ಬಳ್ಳಾರಿ, ಜು. 12: ಪ್ರಸಿದ್ಧ ಗಾಯಕ ಪಂ. ವೆಂಕಟೇಶ ಕುಮಾರ್,ಪ್ರಗತಿಪರ ಕೃಷಿಕರಾದ ಕವಿತಾ ಮಿಶ್ರಾ ಹಾಗೂ ಸಮಾಜ ಸೇವಕ ಡಿ.ಹೀರೆಹಾಳ್ ಇಬ್ರಾಹೀಂ ಅವರಿಗೆ ಬಳ್ಳಾರಿ ವಿಎಸ್ ಕೆ ವಿಶ್ವ ವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿದೆ ಎಂದು ವಿವಿ ಕುಲಪತಿ ಕುಲಪತಿ ಪ್ರೊ.…
Category: ಶಿಕ್ಷಣ
ಸರಕಾರಿ ಪದವಿ ಕಾಲೇಜು ಅತಿಥಿ ಉಪನ್ಯಾಸಕರ ಸೇವೆ ಖಾಯಂಗೊಳಿಸುವಂತೆ ಒತ್ತಾಯ.
ಬಳ್ಳಾರಿ, ಜು.11:ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅತಿಥಿ ಉಪನ್ಯಾಸಕರ ಸೇವೆ ಖಾಯಂಗೊಳಿಸಬೇಕು ಹಾಗೂ ಬಾಕಿ ಇರುವ ವೇತನವನ್ನು ಶೀಘ್ರ ಬಿಡುಗಡೆ ಮಾಡುವಂತೆ ಕರ್ನಾಟಕ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘ ಸರ್ಕಾರಕ್ಕೆ ಒತ್ತಾಯಿಸಿದೆ. ನಗರದ ಜಿಲ್ಲಾಧಿಕಾರಿ…
ಸಮಾಜ ಕಲ್ಯಾಣ ಸಚಿವ ಡಾ. ಹೆಚ್ ಸಿ. ಮಹದೇವಪ್ಪ ಅವರ ನಿರ್ಧಾರ ಐತಿಹಾಸಿಕ. -ನಾಗರಾಜ ತುಮಕೂರು, ಅಂಕಣಕಾರರು, ಬಾಗಲಕೋಟೆ
ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಕಳೆದ ಮೂರು ವರ್ಷಗಳಿಂದ ಪದವಿ, ಸ್ನಾತಕೋತ್ತರ ಪದವಿ ಒಳಗೊಂಡಂತೆ ಎಲ್ಲಾ ಬಗೆಯ ಪ.ಜಾತಿ/ಪಂಗಡ/ಹಿಂದುಳಿದ ವರ್ಗದ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನವನ್ನು ಸಕಾಲದಲ್ಲಿ ಬಿಡುಗಡೆ ಮಾಡದೆ ಗೊಂದಲ ಸೃಷ್ಟಿಸಿ ತಡೆಹಿಡಿಯಲಾಗಿತ್ತು. ಇದರಿಂದಾಗಿ ಕಾಲೇಜುಗಳಲ್ಲಿ ಮುಂಚಿತವಾಗಿ ಶುಲ್ಕ ಪಾವತಿಸಿ ಪ್ರವೇಶಾತಿ…
ಬಳ್ಳಾರಿ: ಎಕ್ಸೆಲ್ ಅಕಾಡೆಮಿಕ್ಸ್ ನಿಂದ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಸಮಾಲೋಚನಾ ಸಭೆ
ಬಳ್ಳಾರಿ, ಮೇ 24: ಬೆಂಗಳೂರಿನ ಎಕ್ಸೆಲ್ ಅಕಾಡೆಮಿಕ್ಸ್ ಸಂಸ್ಥೆ ನಗರದ ರಾಘವ ಕಲಾಮಂದಿರದಲ್ಲಿ ಬುಧವಾರ ಪಿಯುಸಿ ಉತ್ತೀರ್ಣರಾದ ವಿಜ್ಞಾನ ವಿದ್ಯಾರ್ಥಿಗಳಿಗೆ ಉಚಿತ ಸಮಾಲೋಚನಾ ಸಭೆ ಆಯೋಜಿಸಿತ್ತು. ಸಭೆಯಲ್ಲಿ ನಾಲ್ಕು ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು, ಪೋಷಕರು ಸಿಇಟಿ, ನೀಟ್, ಜೆಇಇ, ಕೆ-ಸೆಟ್ ಬಗ್ಗೆ…
ಬಳ್ಳಾರಿ: ಎಸ್.ಎಸ್.ಎಲ್.ಸಿ ಪರೀಕ್ಷೆ, ಜಿಲ್ಲಾ ಮಟ್ಟದಲ್ಲಿ ಅತಿಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ
ಬಳ್ಳಾರಿ,ಮೇ 20: 2022-23 ನೇ ಸಾಲಿನ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯಲ್ಲಿ ಜಿಲ್ಲೆಯಲ್ಲಿ ಅತಿಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ವಿಶೇಷ ಸನ್ಮಾನ ಕಾರ್ಯಕ್ರಮವನ್ನು ನಗರದ ಜಿಲ್ಲಾ ಪಂಚಾಯತ್‍ನ ನಜೀರ್ ಸಾಬ್ ಸಭಾಂಗಣದಲ್ಲಿ ಶನಿವಾರ…
ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ
ಬೆಂಗಳೂರು, ಮೇ 7: ಎಸ್ ಎಸ್ ಎಲ್‌ಸಿ ಫಲಿತಾಂಶ ನಾಳೆ ಸೋಮವಾರ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ಮಂಡಳಿ ತಿಳಿಸಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಮುಗಿದಿದ್ದು, ನಾಳೆ (ಮೇ8) ಮುಂಜಾನೆ 11…
ವಿದ್ಯಾರ್ಥಿಗಳಲ್ಲಿ ಕಲಿಯುವ ಆಸಕ್ತಿ, ಪ್ರೇರಣೆ ಅತ್ಯಗತ್ಯ -ತಜ್ಞ ಮನೋ ವೈದ್ಯ ಡಾ. ಸಿ ಆರ್ ಚಂದ್ರಶೇಖರ್
ಬಳ್ಳಾರಿ, ಮೇ 2:ಆರೋಗ್ಯಕರ ಜೀವನಕ್ಕೆ ಹಿತಮಿತ ಆಹಾರ ಅತ್ಯಗತ್ಯ ಎಂದು ಪ್ರಸಿದ್ಧ ಮನೋ ವೈದ್ಯ, ಸಾಹಿತಿ ಡಾ. ಸಿ ಆರ್ ಚಂದ್ರಶೇಖರ್ ಅವರು ಹೇಳಿದರು. ನಗರದ ವೀವಿ ಸಂಘದ ಸ್ವತಂತ್ರ ಪದವಿಪೂರ್ವ ಕಾಲೇಜು, ಸಂಸ್ಕೃತಿ ಪ್ರಕಾಶನ ಹಾಗೂ ಕರ್ನಾಟಕ ಜ್ಞಾನ ವಿಜ್ಞಾನ…
ಬಳ್ಳಾರಿ ವೀವಿ ಸಂಘದ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ನಾಳೆ(ಏ.29) ಪ್ರಸಿದ್ಧ ಮನೋ ವೈದ್ಯ ಡಾ. ಸಿ ಆರ್ ಚಂದ್ರಶೇಖರ್ ವಿಶೇಷ ಉಪನ್ಯಾಸ
ಬಳ್ಳಾರಿ, ಏ.28:ಪ್ರಸಿದ್ಧ ಮನೋ ವೈದ್ಯ, ಸಾಹಿತಿ ಡಾ. ಸಿ ಆರ್ ಚಂದ್ರಶೇಖರ್ ಅವರು ಏ. 29ರಂದು ಶನಿವಾರ ನಗರಕ್ಕೆ ಆಗಮಿಸುತ್ತಿದ್ದಾರೆ. ಬೆಳಿಗ್ಗೆ 10-30 ಗಂಟೆಗೆ ನಗರದ ವೀವಿ ಸಂಘದ ಸ್ವತಂತ್ರ ಪದವಿಪೂರ್ವ ಕಾಲೇಜು, ಸಂಸ್ಕೃತಿ ಪ್ರಕಾಶನ ಹಾಗೂ ಕರ್ನಾಟಕ ಜ್ಞಾನ ವಿಜ್ಞಾನ…
ಬಳ್ಳಾರಿ ಜ್ಞಾನಾಮೃತ ಪಿಯು ಕಾಲೇಜಿನ ರಶ್ಮಿಗೆ 12ನೇ ರ್ಯಾಂಕ್: ವಿಜ್ಞಾನ, ವಾಣಿಜ್ಯ ವಿಭಾಗದಲ್ಲಿ ಶೇ. 100 ರಷ್ಟು ಸಾಧನೆ
ಬಳ್ಳಾರಿ, ಏ. 21: ನಗರದ ಮರ್ಚೇಡ್ ಟ್ರಸ್ಟ್ ನ ಜ್ಞಾನಾಮೃತ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ರಶ್ಮಿ 584 ಅಂಕಗಳನ್ನು ಪಡೆದು ರಾಜ್ಯಕ್ಕೆ 12ನೇ ರ್ಯಾಂಕ್ ಪಡೆದಿದ್ದು, ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ ಶೇ. 100…
ಆನೇಕಲ್ ತಾಂಡ ಶಾಲೆಗೆ ಅತಿಥಿ ಶಿಕ್ಷಕರಿಂದ ಸೈರನ್ (ಬೆಲ್) ದೇಣಿಗೆ
ಹಗರಿಬೊಮ್ಮನಹಳ್ಳಿ, ಮಾ.24: ತಾಲೂಕಿನ ಆನೇಕಲ್ ತಾಂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೂವರು ಅತಿಥಿ ಶಿಕ್ಷಕರು ಶಾಲೆಗೆ ಸೈರನ್ (ಬೆಲ್) ದೇಣಿಗೆ ನೀಡಿದ್ದಾರೆ. ಶಾಲೆಯ ಅತಿಥಿ ಶಿಕ್ಷಕರಾದ ಎಲ್ ದೇವೇಂದ್ರ ನಾಯಕ್, ಶಿವರಾಜ್ ಚೌಹಾಣ್ ಮತ್ತು ಯೋಗೇಶ್ ಅವರು ಸುಮಾರು ಐದು…