ಅತಿಥಿ ಉಪನ್ಯಾಸಕರ ಸೇವೆ ಖಾಯಂಗೆ ಆಗ್ರಹಿಸಿ ಹೊಸಪೇಟೆಯಲ್ಲಿ ಪ್ರತಿಭಟನೆ: ಜಿಲ್ಲಾಧಿಕಾರಿಗಳಿಗೆ ಮನವಿ

ವಿಜಯನಗರ(ಹೊಸಪೇಟೆ), ಡಿ.4: ಸರಕಾರಿ ಪ್ರಥಮ‌ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವಂತೆ ಆಗ್ರಹಿಸಿ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಬಳಿಕ ಜಿಲ್ಲಾಧಿಕಾರಿಗಳ‌ ಕಚೇರಿಗೆ ಪ್ರತಿಭಟನಾ ಮೆರವಣಿಗೆ ಮೂಲಕ ತೆರಳಿದ ಅತಿಥಿ ಉಪನ್ಯಾಸಕರು ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು. ಜಿಲ್ಲೆಯ…