ಬಳ್ಳಾರಿ, ಅ.13: ದೇಶದ ಅಭಿವೃದ್ದಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳ ಪ್ರಗತಿಯ ಮೇಲೆ ನಿಂತಿದೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಅಂಬಳಿಕೆ ಹಿರಿಯಣ್ಣ ಅವರು ಹೇಳಿದರು. ಹಂಪಿ ಕನ್ನಡ ವಿಶ್ವವಿದ್ಯಾಲಯದ ಮಂಟಪ ಸಭಾಂಗಣದಲ್ಲಿ ದೂರಶಿಕ್ಷಣ ನಿರ್ದೇಶನಾಲಯ ವತಿಯಿಂದ ಹಮ್ಮಿಕೊಂಡಿರುವ…
Category: ಶಿಕ್ಷಣ
ಬಳ್ಳಾರಿ ಸರಳಾದೇವಿ ಸರಕಾರಿ ಪ್ರಥಮದರ್ಜೆ ಕಾಲೇಜ್ ಪ್ರಭಾರಿ ಪ್ರಾಚಾರ್ಯರಾಗಿ ಡಾ.ಮಂಜುನಾಥ ರೆಡ್ಡಿ ಅಧಿಕಾರ ಸ್ವೀಕಾರ
ಬಳ್ಳಾರಿ ಅ.7: ನಗರದ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಸ್ವಾಯತ್ತ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾಗಿ ಕಲಬುರಗಿಯ ಸರ್ಕಾರಿ ಮಹಾವಿದ್ಯಾಲಯದಲ್ಲಿ ಎಲೆಕ್ಟ್ರಾನಿಕ್ಸ್ ವಿಭಾಗದ ಸಹ ಪ್ರಾಧ್ಯಾಪಕ ಡಾ.ಮಂಜುನಾಥ ಹೆಚ್.ಕೆ, ಅವರು ಅನ್ಯ ಕಛೇರಿ ಕರ್ತವ್ಯದ ಮೇರೆಗೆ ಗುರುವಾರ ಅಧಿಕಾರವನ್ನು…
ಬಳ್ಳಾರಿ ಸರಳಾದೇವಿ ಸರಕಾರಿ ಪ್ರಥಮದರ್ಜೆ ಕಾಲೇಜ್ ನೂತನ ಪ್ರಾಚಾರ್ಯರಾಗಿ ಡಾ.ಮಂಜುನಾಥ ರೆಡ್ಡಿ ನೇಮಕ
ಬಳ್ಳಾರಿ, ಅ.3: ನಗರದ ಎಸ್.ಎಸ್.ಎ ಸರಕಾರಿ ಪ್ರಥಮದರ್ಜೆ ಕಾಲೇಜ್ ನೂತನ ಪ್ರಭಾರಿ ಪ್ರಾಂಶುಪಾಲರಾಗಿ ಕಲಬುರ್ಗಿ ಸರಕಾರಿ ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕ ಡಾ.ಮಂಜುನಾಥರೆಡ್ಡಿ ಹೆಚ್.ಕೆ ಅವರನ್ನು ಕಾಲೇಜು ಶಿಕ್ಷಣ ಇಲಾಖೆ ನೇಮಿಸಿ ಆದೇಶಿಸಿದೆ. ಕಾಲೇಜು ಶಿಕ್ಷಣ ಇಲಾಖೆಯ ಮುಖ್ಯ ಆಡಳಿತಾಧಿಕಾರಿ ಅವರು ಈ…
ಬಳ್ಳಾರಿ ರೋಟರಿ ಸಂಸ್ಥೆಯಿಂದ ಶಿಕ್ಷಕರಿಗೆ ಸನ್ಮಾನ: ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು -ಜಿಲ್ಲಾ ಗವರ್ನರ್ ವೊಮ್ಮಿನಿ ಸತೀಶ್
