಳಿಸುವ ಜ್ಞಾನಾರ್ಜನೆ ಹೆಚ್ಚು ಪರಿಣಾಮಕಾರಿ -ಸಿ.ಎಂ.ಸಿದ್ದರಾಮಯ್ಯ
ಬೆಂಗಳೂರು, ಫೆ. 10: ಜ್ಞಾನಾರ್ಜನೆಗೆ ಪುಸ್ತಕಗಳ ಓದು ಬಹಳ ಅಗತ್ಯ. ಉಳಿದೆಲ್ಲಾ ಜ್ಞಾನ ಮೂಲಗಳಿಗಿಂತ ಪುಸ್ತಕ ಓದಿನ ಮೂಲದ ಜ್ಞಾನಾರ್ಜನೆ ಬಹಳ ಪರಿಣಾಮಕಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ನಗರದಲ್ಲಿ ವೀರಲೋಕ ಪ್ರಕಾಶನ ಶನಿವಾರ ಆಯೋಜಿಸಿದ್ದ ಪುಸ್ತಕ ಸಂತೆಯನ್ನು ಉದ್ಘಾಟಿಸಿ…
ಮ್ಯಾನ್ಯುಯಲ್ ಕೆಲಸ ಮಾಡಿಸಿದರೆ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ -ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ
ಬೆಂಗಳೂರು ಜ. 31: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಇರಕೂಡದು. ಯಾರಾದರೂ ಮ್ಯಾನ್ಯುಯಲ್ ಕೆಲಸ ಮಾಡಿಸಿದರೆ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ರಾಜ್ಯದಲ್ಲಿ ಗುರುತಿಸಿರುವ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಗಳಿಗೆ ಸಹಾಯಧನ ವಿತರಣೆ…
ನಮ್ಮವರ ಕುತಂತ್ರ-ಪಿತೂರಿಯಿಂದಲೇ ಬ್ರಿಟಿಷರು 400 ವರ್ಷ ಭಾರತ ಆಳಿದರು -ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು ಜ. 26: ನಮ್ಮವರ ಕುತಂತ್ರ-ಪಿತೂರಿಯಿಂದಲೇ ಬ್ರಿಟಿಷರು 400 ವರ್ಷ ಭಾರತ ಆಳಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಖೋಡೆ ವೃತ್ತದಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪುಣ್ಯ ಸಂಸ್ಮರಣಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಮಾಜದ ಬದಲಾವಣೆಗೆ ಒಪ್ಪದ, ಸಮಾನ ಅವಕಾಶಗಳನ್ನು ಒಪ್ಪದ,…
ಜ.28ರಂದು ಬಳ್ಳಾರಿಯಲ್ಲಿ ಬಿ.ಎಂ.ಕಾಂತಿಮಣಿ ಅವರಿಗೆ ನುಡಿನಮನ
ಬಳ್ಳಾರಿ, ಜ. 26: ಇದೇ ಜ. 10 ರಂದು ಬೆಂಗಳೂರಿನಲ್ಲಿ ನಿಧನರಾದ ಕರ್ನಾಟಕ ಗ್ರಾಮೀಣ ಬ್ಯಾಂಕಿನ ನಿವೃತ್ತ ಚೀಫ್ ಮ್ಯಾನೇಜರ್ ಬಿ. ಎಂ. ಕಾಂತಿಮಣಿ ಅವರಿಗೆ ಸಹೋದ್ಯೋಗಿಗಳು, ಬಂಧುಮಿತ್ರರ ಸಹಯೋಗದಲ್ಲಿ ಕುಟುಂಬ ಸದಸ್ಯರು ಜ.28ರಂದು ಭಾನುವಾರ ನಗರದಲ್ಲಿ ನುಡಿನಮನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.…
ಬಸವಣ್ಣ, ಕನಕದಾಸ, ಅಂಬೇಡ್ಕರ್, ವೇಮನ ಯಾರೂ ಒಂದು ಜಾತಿಗೆ ಸೀಮಿತರಲ್ಲ, ಮನುಕುಲಕ್ಕೆ ಸೇರಿದವರು -ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಜ.20: ಬಸವಣ್ಣ, ಕನಕದಾಸ, ಅಂಬೇಡ್ಕರ್, ವೇಮನ ಯಾರೂ ಒಂದು ಜಾತಿಗೆ ಸೀಮಿತರಾದವರಲ್ಲ. ಇವರೆಲ್ಲರೂ ವಿಶ್ವ ಮಾನವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶುಕ್ರವಾರ ಆಯೋಜಿಸಿದ್ದ ಶ್ರೀ ಮಹಾಯೋಗಿ ವೇಮನ ಜಯಂತಿಯನ್ನು…
ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ: ಸಚಿವ ಸಂಪುಟದ ಒಪ್ಪಿಗೆ -ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಜ. 18: ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಗೌರವಿಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಗುರುವಾರ ಲಾಲ್ ಬಾಗ್ ನ ಗಾಜಿನ ಮನೆಯಲ್ಲಿ ವಿಶ್ವಗುರು ಬಸವಣ್ಣ ಮತ್ತು ವಚನ ಸಾಹಿತ್ಯಾಧಾರಿತ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ…