ಬಳ್ಳಾರಿ: ಎಕ್ಸೆಲ್ ಅಕಾಡೆಮಿಕ್ಸ್ ನಿಂದ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಸಮಾಲೋಚನಾ ಸಭೆ

ಬಳ್ಳಾರಿ, ಮೇ 24: ಬೆಂಗಳೂರಿನ ಎಕ್ಸೆಲ್ ಅಕಾಡೆಮಿಕ್ಸ್ ಸಂಸ್ಥೆ ನಗರದ ರಾಘವ ಕಲಾ‌ಮಂದಿರದಲ್ಲಿ ಬುಧವಾರ ಪಿಯುಸಿ ಉತ್ತೀರ್ಣರಾದ ವಿಜ್ಞಾನ ವಿದ್ಯಾರ್ಥಿಗಳಿಗೆ ಉಚಿತ ಸಮಾಲೋಚನಾ ಸಭೆ ಆಯೋಜಿಸಿತ್ತು. ಸಭೆಯಲ್ಲಿ ನಾಲ್ಕು ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು, ಪೋಷಕರು ಸಿಇಟಿ, ನೀಟ್, ಜೆಇಇ, ಕೆ-ಸೆಟ್ ಬಗ್ಗೆ…

ಬಳ್ಳಾರಿ: ಎಸ್.ಎಸ್.ಎಲ್.ಸಿ ಪರೀಕ್ಷೆ, ಜಿಲ್ಲಾ ಮಟ್ಟದಲ್ಲಿ ಅತಿಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ

ಬಳ್ಳಾರಿ,ಮೇ 20: 2022-23 ನೇ ಸಾಲಿನ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯಲ್ಲಿ ಜಿಲ್ಲೆಯಲ್ಲಿ ಅತಿಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ವಿಶೇಷ ಸನ್ಮಾನ ಕಾರ್ಯಕ್ರಮವನ್ನು ನಗರದ ಜಿಲ್ಲಾ ಪಂಚಾಯತ್‍ನ ನಜೀರ್ ಸಾಬ್ ಸಭಾಂಗಣದಲ್ಲಿ ಶನಿವಾರ…

ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ

ಬೆಂಗಳೂರು, ಮೇ 7:  ಎಸ್ ಎಸ್ ಎಲ್‌ಸಿ  ಫಲಿತಾಂಶ ನಾಳೆ ಸೋಮವಾರ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ಮಂಡಳಿ ತಿಳಿಸಿದೆ. ಎಸ್ ಎಸ್ ಎಲ್ ಸಿ  ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಮುಗಿದಿದ್ದು, ನಾಳೆ (ಮೇ8) ಮುಂಜಾನೆ 11…

ವಿದ್ಯಾರ್ಥಿಗಳಲ್ಲಿ ಕಲಿಯುವ ಆಸಕ್ತಿ, ಪ್ರೇರಣೆ ಅತ್ಯಗತ್ಯ -ತಜ್ಞ ಮನೋ ವೈದ್ಯ ಡಾ. ಸಿ ಆರ್ ಚಂದ್ರಶೇಖರ್

ಬಳ್ಳಾರಿ, ಮೇ 2:ಆರೋಗ್ಯಕರ ಜೀವನಕ್ಕೆ ಹಿತಮಿತ ಆಹಾರ ಅತ್ಯಗತ್ಯ ಎಂದು ಪ್ರಸಿದ್ಧ ಮನೋ ವೈದ್ಯ, ಸಾಹಿತಿ ಡಾ. ಸಿ ಆರ್ ಚಂದ್ರಶೇಖರ್ ಅವರು ಹೇಳಿದರು. ನಗರದ ವೀವಿ ಸಂಘದ ಸ್ವತಂತ್ರ ಪದವಿಪೂರ್ವ ಕಾಲೇಜು, ಸಂಸ್ಕೃತಿ ಪ್ರಕಾಶನ ಹಾಗೂ ಕರ್ನಾಟಕ ಜ್ಞಾನ ವಿಜ್ಞಾನ…

ಬಳ್ಳಾರಿ ವೀವಿ ಸಂಘದ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ನಾಳೆ(ಏ.29) ಪ್ರಸಿದ್ಧ ಮನೋ ವೈದ್ಯ ಡಾ. ಸಿ ಆರ್ ಚಂದ್ರಶೇಖರ್ ವಿಶೇಷ ಉಪನ್ಯಾಸ

ಬಳ್ಳಾರಿ, ಏ.28:ಪ್ರಸಿದ್ಧ ಮನೋ ವೈದ್ಯ, ಸಾಹಿತಿ ಡಾ. ಸಿ ಆರ್ ಚಂದ್ರಶೇಖರ್ ಅವರು ಏ. 29ರಂದು ಶನಿವಾರ ನಗರಕ್ಕೆ ಆಗಮಿಸುತ್ತಿದ್ದಾರೆ. ಬೆಳಿಗ್ಗೆ 10-30 ಗಂಟೆಗೆ ನಗರದ ವೀವಿ ಸಂಘದ ಸ್ವತಂತ್ರ ಪದವಿಪೂರ್ವ ಕಾಲೇಜು, ಸಂಸ್ಕೃತಿ ಪ್ರಕಾಶನ ಹಾಗೂ ಕರ್ನಾಟಕ ಜ್ಞಾನ ವಿಜ್ಞಾನ…

ಬಳ್ಳಾರಿ ಜ್ಞಾನಾಮೃತ ಪಿಯು ಕಾಲೇಜಿನ ರಶ್ಮಿಗೆ 12ನೇ ರ್ಯಾಂಕ್: ವಿಜ್ಞಾನ, ವಾಣಿಜ್ಯ ವಿಭಾಗದಲ್ಲಿ ಶೇ. 100 ರಷ್ಟು ಸಾಧನೆ

ಬಳ್ಳಾರಿ, ಏ. 21: ನಗರದ ಮರ್ಚೇಡ್ ಟ್ರಸ್ಟ್ ನ ಜ್ಞಾನಾಮೃತ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ರಶ್ಮಿ 584 ಅಂಕಗಳನ್ನು ಪಡೆದು ರಾಜ್ಯಕ್ಕೆ 12ನೇ ರ್ಯಾಂಕ್ ಪಡೆದಿದ್ದು, ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ ಶೇ. 100…

ಆನೇಕಲ್ ತಾಂಡ ಶಾಲೆಗೆ ಅತಿಥಿ ಶಿಕ್ಷಕರಿಂದ ಸೈರನ್ (ಬೆಲ್) ದೇಣಿಗೆ

ಹಗರಿಬೊಮ್ಮನಹಳ್ಳಿ, ಮಾ.24: ತಾಲೂಕಿನ ಆನೇಕಲ್ ತಾಂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೂವರು ಅತಿಥಿ ಶಿಕ್ಷಕರು ಶಾಲೆಗೆ ಸೈರನ್ (ಬೆಲ್) ದೇಣಿಗೆ ನೀಡಿದ್ದಾರೆ. ಶಾಲೆಯ ಅತಿಥಿ ಶಿಕ್ಷಕರಾದ ಎಲ್ ದೇವೇಂದ್ರ ನಾಯಕ್, ಶಿವರಾಜ್ ಚೌಹಾಣ್ ಮತ್ತು ಯೋಗೇಶ್ ಅವರು ಸುಮಾರು ಐದು…

ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಸ್ಥಾನಕ್ಕೆ ಈ ಬಾರಿ ಪರಿಶಿಷ್ಟರು ನೇಮಕವಾಗುವರೇ!?

ವಿಜಯನಗರ(ಹೊಸಪೇಟೆ), ಮಾ. 23: ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿಯಾಗಿದ್ದ ಡಾ. ಸ.ಚಿ.ರಮೇಶ ಅವರ ಅಧಿಕಾರಾವಧಿ ಫೆ. 21ರಂದು ಕೊನೆಗೊಂಡಿದೆ. ವಿಶ್ವವಿದ್ಯಾಲಯದ ಅಧಿನಿಯಮ ಮತ್ತು ಪರಿನಿಯಮದ ಪ್ರಕಾರ ಈಗಾಗಲೇ ಕುಲಪತಿಗಳ ನೇಮಕಾತಿ ಸಂಬಂಧಿಸಿದಂತೆ ಡಾ. ಎಸ್.ಕೆ. ಸೈದಾಪುರ ಅವರ ಅಧ್ಯಕ್ಷತೆಯಲ್ಲಿ ಡಾ. ಸಿದ್ದು…

ಶಿಕ್ಷಕರ ಪ್ರೀತಿ, ವಿಶ್ವಾಸದಿಂದ ಉತ್ತಮವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಯ್ತು -ಕೆಂಪಯ್ಯ ಬಿಪಿ

ಬಳ್ಳಾರಿ, ಮಾ.16: ಶಿಕ್ಷಕರ ಪ್ರೀತಿ, ವಿಶ್ವಾಸ ದಿಂದ ಆರು ತಿಂಗಳು ಉತ್ತಮ ಕಾರ್ಯನಿರ್ವಹಿಸಲು ಸಾಧ್ಯವಾಗಿದೆ ಎಂದು ಪೂರ್ವ ವಲಯದ ಪ್ರಭಾರಿ‌ ಬಿಇಓಗಳಾಗಿ ಕಾರ್ಯನಿರ್ವಹಿಸಿದ ಡಯಟ್ ಹಿರಿಯ ಉಪನ್ಯಾಸಕ ಕೆಂಪಯ್ಯ ಬಿಪಿ ಅವರು ಭಾವುಕರಾಗಿ ನುಡಿದರು. ಬಳ್ಳಾರಿ ತಾಲೂಕು ಸರಕಾರಿ ಶಿಕ್ಷಕರ ಪತ್ತಿನ…

ಬಳ್ಳಾರಿ: ನೂತನ ಬಿಇಓ ನಯೀಮುರ್ ರಹಮಾನ್ .ಕೆ .ಎಸ್ ರಿಗೆ ಜಿಲ್ಲಾ ಶಿಕ್ಷಕರ ಸಂಘದಿಂದ ಸನ್ಮಾನ

ಬಳ್ಳಾರಿ, ಮಾ.16: ಬಳ್ಳಾರಿ ಪೂರ್ವ ವಲಯದ ನೂತನ ಬಿಇಓಗಳಾಗಿ ಬುಧವಾರ ಅಧಿಕಾರ ಸ್ವೀಕರಿಸಿದ ನಯೀಮುರ್ ರಹಮಾನ್ .ಕೆ .ಎಸ್ ಅವರನ್ನು ಜಿಲ್ಲಾ ಶಿಕ್ಷಕರ ಸಂಘದಿಂದ ಸನ್ಮಾನಿಸಿ ಗೌರವಿಸಲಾಯಿತು. ಕೋಟೆಯ ಬಿಇಓ ಕಚೇರಿಯಲ್ಲಿ ಬುಧವಾರ ಸಂಜೆ ನಯೀಮುರ್ ರಹಮಾನ್ .ಕೆ .ಎಸ್ ಅವರನ್ನು…