ಬಳ್ಳಾರಿ, ಅ.1: ಜಗತ್ತಿನಲ್ಲಿ ವೃತ್ತಿಗಳಲ್ಲಿಯೇ ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು ಎಂದು ರೋಟರಿ ಕ್ಲಬ್ ಜಿಲ್ಲಾ ಗವರ್ನೆರ್ ವೊಮ್ಮಿನಿ ಸತೀಶ್ ಅವರು ಹೇಳಿದರು. ನಗರದ ರೋಟರಿ ಕ್ಲಬ್ ಮತ್ತು ಇನ್ನರ್ ವ್ಹೀಲ್ ಕ್ಲಬ್ ಸಹಯೋಗದಲ್ಲಿ ಸ್ಥಳೀಯ ರಾಯಲ್ ಫೋರ್ಟ್ ಸಭಾಂಗಣದಲ್ಲಿ ಶುಕ್ರವಾರ…
ಬಳ್ಳಾರಿ ಪೂರ್ವವಲಯದ ಶಾಲೆಗಳಿಗೆ ಅನಿರೀಕ್ಷಿತ ಭೇಟಿ ನೀಡಿದ ಪ್ರಭಾರಿ ಬಿಇಓ ಕೆಂಪಯ್ಯ
ಬಳ್ಳಾರಿ, ಸೆ.28: ಪೂರ್ವವಲಯದ ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಕೆಂಪಯ್ಯ ಅವರು ಬುಧವಾರ ತಾಲೂಕಿನ ಹಲವು ಸರಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೂರ್ವ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಇಸಿಓಗಳಾದ ಗೂಳಪ್ಪ ಬೆಳ್ಳಿಕಟ್ಟೆ, ಹಿರೇಮಠ್ ಅವರೊಂದಿಗೆ…
ಬಳ್ಳಾರಿ ಸತ್ಯಂ ಇಂಟರ್ ನ್ಯಾಷನಲ್ ಕಾಲೇಜ್ ಆಹಾರಮೇಳ ಸ್ಪರ್ಧೆ ಯಶಸ್ವಿ
ಬಳ್ಳಾರಿ, ಸೆ.20: ನಗರದ ಸತ್ಯಂ ಇಂಟರ್‌ನ್ಯಾಶನಲ್ ಸ್ಕೂಲ್ (ಸಿಬಿಎಸ್ಇ) ಭಾನುವಾರ ಆಯೋಜಿಸಿದ್ದ ಫುಡ್ ಫೆಸ್ಟ್ ಸ್ಪರ್ಧೆಗೆ ವಿದ್ಯಾರ್ಥಿಗಳ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿ, ಯಶಸ್ವಿಯಾಯಿತು. ಸತ್ಯಂ ಸಮೂಹ ಸಂಸ್ಥೆಗಳ ಅಧ್ಯಕ್ಷೆ ಶ್ರೀಮತಿ ಸುರೇಖಾ ಜಗದೀಶ್, ಸತ್ಯಂ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ಕಾರ್ಯದರ್ಶಿ ಮತ್ತು…
ಶಿಕ್ಷಣ ಸಚಿವ ನಾಗೇಶ್ ಹೇಳಿಕೆಯಿಂದ ಸರ್ಕಾರದ ನಿರ್ಲಕ್ಷ್ಯ ಬಟಾ ಬಯಲು: ಪೃಥ್ವಿ ರೆಡ್ಡಿ ತರಾಟೆ
ಬೆಂಗಳೂರು, ಸೆ.16: ರಾಜ್ಯದಲ್ಲಿ ಬರೋಬ್ಬರಿ 47 ಸಾವಿರ ಶಿಕ್ಷಕರ ಹುದ್ದೆ ಖಾಲಿ ಇರುವುದನ್ನು ಹಾಗೂ ಶಾಲೆಗಳಲ್ಲಿ 24 ಸಾವಿರ ಕೊಠಡಿಗಳ ಕೊರತೆ ಇರುವುದನ್ನು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿಧಾನಸಭೆಯಲ್ಲಿ ಒಪ್ಪಿಕೊಂಡಿದ್ದು, ಶಿಕ್ಷಣ ಕ್ಷೇತ್ರದ ಬಗ್ಗೆ ಸರ್ಕಾರದ ತೀವ್ರ ನಿರ್ಲಕ್ಷ್ಯ ಇದರಿಂದ ಸಾಬೀತು…