ವಿದ್ಯಾರ್ಥಿಗಳ ಯಶಸ್ಸಿನಲ್ಲಿ ಗುರುಗಳ ಪಾತ್ರ ಅನನ್ಯ -ಪದ್ಮಶ್ರೀ ಡಾ. ಮಂಜಮ್ಮ ಜೋಗತಿ

ಬಳ್ಳಾರಿ, ಡಿ.23:ವಿದ್ಯಾರ್ಥಿಗಳ ಸಾಧನೆ, ಯಶಸ್ಸಿನಲ್ಲಿ ಗುರುಗಳ ಪಾತ್ರ ಮಹತ್ವದ್ದಾಗಿದೆ ಎಂದು ಜಾನಪದ ಹಿರಿಯ ಕಲಾವಿದೆ, ಪದ್ಮಶ್ರೀ ಡಾ. ಮಂಜಮ್ಮ ಜೋಗತಿ ಹೇಳಿದರು. ನಗರದ  ಶ್ರೀ ಸತ್ಯಂ ಶಿಕ್ಷಣ (ಬಿ.ಇಡಿ) ಮಹಾವಿದ್ಯಾಲಯವು ಶುಕ್ರವಾರ ಆಯೋಜಿಸಿದ್ದ 2021-22ನೇ ಸಾಲಿನ ಬಿ.ಇಡಿ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳಿಗೆ…

ಅನುದಿನ ಕವನ-೧೦೮೫, ಕವಿ: ಅಕ್ಕಿ‌ ಬಸವೇಶ, ಹಗರಿಬೊಮ್ಮನಹಳ್ಳಿ, ಕವನದ ಶೀರ್ಷಿಕೆ: ನಾವು ಕಾಯುತ್ತಿದ್ದೆವೆ….

ರಾಜ್ಯದ 430 ಸರಕಾರಿ ಪ್ರಥಮದರ್ಜೆ ಕಾಲೇಜುಗಳ 10600 ಅತಿಥಿ ಉಪನ್ಯಾಸಕರು ತಮ್ಮ ನ್ಯಾಯಯುತ ಬೇಡಿಕೆಯಾಗಿರುವ ‘ಸೇವಾ ಖಾಯಮಾತಿ’ಗಾಗಿ ಆಗ್ರಹಿಸಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ತಿಂಗಳತ್ತ ಸಾಗಿದೆ. ಈ ಹಿನ್ನೆಲೆಯಲ್ಲಿ ಅತಿಥಿ ಉಪನ್ಯಾಸಕರು ಆಗಿರುವ ಕವಿ ಅಕ್ಕಿ ಬಸವೇಶ ಅವರು ಕವಿತೆ ಮೂಲಕ…

ವಿಲಿಯಂ ಶೇಕ್ಸ್ ಪಿಯರ್ ಪ್ರಶಸ್ತಿಗೆ ಪ್ರೊ.ಅನಂತ್ ಎಲ್ ಝಂಡೇಕರ್ ಆಯ್ಕೆ

ಬಳ್ಳಾರಿ,ಡಿ.19:ಅಮೆರಿಕದ ನ್ಯೂ ಕ್ಯಾಸಲ್‍ನಲ್ಲಿರುವ ಯುಡೋಕ್ಸಿಯಾ ರಿಸರ್ಚ್ ಯುನಿವರ್ಸಿಟಿ ಮತ್ತು ಯುಡೋಕ್ಸಿಯಾ ರಿಸರ್ಚ್‍ಸೆಂಟರ್ ಇಂಡಿಯಾ, ಯುಡೋಕ್ಸಿಯಾ ಎಜ್ಯುಕೇಶನ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ನೀಡಲಾಗುವ ಪ್ರತಿಷ್ಠಿತ ರಾಯಲ್ ಗೋಲ್ಡನ್ ಫೆಲೋ ಮತ್ತು ರಾಯಲ್ ಗೋಲ್ಡನ್ ‘ವಿಲಿಯಂ ಶೇಕ್ಸ್‌ಪಿಯರ್’ ಪ್ರಶಸ್ತಿಗೆ 2023-24ನೇ ಸಾಲಿನ ವರ್ಷದ ವ್ಯಕ್ತಿಯಾಗಿ…

ಬಳ್ಳಾರಿಯಲ್ಲಿ ಕಾಯಿಪಲ್ಲೆ (ತರಕಾರಿ) ಮಾರಾಟ ಮಾಡಿ ಪ್ರತಿಭಟಿಸಿದ ಅತಿಥಿ ಉಪನ್ಯಾಸಕರು

ಬಳ್ಳಾರಿ, ಡಿ.16: ತಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸ ಬೇಕೆಂದು ಆಗ್ರಹಿಸಿ ಕಳೆದ 24 ದಿನಗಳಿಂದ ತರಗತಿ ಬಹಿಷ್ಕರಿಸಿ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿರುವ ಜಿಲ್ಲೆಯ ಸರಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಶನಿವಾರ ನಗರದಲ್ಲಿ ಕಾಯಿಪಲ್ಲೆ ಮಾರಾಟಮಾಡುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.…

ವಿಎಸ್ ಕೆವಿವಿ ಹಂಗಾಮಿ ಕುಲಪತಿ ಪ್ರೊ.ಎ ಎಲ್ ಝಂಡೇಕರ್ ಅವರಿಗೆ ಬಳ್ಳಾರಿ ಜಿಲ್ಲಾ ಸರಕಾರಿ ಪದವಿ ಕಾಲೇಜು ಅತಿಥಿ ಉಪನ್ಯಾಸಕರ ಸಂಘದಿಂದ ಸನ್ಮಾನ

ಬಳ್ಳಾರಿ, ಡಿ.13: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ನೂತನ ಹಂಗಾಮಿ ಕುಲಪತಿಯಾಗಿ ನೇಮಕವಾಗಿರುವ ಪ್ರಾಧ್ಯಾಪಕ ಪ್ರೊ.ಅನಂತ್ ಎಲ್ ಝಂಡೇಕರ್ ಅವರನ್ನು ಬಳ್ಳಾರಿ ಜಿಲ್ಲಾ ಸರಕಾರಿ ಪದವಿ ಕಾಲೇಜು ಅತಿಥಿ ಉಪನ್ಯಾಸಕರ ಸಂಘ ಸನ್ಮಾನಿಸಿ ಗೌರವಿಸಿತು. ಸಂಘದ ರಾಜ್ಯ ಗೌರವಾಧ್ಯಕ್ಷರೂ ಆಗಿರುವ ಬಳ್ಳಾರಿ…

ಸರಕಾರಿ ಪದವಿ ಕಾಲೇಜು ಅತಿಥಿ ಉಪನ್ಯಾಸಕರಿಗೆ ಶೀಘ್ರ ಶುಭ ಸಂದೇಶ ರವಾನೆ! -ಯುವ ಸಬಲೀಕರಣ, ಕ್ರೀಡಾ ಸಚಿವ ಬಿ.ನಾಗೇಂದ್ರ

ಬಳ್ಳಾರಿ, ನ.೩೦:   ತಮ್ಮ ಸೇವೆಯನ್ನು ಖಾಯಂ ಗೊಳಿಸಲು ಒತ್ತಾಯಿಸಿ ಕಳೆದ ಏಳು ದಿನಗಳಿಂದ ಅನಿರ್ಧಿಷ್ಟಾವಧಿ  ಮುಷ್ಕರ ನಡೆಸುತ್ತಿರುವ ಸರಕಾರಿ ಪದವಿ ಕಾಲೇಜು ಅತಿಥಿ ಉಪನ್ಯಾಸಕರಿಗೆ ಶೀಘ್ರ ಶುಭ ಸಂದೇಶ ತಲುಪಲಿದೆ!? ಹೌದು! ಈ ವಿಷಯವನ್ನು  ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ…

ಸರಕಾರಿ ಪದವಿ ಕಾಲೇಜು ಅತಿಥಿ ಉಪನ್ಯಾಸಕರ ಅನಿರ್ಧಿಷ್ಟ ಮುಷ್ಕರ ಬಳ್ಳಾರಿಯಲ್ಲಿ ಏಳನೇ ದಿನದತ್ತ!

