ಬೆಂಗಳೂರು, ಜ.31: ಗುರುವಿಗೆ ಒಬ್ಬ ಒಳ್ಳೆಯ ವಿದ್ಯಾರ್ಥಿ ಸಿಗುವುದೇ ಪುಣ್ಯ,ಆದರೆ ಈ ವಿಷಯದಲ್ಲಿ ನಾನು ಅದೃಷ್ಟವಂತ ಎಂದು ಹಿರಿಯ ಪ್ರಾಧ್ಯಾಪಕ ಮತ್ತು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ.ರವಿ ಅವರು ಭಾವುಕರಾದರು. ಬೆಂಗಳೂರು ವಿಶ್ವವಿದ್ಯಾಲಯ ಸಂವಹನ ವಿಭಾಗದಲ್ಲಿ ಪ್ರೊ.ಬಿ.ಕೆ.ರವಿಯವರು 35 ವರ್ಷ ಪ್ರಾಧ್ಯಾಪಕರಾಗಿ…
Category: ಮಾಧ್ಯಮ MEDIA
ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ, ಊಹಾ (ಕಲ್ಪಿತ) ಪತ್ರಿಕೋದ್ಯಮ ಅಪಾಯಕಾರಿ: ಸಿ.ಎಂ ಸಿದ್ಧರಾಮಯ್ಯ
ತುಮಕೂರು ಜ 18: ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ. ಪತ್ರಿಕಾ ವೃತ್ತಿ ಉದ್ಯಮ ಆದ ಕೂಡಲೇ ಇದರ ಉದ್ದೇಶಗಳು ಬದಲಾಗುತ್ತವೆ. ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ. ಊಹಾ (ಕಲ್ಪಿತ) ಪತ್ರಿಕೋದ್ಯಮ ಅಪಾಯಕಾರಿ ಎಂದು ಸಿ.ಎಂ. ಸಿದ್ದರಾಮಯ್ಯ…
ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್: ಆಯ್ಕೆ ಸಮಿತಿ ರಚನೆ ಮಾಡಿ ಸರ್ಕಾರ ಆದೇಶ, ತಗಡೂರು, ಚಂದ್ರು, ನಾಯಕ್, ಬಂಡಿಹಾಳ್ ನೇಮಕ
ಬೆಂಗಳೂರು, ಜ.7: : ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ರಾಜ್ಯ ಮಟ್ಟದಲ್ಲಿ ಆಯ್ಕೆ ಸಮಿತಿಯನ್ನು ಸರ್ಕಾರ ರಚನೆ ಮಾಡಿ ಆದೇಶ ಹೊರಡಿಸಿದೆ. …
ಯುವ ಪತ್ರಕರ್ತರ ಅಗತ್ಯ ಸಮಾಜಕ್ಕಿದೆ -ಪತ್ರಕರ್ತ ಶ್ರೀಕಾಂತ್ ಅಕ್ಕಿ
ಕೊಪ್ಪಳ, ಜ.4 : ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಒದಗಿಸುವಲ್ಲಿ ಪತ್ರಿಕೋದ್ಯಮ ನಿರಂತರ ಪ್ರಯತ್ನ ಮಾಡುತ್ತದೆ ಎಂದು ಪತ್ರಕರ್ತ ಶ್ರೀಕಾಂತ್ ಅಕ್ಕಿ ಅವರು ಹೇಳಿದರು. ಇಲ್ಲಿನ ಕೊಪ್ಪಳ ವಿಶ್ವ ವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಶನಿವಾರ ಆಯೋಜಿಸಿದ್ದ ಸುದ್ದಿ…
ಕೊಪ್ಪಳ ವಿವಿ: ಕಲ್ಯಾಣ ವಾಣಿ ಸುವರ್ಣ ಸಂಭ್ರಮ ಸಂಚಿಕೆ ಬಿಡುಗಡೆ
ಕೊಪ್ಪಳ, ನ.30: ನಗರದ ಸಾಹಿತ್ಯ ಭವನದಲ್ಲಿ ಕೊಪ್ಪಳ ವಿಶ್ವ ವಿದ್ಯಾಲಯ ಶನಿವಾರ ಕರ್ನಾಟಕ ಸುವರ್ಣ ಸಂಭ್ರಮ, ಕನ್ನಡ ರಾಜ್ಯೋತ್ಸವ ಹಾಗೂ ಕನ್ನಡ ಸಂಘ ಉದ್ಘಾಟನೆ ಸಮಾರಂಭ ಜರುಗಿತು. ಇದೇ ಸಂದರ್ಭದಲ್ಲಿ ವಿವಿಯ ಪತ್ರಿಕೋದ್ಯಮ ವಿಭಾಗ ಪ್ರಕಟಿಸಿರುವ ‘ಕಲ್ಯಾಣ ವಾಣಿ ‘ಪತ್ರಿಕೆಯನ್ನು ರಾಜ್ಯ…
ಟೀಯೆಸ್ಸಾರ್ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ: ಇಂದು ಊಹಾ ಪತ್ರಿಕೋದ್ಯಮವೇ ಹೆಚ್ಚಾಗಿದೆ -ಸಿ.ಎಂ.ಸಿದ್ದರಾಮಯ್ಯ ಬೇಸರ
ಬೆಂಗಳೂರು ಅ 2: ಗಂಡ ಹೆಂಡತಿ ಜಗಳವನ್ನೇ ಇಡೀ ದಿನ ತೋರಿಸಿದರೆ ಅದು ನೈತಿಕ ಪತ್ರಿಕೋದ್ಯಮನಾ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವಾರ್ತಾ ಸೌಧದಲ್ಲಿ ಬುಧವಾರ ಆಯೋಜಿಸಿದ್ದ ಗಾಂಧಿ ಜಯಂತಿ, ಟೀಯೆಸ್ಸಾರ್, ಮೊಹರೆ ಹಣಮಂತರಾಯ…
ಪತ್ರಕರ್ತರ ಸಹಕಾರ ಸಂಘದ ಸರ್ವಸದಸ್ಯರ ಸಭೆ: ಪತ್ರಕರ್ತರಿಗೆ ಹೃದಯವಂತಿಕೆ, ಮನಸಾಕ್ಷಿ ಬೇಕು -ಐ ಆರ್ ಎಸ್ ಅಧಿಕಾರಿ ಶಾಂತಪ್ಪ
ಬೆಂಗಳೂರು, ಸೆ.22: ಪತ್ರಕರ್ತರಿಗೆ ಬುದ್ದಿವಂತಿಕೆ, ಹೃದಯವಂತಿಕೆ ಬೇಕು, ಮನಸಾಕ್ಷಿ ಬೇಕು ಎಂದು ಐ.ಆರ್.ಎಸ್. ಅಧಿಕಾರಿ ಶಾಂತಪ್ಪ ಕುರುಬರ ಹೇಳಿದರು. ಭಾನುವಾರ ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ 2023-24 ನೇ ಸಾಲಿನ ಸರತವ ಸದಸ್ಯರ ಸಭೆಯ…
ಹಿರಿಯ ಪತ್ರಕರ್ತ ವಸಂತ್ ನಾಡಿಗೇರ್ ಇನ್ನಿಲ್ಲ: ಕೆಯುಡಬ್ಲೂಜೆ ಸಂತಾಪ
ಬೆಂಗಳೂರು: ನಾಡಿನ ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕದ ಸಂಪಾದಕರಾದ ವಸಂತ ನಾಡಿಗೇರ ಅವರು ಸೋಮವಾರ ಬೆಳಗಿನ ಜಾವ 3.13ಕ್ಕೇ ನಿಧನರಾದರು. ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. …
ಪತ್ರಕರ್ತರಿಗಾಗಿಯೇ ಉಚಿತ ಆರೋಗ್ಯ ತಪಾಸಣಾ ಶಿಬಿರ -ಸಚಿವ ಶರಣ ಪಾಟೀಲ್ ಭರವಸೆ
ಬೆಂಗಳೂರು: ಪತ್ರಕರ್ತರಿಗಾಗಿಯೇ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಏರ್ಪಡಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. …
ಈ ನೆಲದ ಬಹುತ್ವವನ್ನು ಕಾಪಾಡುವುದೇ ಪತ್ರಿಕೋದ್ಯಮದ ಹೊಣೆಗಾರಿಕೆ -ಕೆ.ವಿ.ಪ್ರಭಾಕರ್
ವಿಜಯಪುರ ಜು 28: ಈ ನೆಲದ ಬಹುತ್ವವನ್ನು ಕಾಪಾಡುವುದೇ ಪತ್ರಿಕೋದ್ಯಮದ ಹೊಣೆಗಾರಿಕೆ ಆಗಬೇಕಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು. ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ವಿಜಯಪುರ ಬಹು ಸಂಸ್ಕೃತಿ ಮತ್ತು ಬಹು ಭಾಷೆಗಳ,…