ಬಳ್ಳಾರಿ, ಅ.17: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ(ಎಐಸಿಸಿ) ಅಧ್ಯಕ್ಷೀಯ ಚುನಾವಣೆ ಪ್ರಜಾಪ್ರಭುತ್ವದ ಆಶಯಗಳಿಗೆ ಅನುಸಾರವಾಗಿ ಸೋಮವಾರ ದೇಶದಾದ್ಯಂತ ಮತದಾನ ನಡೆಯಿತು. ಭಾರತ್ ಜೋಡೋ ಯಾತ್ರೆ ಬಿಡುವಿನ ದಿನವಾದ ಇಂದು ಎಐಸಿಸಿ ನಿಕಟಪೂರ್ವ ಅಧ್ಯಕ್ಷ ರಾಹುಲ್ ಗಾಂಧಿ ಅವರು ಅವರು ನಗರದ ಭಾರತ್…
Category: ಭಾರತ್ ಜೋಡೋ ಯಾತ್ರೆ
ಭಾರತ್ ಜೋಡೋ ಯಾತ್ರೆ: ಮೋಕದ ಬಳಿ ವಿದ್ಯುತ್ ಅವಘಡ, ಗಾಯಾಳುಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ರಾಹುಲ್ ಗಾಂಧಿ
ಬಳ್ಳಾರಿ, ಅ.16: ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ವೇಳೆ ವಿದ್ಯುತ್ ಅವಘಡ ಮೋಕ ಬಳಿ ಸಂಭವಿಸಿದ್ದು ಗ್ರಾಪಂ ಅಧ್ಯಕ್ಷ ರಾಮಣ್ಣ ಸೇರಿ ಐವರಿಗೆ ಗಾಯವಾಗಿದೆ. ಜಿಲ್ಲೆಯ ಸಂಗನಕಲ್ಲು ಹೊರ ವಲಯದಿಂದ ಶನಿವಾರ ಬೆಳಿಗ್ಗೆ ಮೋಕ ಗ್ರಾಮಕ್ಕೆ ಪಾದಯಾತ್ರೆ ಸಾಗುತ್ತಿರುವಾಗ…
371ಜೆ ಕಾಲಂ ಜಾರಿಗೊಳಿಸಿದ ಸೋನಿಯಾಗಾಂಧಿ, ರಾಹುಲ್ ಗಾಂಧಿ ಅವರಿಗೆ ಕಲ್ಯಾಣ ಕರ್ನಾಟಕದ ಜನತೆ ಯಾವತ್ತೂ ಕೃತಜ್ಞರಾಗಿರಬೇಕು -ಹಿರಿಯ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ
ಬಳ್ಳಾರಿ, ಅ.15: ಹಿಂದುಳಿದ ಕಲ್ಯಾಣ ಕರ್ನಾಟಕದ ಜಿಲ್ಲೆಗಳ ಅಭಿವೃದ್ಧಿಗಾಗಿ 371 ಜೆ ವಿಶೇಷ ಕಾಲಂ ಜಾರಿಗೊಳಿಸಿದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರನ್ನು ಯಾವತ್ತೂ ಈ ಭಾಗದ ಜನತೆ ಮರೆಯಬಾರದು ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ…
ಭಾರತ್ ಜೋಡೋ ಯಾತ್ರೆ ಬೃಹತ್ ಸಮಾವೇಶಕ್ಕೆ ಜನಸಾಗರ: ದೇಶದಲ್ಲಿ ನಿರುದ್ಯೋಗ, ಬೆಲೆ ಏರಿಕೆಯಿಂದ ಜನತೆ ತತ್ತರ -ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ
(ಸಿ.ಮಂಜುನಾಥ್) ಬಳ್ಳಾರಿ, ಅ.15: ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರಕಾರಗಳ ದುರಾಡಳಿತ, ಜನವಿರೋಧಿ ನೀತಿಗಳಿಂದ ದೇಶದ ಜನತೆ ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಎಐಸಿಸಿ ನಿಕಟಪೂರ್ವ ಅಧ್ಯಕ್ಷ, ಸಂಸದ ರಾಹುಲ್ ಗಾಂಧಿ ಟೀಕಿಸಿದರು. ಭಾರತ್ ಜೋಡೋ ಯಾತ್ರೆಯ ಅಂಗವಾಗಿ ನಗರದ ಐತಿಹಾಸಿಕ…
ಭಾರತ್ ಜೋಡೋ ಯಾತ್ರೆಗೆ ಉತ್ತಮ ಸ್ಪಂದನೆ: ಸಾವಿರ ಕಿ.ಮೀ ಕ್ರಮಿಸಿದ ರಾಹುಲ್ ಗಾಂಧಿ, ಇಂದು ಬಳ್ಳಾರಿಯಲ್ಲಿಬೃಹತ್ ಬಹಿರಂಗ ಸಮಾವೇಶ
ಬಳ್ಳಾರಿ, ಅ. 15: ಚಿತ್ರದುರ್ಗ, ಆಂಧ್ರದ ಅನಂತಪುರ ಜಿಲ್ಲೆಯ ಮೂಲಕ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದ ಭಾರತ್ ಜೋಡೋ ಯಾತ್ರೆ ತಾಲೂಕಿನ ಹಲಕುಂದಿ ಗ್ರಾಮವನ್ನು ಶುಕ್ರವಾರ ಸಂಜೆ 6-30ರ ಸುಮಾರಿಗೆ ತಲುಪಿತು. ಗ್ರಾಮದ ಶ್ರೀ ವೀರಭದ್ರೇಶ್ವರ ಸ್ವಾಮಿಮಠದ…