ಬಳ್ಳಾರಿ, ನ.28: ತಮ್ಮ ಸೇವೆಯ ಖಾಯಮಾತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಕೈಗೊಂಡಿರುಪ ಅನಿರ್ಧಿಷ್ಟಾವಧಿ ಧರಣಿ ಆರನೇ ದಿನವಾದ ಮಂಗಳವಾರವೂ ಮುಂದುವರೆಯಿತು. ನಗರದ ಎಸ್ ಎಸ್ ಎ ಸರಕಾರಿ ಪ್ರಥಮ‌ದರ್ಜೆ ಕಾಲೇಜಿನ ಮುಂದುಗಡೆ…

ಅಳವಂಡಿ:ಸೇವೆ ಖಾಯಂ ಮಾಡಲು ಆಗ್ರಹಿಸಿ ಸರಕಾರಿ ಪದವಿ ಕಾಲೇಜು ಅತಿಥಿ ಉಪ್ಯಾಸಕರ ಪ್ರತಿಭಟನೆ

ಅಳವಂಡಿ(ಕೊಪ್ಪಳ ಜಿ.)28: ಸರಕಾರಿ ಪದವಿ ಕಾಲೇಜು ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಿ ಸೇವಾಭದ್ರತೆ ಕಲ್ಪಿಸಬೇಕು ಎಂದು ಒತ್ತಾಯಿಸಿ, ಅಳವಂಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಮುಂದೆ ಮಂಗಳವಾರ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದರು.               …

ನಮ್ಮೆಲ್ಲರ ಹೃದಯ ಧರ್ಮ ಭಾರತ ಸಂವಿಧಾನ -ನ್ಯಾಯವಾದಿ ಸುಧೀರ್ ಕುಮಾರ್ ಮರೊಳ್ಳಿ

ಕುವೆಂಪು ವಿಶ್ವವಿದ್ಯಾಲಯ(ಶಂಕರ ಘಟ್ಟ), ನ.೨೬: ಜಾತಿ ಧರ್ಮಗಳನ್ನು ಮೀರಿ ನಾವೆಲ್ಲ ಭಾರತೀಯರು ಎಂಬ ಮನೋಭಾವ ಮೂಡುವಲ್ಲಿ ಸಂವಿಧಾನದ ಪಾತ್ರ ಹಿರಿದಾಗಿದ್ದು, ನಮ್ಮೆಲ್ಲರ ಹೃದಯ ಧರ್ಮ ಭಾರತ ಸಂವಿಧಾನ ಎಂದು‌ ನ್ಯಾಯವಾದಿ ಸುಧೀರ್ ಕುಮಾರ್ ಮರೊಳ್ಳಿ ಅವರು ಹೇಳಿದರು.       …

ಬಳ್ಳಾರಿ: ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ  ಹೋರಾಟಕ್ಕೆ ಎಐಡಿಎಸ್ಓ ಬೆಂಬಲ

ಬಳ್ಳಾರಿ, ನ.24: ತಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ತರಗತಿಗಳನ್ನು ಬಹಿಷ್ಕರಿಸಿ ಮುಷ್ಕರ ಹಾದಿ ಹಿಡಿದಿರುವ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ  ಹೋರಾಟಕ್ಕೆ ಎಐಡಿಎಸ್ಓ ಜಿಲ್ಲಾ ಸಮಿತಿ ಬೆಂಬಲ ಘೋಷಿಸಿದೆ. ಈ ಕುರಿತು ಎಐಡಿಎಸ್ಓನ ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ…